ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಾಂಧೀಜಿ ಸಿದ್ಧಾಂತ ಪಾಲನೆಯಿಂದ ಸ್ವಾತಂತ್ರ್ಯಕ್ಕೆ ನೈಜ ಅರ್ಥ: ಕಲ್ಯಾಣಿ ಕಾಂಬ್ಳೆ
ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರ ತ್ಯಾಗ ಸ್ಮರಣೀಯ, ಸ್ವಾತಂತ್ರ್ಯಕ್ಕಾಗಿಯೇ ಜೀವನ ಮುಡಿಪಾಗಿಟ್ಟ ಅಸಂಖ್ಯ ಹೋರಾಟಗಾರರ ಉದ್ದೇಶ ಮತ್ತು ಜೀವನಗಾಥೆಯೇ ಎಲ್ಲರಿಗೂ ಸದಾ ಪ್ರೇರಣಾದಾಯಕವಾಗಿದೆ ಎಂದು ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ ವೆಂಕಟೇಶ ಕಾಂಬ್ಳೆ ಹೇಳಿದರು.
ಗ್ಯಾರಂಟಿ ಯೋಜನೆಗಳು ಅನರ್ಹರಿಗೆ ತಲುಪದಂತೆ ನೋಡಿಕೊಳ್ಳುತ್ತೇವೆ: ಸಚಿವ ವೈದ್ಯ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹೊಸ ಷರತ್ತುಗಳನ್ನು ವಿಧಿಸುತ್ತಿಲ್ಲ. ಆದರೆ ಯೋಜನೆಗಳು ಅನರ್ಹ ವ್ಯಕ್ತಿಗಳಿಗೆ ತಲುಪದಂತೆ ನೋಡಿಕೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.
ದೇಶದ ಆಂತರಿಕ, ಹೊರಗಿನ ವೈರಿಗಳ ಬಗ್ಗೆ ಜಾಗ್ರತರಾಗಿರಬೇಕು: ಡಾ. ನಯನಾ
ನಮ್ಮ ದೇಶ ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ರಕ್ಷಣೆ ಹೀಗೆ ಎಲ್ಲ ಕ್ಷೇತ್ರಗಳಲ್ಲಿಯೂ ಮಹತ್ವದ ಅಭಿವೃದ್ಧಿ ಸಾಧಿಸಿದೆ. ದೇಶದ ಹೊರಗಿನ ಮತ್ತು ಆಂತರಿಕ ವೈರಿಗಳ ಬಗ್ಗೆ ಸದಾ ಜಾಗೃತಿಯಿಂದ ಇದ್ದು ದೇಶಕ್ಕೆ ತೊಂದರೆಯಾದಾಗ ರಕ್ಷಿಸಿಕೊಳ್ಳಲು ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಭಟ್ಕಳ ಸಹಾಯಕ ಆಯುಕ್ತೆ ಡಾ. ನಯನಾ ಹೇಳಿದರು.
ಆಡಳಿತದಲ್ಲಿ ಪಾರದರ್ಶಕತೆ ಬರಬೇಕಿದೆ: ಆರ್.ವಿ. ದೇಶಪಾಂಡೆ
ಆನ್‌ಲೈನ್ ವ್ಯವಸ್ಥೆ ಬರುವ ಮುನ್ನ ಸಾರ್ವಜನಿಕರ ಕೆಲಸಗಳು ಬಹುಬೇಗ ಆಗುತ್ತಿದ್ದವು. ತಂತ್ರಜ್ಞಾನ ವ್ಯವಸ್ಥೆ ಅಳವಡಿಸಿಕೊಂಡ ಮೇಲೆ ಸಕಾಲದಲ್ಲಿ ನಡೆಯುತ್ತಿಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಸಿದ್ದಾಪುರ ಸ್ವಾತಂತ್ರ್ಯ ಯೋಧರ ವೀರಗಾಥೆ ಅನಾವರಣ
ಗೋಕರ್ಣ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಅನಾವರಣ ಚಾತುರ್ಮಾಸ್ಯದ 26ನೇ ದಿನವಾದ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಿದ್ದಾಪುರದ ಸ್ವಾತಂತ್ರ್ಯಯೋಧರ ವೀರಗಾಥೆಗಳ ಅನಾವರಣ ನಡೆಯಿತು.
ಗ್ಯಾರಂಟಿ ಯೋಜನೆ ಸೌಲಭ್ಯ ಎಲ್ಲ ಅರ್ಹರಿಗೆ ದೊರೆಯಲಿ: ಮಂಕಾಳ ವೈದ್ಯ
ಕಾರವಾರದಲ್ಲಿ ಸಚಿವ ಮಂಕಾಳು ವೈದ್ಯ ನೇತೃತ್ವದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರ ಸಭೆ ನಡೆಯಿತು.
ರಾಷ್ಟ್ರದ ರಕ್ಷಣೆಗೆ ನಾವೆಲ್ಲ ಕಂಕಣಬದ್ಧರಾಗೋಣ: ರವಿರಾಜ್ ದೀಕ್ಷಿತ್
ಜಲಧಾರೆ, ಹಸಿರು ಹಂದರ, ಕಡಲ ತೀರ, ಸುಂದರ ಗಿರಿ ಶಿಖರ, ನಿಸರ್ಗ ಸ್ವರ್ಗದಲ್ಲೊಂದು ಸುಂದರ ನಗರ, ನಮ್ಮ ಹೊನ್ನಾವರವು ಪ್ರಾಕೃತಿಕವಾಗಿ ಸುಂದರ ಪ್ರದೇಶ ಎಂದು ಹೊನ್ನಾವರ ತಹಸೀಲ್ದಾರ್ ರವಿರಾಜ್ ದೀಕ್ಷಿತ್ ಹೇಳಿದರು.
ಉಳುವರೆ 27 ಕುಟುಂಬಗಳ ಸ್ಥಳಾಂತರಕ್ಕೆ ನಿರ್ಧಾರ: ಮಂಕಾಳ ವೈದ್ಯ
ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಉಳುವರೆ ಗ್ರಾಮದಲ್ಲಿನ ಪ್ರವಾಹ ಸಂತ್ರಸ್ತ 27 ಕುಟುಂಬಗಳನ್ನು ಸ್ಥಳಾಂತರಿಸಲು ಅಂಕೋಲಾ ತಾಲೂಕಿನ ದೇವಿಗದ್ದೆ ಗ್ರಾಮದಲ್ಲಿ 38 ಗುಂಟೆ ಜಮೀನು ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ಮರಣವೆಂಬ ಪರೀಕ್ಷೆಗೆ ಪ್ರತಿದಿನವೂ ಸಾಧನೆ ಅವಶ್ಯಕ: ಸ್ವರ್ಣವಲ್ಲೀ ಶ್ರೀ
ನಾವು ಪ್ರತಿನಿತ್ಯವೂ ಮಾಡುವ ಕೆಲಸಗಳೇ ಮರಣದ ಪರೀಕ್ಷೆಗೆ ಸಿದ್ಧತೆಯಾಗಿರುತ್ತದೆ. ನಾವು ಜವಾಬ್ದಾರಿ ಇಲ್ಲದೆ ಕೆಲಸ ಮಾಡುತ್ತಾ ಹೋದರೆ ಅದರಿಂದ ಪರಿಣಾಮ ಕಡಿಮೆ ಇರುತ್ತದೆ. ಪ್ರಯೋಜನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಸೋಂದಾ ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.
ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಕ್ಕಳಿಗೆ ತಿಳಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗ ಕಾರ್ಯಕ್ರಮದ ಅಡಿಯಲ್ಲಿ ವಾಕ್ ಥಾನ್ ಕಾರ್ಯಕ್ರಮಕ್ಕೆ ಕಾರವಾರದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಚಾಲನೆ ನೀಡಿದರು.
< previous
1
...
228
229
230
231
232
233
234
235
236
...
457
next >
Top Stories
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ