ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾಲಿ ಪಪಂಗೆ ಹಪ್ಸಾ ಅಧ್ಯಕ್ಷೆ, ಇಮ್ರಾನ್ ಉಪಾಧ್ಯಕ್ಷ
ಜಾಲಿ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದು 28 ತಿಂಗಳ ಬಳಿಕ ಅಧ್ಯಕ್ಷ- ಉಪಾಧ್ಯಕ್ಷರು ಆಯ್ಕೆಯಾಗಿದ್ದು, ಆ ಮೂಲಕ ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಂತಾಗಿದೆ.
ಕುಮಟಾ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಗೆ ತಡೆಯಾಜ್ಞೆ
ಪುರಸಭೆಯ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವಿನಯಾ ಶೆರ್ಲಿ ವಿನು ಕೆ. ಜಾರ್ಜ್ ಅವರು ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ನಿಗದಿಯಾದ ಮೀಸಲಾತಿ ಪ್ರಶ್ನಿಸಿ ರಿಟ್ ಅರ್ಜಿ ಆಧರಿಸಿ ಧಾರವಾಡದ ಹೈಕೋರ್ಟ್ ಆ. ೨೦ರಂದೇ ತಡೆಯಾಜ್ಞೆ ನೀಡಿದ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಈ ಮೇಲ್ ಸಂದೇಶ ಬಂದಿದೆ.
ತಂದೆ- ತಾಯಿ ಜೀವಚೈತನ್ಯದ ಸ್ವರೂಪ: ರಾಘವೇಶ್ವರ ಶ್ರೀ
ತಂದೆಗೆ ನಮ್ಮ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ತಂದೆ, ಅವರ ತಂದೆ ಹೀಗೆ ವಿಶ್ವದ ತಂದೆಯ ಜತೆ ನಮಗೆ ಸಂಪರ್ಕ ಬೆಸೆಯುವ ಜೀವಚೈತನ್ಯದ ಪ್ರವಾಹ ಅದು.
ಕೊಂಕಣಿಗರನ್ನು ಒಗ್ಗೂಡಿಸುವ ಕಾರ್ಯವಾಗಲಿ: ಡಾ. ಎನ್.ಕೆ. ನಾಯಕ
ಕೊಂಕಣಿಗರು ಸಂಸ್ಕೃತಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಹಾಗೂ ಸಾಧನೆಯನ್ನು ಮಾಡಿದ್ದಾರೆ ಎಂದು ಡಾ. ಎನ್.ಕೆ. ನಾಯಕ ತಿಳಿಸಿದರು.
ಶಿರಸಿಯಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಕ್ರಮ: ಶಾಸಕ ಭೀಮಣ್ಣ ನಾಯ್ಕ
ಶಿರಸಿಯ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ವರ್ತಕರು, ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಶಾಸಕ ಭೀಮಣ್ಣ ನಾಯ್ಕ ಸಭೆ ನಡೆಸಿದರು.
ಬಿಜೆಪಿ, ಜೆಡಿಎಸ್ ಮೈತ್ರಿ ಮಡಿಲಿಗೆ ಕಾರವಾರ ನಗರಸಭೆ
ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಂಕೋಲಾ ಪುರಸಭೆ ಹಾಗೂ ಕಾರವಾರ ನಗರಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ.
ಯಲ್ಲಾಪುರ ಪಪಂ ಕಾಂಗ್ರೆಸ್ ತೆಕ್ಕೆಗೆ, ಅಧ್ಯಕ್ಷರಾಗಿ ನರ್ಮದಾ ನಾಯ್ಕ ಆಯ್ಕೆ
ಪಪಂ ಅಧ್ಯಕ್ಷ ಸ್ಥಾನಕ್ಕೆ ನರ್ಮದಾ ನಾಯ್ಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮಿತ್ ಅಂಗಡಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಸೀಲ್ದಾರ್ ಅಶೋಕ ಭಟ್ಟ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಮದನೂರಿನಲ್ಲಿ ಕಾಡಾನೆಗಳ ಹಾವಳಿಗೆ ಅಪಾರ ಬೆಳೆಹಾನಿ
ರೈತರ ಕೃಷಿ ಜಮೀನುಗಳಿಗೆ ಆನೆಗಳು ನುಗ್ಗಿ ಬೆಳೆನಾಶ ಮಾಡುತ್ತಿದ್ದು, ಬೆಳೆ ಸಂರಕ್ಷಣೆ ರೈತರಿಗೆ ಸವಾಲಿನ ಕೆಲಸವಾಗಿದೆ.
ಇಂದು ಕಾರವಾರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಈ ಬಾರಿ ಶತಾಯಗತಾಯ ನಗರಸಭೆಯನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹಾಗೂ ಪಕ್ಷೇತರರನ್ನು ಸೆಳೆದುಕೊಳ್ಳಲು ಪ್ರಯತ್ನ ನಡೆಸುತ್ತಿದೆ.
ಸಾಧಕರ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ: ಭೀಮಣ್ಣ ನಾಯ್ಕ
ನಾರಾಯಣ ಗುರುಗಳ ಚರಿತ್ರೆ ತಿಳಿದುಕೊಳ್ಳಬೇಕು. ಅದು ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
< previous
1
...
222
223
224
225
226
227
228
229
230
...
457
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ