ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಯವರಿಗೆ ನೈತಿಕತೆ ಇದೆಯೇ?: ಶಿವರಾಮ ಹೆಬ್ಬಾರ
ನೈತಿಕ- ಅನೈತಿಕತೆ ಬಗ್ಗೆ ಮಾತನಾಡುವ ಬಿಜೆಪಿಯವರು ಮೊದಲು ತಮ್ಮ ನೈತಿಕತೆ ತಿಳಿದುಕೊಳ್ಳಲಿ ಎಂದು ಶಾಸಕ ಶಿವರಾಮ ಹೆಬ್ಬಾರ ಆಕ್ರೋಶ ವ್ಯಕ್ತಪಡಿಸಿದರು.
ಮುಂಡಗೋಡ ಪಪಂ ಹೆಬ್ಬಾರ ಬೆಂಬಲಿಗರ ಪಾಲು, ಬಿಜೆಪಿ ಸೋಲು
ಮತದಾನದಲ್ಲಿ ಶಾಸಕ ಶಿವರಾಮ ಹೆಬ್ಬಾರ ಪಾಲ್ಗೊಂಡರೂ ಯಾರ ಪರವಾಗಿಯೂ ಮತ ಚಲಾಯಿಸಲಿಲ್ಲ.
ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ರಾಜು ತಾಂಡೇಲ ನಿಧನ
ರಾಜು ತಾಂಡೇಲ ಅವರು ಗೋವಾದಿಂದ ಕಾರಿನಲ್ಲಿ ಕಾರವಾರದತ್ತ ಆಗಮಿಸುತ್ತಿದ್ದಾಗ ರಾತ್ರಿ 1.30ರ ಸುಮಾರಿಗೆ ತೀವ್ರ ಹೃದಯಾಘಾತಕ್ಕೊಳಗಾದರು. ಕೂಡಲೇ ಕಾರವಾರದ ಜಿಲ್ಲಾ ಆಸ್ಪತ್ರೆಗೆ ಕರೆತರಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು.
ಮಹಾನ್ ವ್ಯಕ್ತಿಗಳ ಆದರ್ಶ ಸಮಾಜಕ್ಕೆ ದಾರಿದೀಪ: ಮಂಕಾಳ ವೈದ್ಯ
ಶೋಷಿತರು ಹಿಂದುಳಿದವರು ಮತ್ತು ಬಡಜನರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು.
ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಮಂಕಾಳ ವೈದ್ಯ
ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವ ಬಗ್ಗೆ ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ ವಿರುದ್ಧ ದೂರು ಬಂದಲ್ಲಿ ಅಂತಹ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.
ಶಾಸಕ ಶಿವರಾಮ ಹೆಬ್ಬಾರಗೆ ವಿಪ್ ಜಾರಿ
ಪಕ್ಷದ ವಿಪ್‌ಗಳನ್ನು ಸಂಬಂಧಪಟ್ಟವರಿಗೆ ನೀಡಲಾಗುವುದು. ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಸಲಹೆ ಪಡೆಯಲಾಗುತ್ತಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಕೆ ಬೆಳೆಹಾನಿ: ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಲು ಆಗ್ರಹ
ವಾಡಿಕೆ ಮಳೆಗಿಂತ ಹೆಚ್ಚು ಹಾಗೂ ನಿರಂತರ ಮಳೆಯಿಂದ ಮುಖ್ಯ ಬೆಳೆಯಾದ ಅಡಕೆ ಭಾಗಶಃ ಹಾನಿಯಾಗಿದ್ದರೆ, ಕಾಳುಮೆಣಸು ಸಂಪೂರ್ಣವಾಗಿ ಹಾಳಾಗಿದೆ.
ಹೊನ್ನಾವರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ನಾಗರಾಜ ಭಟ್ ಆಯ್ಕೆ
ಹೊನ್ನಾವರ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷ ನಾಗರಾಜ ಭಟ್ ಅಧಿಕಾರ ಸ್ವೀಕರಿಸಿ, ಪಟ್ಟಣದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಶಾಸಕರು ಹೆಚ್ಚಿನ ಅನುದಾನ ನೀಡಿದರೆ ಪಕ್ಷಾತೀತವಾಗಿ ಅಭಿವೃದ್ಧಿ ಮಾಡುವುದಾಗಿ ತಿಳಿಸಿದರು.
ಸಿಎಂ ವಿರುದ್ಧ ತನಿಖೆ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.
ಮೂಲ ತಿಳಿದುಕೊಂಡರೆ ಬದುಕು ಪರಿಪೂರ್ಣ: ರಾಘವೇಶ್ವರ ಶ್ರೀ
ಅಶೋಕೆಯ ಗುರುದೃಷ್ಟಿಯಲ್ಲಿ ಅನಾವರಣ ಚಾತುರ್ಮಾಸ್ಯ ಕೈಗೊಂಡಿರುವ ಶ್ರೀಗಳು 30ನೇ ದಿನವಾದ ಸೋಮವಾರ ಶ್ರೀರಘೂತ್ತಮ ಮಠೋದ್ಧಾರ ಎಂಬ ಪ್ರಾಚೀನ ತಾಳೇಗರಿ ಗ್ರಂಥದ ಅನಾವರಣ ಮಾಡಿ ಆಶೀರ್ವಚನ ನೀಡಿದರು.
< previous
1
...
223
224
225
226
227
228
229
230
231
...
457
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ