ಆಧ್ಯಾತ್ಮಿಕ ಕಾರ್ಯದಿಂದ ಪರಿವರ್ತನೆ ಸಾಧ್ಯ: ಪ್ರಕಾಶ ಮಲ್ಪೆಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಯುಗಾದಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಪೂರ್ವ ಶಿರಾಲಿಯ ಹಾದಿಮಾಸ್ತಿ ದೇವಸ್ಥಾನದ ಆವರಣದಿಂದ ವಿವಿಧ ಸ್ತಬ್ಧಚಿತ್ರಗಳು, ಮಹಿಳಾ ಭಜನಾ ತಂಡಗಳು, ಚಂಡೆ ವಾದ್ಯದೊಂದಿಗೆ ಬೃಹತ್ ಮೆರವಣಿಗೆ ನಡೆಯಿತು.