ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭುವನಗಿರಿ, ಬನವಾಸಿ ಕನ್ನಡಿಗರ ಪಾಲಿನ ಪವಿತ್ರ ಕ್ಷೇತ್ರಗಳು: ನ್ಯಾಯಾಧೀಶೆ ಸಿ. ರೇಣುಕಾಂಬ
ಕನ್ನಡಕ್ಕೆ ಪುರಾತನವಾದ ಇತಿಹಾಸವಿದೆ. ಆದರೆ ಇಂದು ಯುವ ಪೀಳಿಗೆಗೆ ಕನ್ನಡಾಭಿಮಾನ ಕಡಿಮೆಯಾಗುತ್ತಿದೆ.
ಬೀದಿನಾಯಿ, ಬೀಡಾಡಿ ಜಾನುವಾರುಗಳಿಗೆ ಕಡಿವಾಣ ಹಾಕಲು ಕಾರವಾರ ನಗರಸಭೆ ಸದಸ್ಯರ ಆಗ್ರಹ
ನಗರದ ಬಹುತೇಕ ರಸ್ತೆಗಳ ಮೇಲೆ ಜಾನುವಾರುಗಳು ಮಲಗಿರುವುದುರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತದೆ. ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಜನರು ಸದಸ್ಯರಿಗೆ ದೂರುತ್ತಿದ್ದಾರೆ.
ತಂದೆ- ತಾಯಿಗಳನ್ನು ಗೌರವದಿಂದ ಕಾಣಿ: ಮಾಧವಾನಂದ ಭಾರತೀ ಸ್ವಾಮಿಗಳು
ಕಲೆ, ಸಾಹಿತ್ಯ, ಸಂಗೀತವನ್ನು ಸತತ ಪರಿಶ್ರಮದೊಂದಿಗೆ ರೂಢಿಸಿಕೊಳ್ಳಬೇಕಾಗುತ್ತದೆ. ಪ್ರತಿಬಿಂಬ ಕಾರ್ಯಕ್ರಮದ ಮೂಲಕ ಹವ್ಯಕರ ಕಲಾ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ.
ಜೆಡಿಎಸ್ ತೊರೆದು ಬಿಜೆಪಿ ಸೇರಿದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಎಸ್.ಎಲ್. ಘೊಟ್ನೇಕರ ಅವರಿಗೆ ಬಿಜೆಪಿಯ ಶಾಲು ಹೊದೆಸಿ, ಪಕ್ಷದ ಧ್ವಜ ನೀಡಿ,ಪಕ್ಷಕ್ಕೆ ಸ್ವಾಗತಿಸಿದರು.
ಬಗರ್‌ಹುಕುಂ ಸಾಗುವಳಿ ಸಕ್ರಮ ಮಂಜೂರಾತಿ ಪಾರದರ್ಶಕವಾಗಲಿ: ಶಾಸಕ ಆರ್.ವಿ. ದೇಶಪಾಂಡೆ ಸೂಚನೆ
ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮೀಕರಣ ಮಂಜೂರಾತಿ ಹಕ್ಕು ಪಡೆದುಕೊಂಡ ರೈತರಿಗೆ ಮುಟೇಶನ್ ಎಂಟ್ರಿ ಮಾಡಲು, ಖಾತೆ ಮಾಡಲು ಯಾರಾದರೂ ಹಣ ಕೇಳಿದರೆ ತಲೆದಂಡ ನಿಶ್ಚಿತ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಪಹರೆ ವೇದಿಕೆ ಕಾರ್ಯ ಮಾದರಿ: ಸ್ವಚ್ಛತಾ ಕಾರ್ಯದಲ್ಲಿ ಪೌರಾಯುಕ್ತ ಜಗದೀಶ ಹುಲಗೆಜ್ಜಿ
ಸಂಘಟನೆ ವತಿಯಿಂದ ಪ್ರತಿವಾರ ಉತ್ತಮ ದುಡಿಮೆಗಾರ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಮಹಾಲಕ್ಷ್ಮಿ ಅವರಿಗೆ ಪ್ರಶಸ್ತಿ ನೀಡಲಾಯಿತು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ 2,796 ಹೊಸ ಮತದಾರರ ಸೇರ್ಪಡೆ
ವಿಶೇಷ ನೋಂದಣಿ ಅಭಿಯಾನದ ಈ ಅವಧಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಒಟ್ಟು 2,796 ಜನ ನಮೂನೆ 6ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದು, 2027 ಜನ ಮತದಾರರ ಪಟ್ಟಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಮೂನೆ 8ರಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಬೇಳೂರಿನಲ್ಲಿ ವನವಾಸಿ ಕಲ್ಯಾಣದಿಂದ ಬಾಲಸಂಗಮ ಕಾರ್ಯಕ್ರಮ
ನಗೆ, ನಿವಳಿ, ಹರೂರು, ಮನೆಪಾಠ ಸಂಸ್ಕಾರ ಕೇಂದ್ರ ಮತ್ತು ಶಿರ್ವೆ ಬಾಲಸಂಸ್ಕಾರ ಹಾಗೂ ಮನೆಪಾಠ ಕೇಂದ್ರದ 85 ಮಕ್ಕಳು ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಉತ್ತರ ಕನ್ನಡಕ್ಕೆ 252 ಬಿಎಸ್‌ಎನ್‌ಎಲ್ ಟವರ್ ಮಂಜೂರು: ಸಂಸದ ಕಾಗೇರಿ
ಜಿಲ್ಲೆಗೆ ೪ಜಿ ತರಂಗಾಂತರ ಯೋಜನೆಯಲ್ಲಿ ೨೫೨ ಹೊಸ ಟವರ್‌ಗಳು ಮಂಜೂರಾಗಿದ್ದು, ಅವುಗಳಲ್ಲಿ ಸುಮಾರು ೫೦ ಮೈಕ್ರೋ ತರಂಗಾಂತರದ ಟವರ್‌ಗಳು ಹಾಗೂ ೨೦೨ ಒಎಫ್‌ಸಿ ಹೊಂದಿದ ಟವರ್‌ಗಳಾಗಿದ್ದು, ಈ ವರ್ಷದ ಅಂತ್ಯದೊಳಗಡೆ ಸುಮಾರು ೫೦ ಟವರ್‌ಗಳು ಸಿದ್ಧವಾಗಿ ಜನರ ಉಪಯೋಗಕ್ಕೆ ಲಭಿಸಲಿದೆ.
ವಿಪತ್ತು ಎದುರಿಸಲು ಸಿದ್ಧರಾಗಿ: ತರಬೇತಿ ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ಡಿಸಿ ಲಕ್ಷ್ಮೀಪ್ರಿಯಾ ಸೂಚನೆ
ಅವಘಡಗಳು ನಡೆದ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಯೋಜನೆಯನ್ನು ಸಿದ್ಧಪಡಿಸಿಕೊಂಡಿದ್ದರೆ ಸಂಭವಿಸಬಹುದಾದ ಹೆಚ್ಚಿನ ಅನಾಹುತಗಳನ್ನು ಯಶಸ್ವಿಯಾಗಿ ತಪ್ಪಿಸಲು ಸಾಧ್ಯವಾಗಲಿದೆ.
< previous
1
...
225
226
227
228
229
230
231
232
233
...
548
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್‌ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು