ಗೋಕರ್ಣ ಆತ್ಮಲಿಂಗಕ್ಕೆ ವಿಶೇಷ ಪೂಜೆಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಕ್ರೋಧಿ ಸಂವತ್ಸರದ ಶ್ರಾವಣ ಮಾಸದ ನಾಲ್ಕನೇ ಸೋಮವಾರ ಮುಂಜಾನೆ ವಿಶೇಷ ಪೂಜೆ ನೆರವೇರಿತು. ಆತ್ಮಲಿಂಗಕ್ಕೆ ನವರತ್ನ ಖಚಿತ ಸುವರ್ಣ ಕವಚ ತೊಡಿಸಿ ಬಿಲ್ವಾರ್ಚನೆ, ಸುವರ್ಣ ನಾಗಾಭರಣ ಅಲಂಕಾರದೊಂದಿಗೆ ವಿಶೇಷ ನೈವೇದ್ಯಗಳನ್ನು ಸಮರ್ಪಿಸಲಾಯಿತು.