• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರ್‍ಯಾಗಿಂಗ್ ಪಿಡುಗು ತೊಲಗಿಸಿ: ಡಾ. ರೇವತಿ ರಾವ್
ಗ್ರಾಮೀಣ ಪ್ರದೇಶಗಳಲ್ಲೂ ಅಲ್ಲಲ್ಲಿ ರ್ಯಾ.ಗಿಂಗ್ ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿರುವುದು ಅತೀವ ಬೇಸರದ ಸಂಗತಿ ಎಂದು ಡಾ. ರೇವತಿ ರಾವ್ ಹೇಳಿದರು.
ಮಹಿಳೆಯರು ಸಮಗ್ರ ಅಭಿವೃದ್ಧಿಗೆ ಗಮನಹರಿಸಲಿ: ಮೆಲ್ವಿನ್‌
ಮುಂಡಗೋಡದ ಲೊಯೋಲಾ ವಿಕಾಸ ಕೇಂದ್ರ ಸಭಾಂಗಣದಲ್ಲಿ ಸಿಸಿಎಫ್ ಲೊಯೋಲಾ ಜನಸ್ಫೂರ್ತಿ ಮಹಿಳಾ ಸ್ವ- ಸಹಾಯ ಸಂಘಗಳ ಟ್ರಸ್ಟ್‌ನ ೨೦೨೩- ೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
ಅಂಕೋಲಾ ಪುರಸಭೆಗೆ ಬಿಜೆಪಿಯ ಸೂರಜ್ ನಾಯ್ಕ ಅಧ್ಯಕ್ಷ
ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಶೀಲಾ ಶೆಟ್ಟಿ 12 ಮತ ಆಯ್ಕೆಯಾದರೆ, ಕಾಂಗ್ರೆಸ್‌ನ ಸವಿತಾ ನಾಯಕ 11 ಮತ ಪಡೆದು ಪರಾಭವಗೊಂಡರು.
ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಮೇಲ್ವಿಚಾರಣಾ ಸಮಿತಿ ನೇಮಕ
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ಅಧ್ಯಕ್ಷರಾಗಿದ್ದು, ಉಪಾಧ್ಯಕ್ಷರಾಗಿ ಜಿಲ್ಲಾ ನ್ಯಾಯಾಧೀಶರು, ಸದಸ್ಯರಾಗಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠರು ಸೇರಿ 8 ಜನ ಸಮಿತಿಯಲ್ಲಿ ಇರಲಿದ್ದಾರೆ.
ಕೃತಕ ಬುದ್ಧಿಮತ್ತೆ ತ್ವರಿತವಾಗಿ ಮಾಹಿತಿ ಪಡೆಯಲು ಸಹಕಾರಿ: ಶಿವಯ್ಯ ಗೋಡಿಮನಿ
ಕೃತಕ ಬುದ್ಧಿಮತ್ತೆಯು ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ ಆವಿಷ್ಕಾರವಾಗಿದೆ ಎಂದು ಶಿವಯ್ಯ ಗೋಡಿಮನಿ ತಿಳಿಸಿದರು.
ಪ್ರತಿಯೊಬ್ಬರೂ ಕಾಯಕದಲ್ಲಿ ತೊಡಗಲಿ: ಜೀವನ ರೂಪಿಸಿಕೊಳ್ಳಲಿ
ಇತಿಹಾಸ ಓದದವರು ಇತಿಹಾಸ ನಿರ್ಮಿಸಲಾರರು. ಬಸವಣ್ಣನವರ ಕಾಲದಲ್ಲಿ ಕಾಯಕದಲ್ಲಿ ಮಗ್ನರಾಗಿರುವ ಮಹಾನ್ ವ್ಯಕ್ತಿಯಾಗಿದ್ದು, ಅವರ ಕಾಯಕವನ್ನು ಮೆಚ್ಚಿ ಶಿವ ಕೂಡ ಆಶೀರ್ವದಿಸಿದಂತಹ ವ್ಯಕ್ತಿ ನುಲಿಯ್ಯ ಚಂದಯ್ಯ ಅವರು.
ಕಾರವಾರಕ್ಕೆ ಆಗಮಿಸಿದ ಸ್ಟೀಮ್ ಜನರೇಟರ್
ದೇಶೀಯವಾಗಿ ನಿರ್ಮಿತವಾದ ಸ್ಟೀಮ್ ಜನರೇಟರ್ ಕಾರವಾರಕ್ಕೆ ಎರಡು ದಿನಗಳ ಹಿಂದೆಯೇ ಬಂದಿದ್ದು, ಕೈಗಾಕ್ಕೆ ಒಯ್ಯಲಾಗುತ್ತಿದೆ. ತಿಂಗಳ ಹಿಂದೆಯೇ ಮೊದಲ ಸ್ಟೀಮ್ ಜನರೇಟರ್ ಕೈಗಾಕ್ಕೆ ಆಗಮಿಸಿದ್ದು, ಇದು ಎರಡನೇಯದಾಗಿದೆ.
ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡಾಕೂಟ ಸಹಕಾರಿ: ಎನ್.ಆರ್. ಹೆಗಡೆ
ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕ್ರೀಡೆ ಸಹಕಾರಿ. ಸ್ಪರ್ಧಾತ್ಮಕ ಮನೋಭಾವ ಮಾತ್ರ ನಮ್ಮನ್ನು ಈ ಜಗತ್ತಿನಲ್ಲಿ ಬೆಳೆಸಬಲ್ಲದು.
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ
, ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಿರಸಿಯಲ್ಲಿ ಜಲಮೂಲ ಸೇರುತ್ತಿರುವ ಕೊಳಚೆ ನೀರು
ಶಿರಸಿ ನಗರಸಭೆಯ ನಿರ್ಲಕ್ಷ್ಯದಿಂದ ನಗರದಂಚಿನ ಪ್ರದೇಶಗಳ ಜಲಮೂಲಗಳನ್ನು ಸೇರಿ ಸಾಂಕ್ರಾಮಿಕ ರೋಗಗಳ ಉತ್ಪತ್ತಿಯ ತಾಣಗಳಾಗಿ ಮಾರ್ಪಟ್ಟಿದೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved