• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಶ್ವತವಾಗಿ ನೆರವಿಗೆ ಬರುವುದು ಧರ್ಮ ಮಾತ್ರ: ರಾಘವೇಶ್ವರ ಶ್ರೀ
ಶಾಪಗಳನ್ನು ಋಣಾತ್ಮಕವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ಯಾವ ಶಾಪ ಕೂಡಾ ಕೆಟ್ಟದಲ್ಲ; ಅದು ಒಳ್ಳೆಯದಕ್ಕೆ ಮುನ್ಸೂಚನೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಕೃಷಿ ಕ್ಷೇತ್ರ ಕಡೆಗಣಿಸಿದರೆ ಅಪಾಯ: ಡಾ. ಎಚ್.ಎಸ್. ಶೆಟ್ಟಿ
ಸಗಣಿಯಿಂದ ಸಿದ್ಧಗೊಳ್ಳುವ ಗೊಬ್ಬರದಲ್ಲೂ ಸಾರವಿಲ್ಲದಂತಾಗಿದೆ. ಇನ್ನೊಂದೆಡೆ ಕೀಟನಾಶಕಗಳ ಪ್ರಯೋಗ, ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಕೃಷಿ ಭೂಮಿ ಬಲ ಕಳೆದುಕೊಳ್ಳುವಂತಾಗಿದ್ದು, ಎಚ್ಚೆತ್ತುಕೊಳ್ಳಬೇಕಾದ ಅಗತ್ಯತೆಯಿದೆ.
ಶಿರಾಡಿ ಬಳಿ ಮತ್ತೆ ಭಾರಿ ಗುಡ್ಡ ಕುಸಿತ : ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಬಿದ್ದ ಮಣ್ಣು - ರೈಲುಗಳು ಬಂದ್‌

ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭಗೊಂಡ ಕೆಲವೇ ದಿನಗಳಲ್ಲಿ ಸಕಲೇಶಪುರ ಸಮೀಪದ ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಶನಿವಾರ ಗುಡ್ಡ ಕುಸಿದಿದೆ.

ಪಾದಯಾತ್ರೆಗೆ ಜನಬೆಂಬಲದಿಂದ ಸಂತಸ: ರೂಪಾಲಿ ನಾಯ್ಕ
ರಾಜ್ಯ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಭ್ರಷ್ಟಾಚಾರದಲ್ಲಿಯೇ ಮುಳುಗಿದೆ ಎಂದು ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಆರೋಪಿಸಿದರು.
ಜಾಗರೂಕತೆ ವಹಿಸಿದರೆ ಸೈಬರ್‌ ವಂಚನೆಯಿಂದ ಪಾರಾಗಲು ಸಾಧ್ಯ: ಡಾ. ಅನಂತ್ ಪ್ರಭು
ಇಂದು ಯಾರೂ ಕೂಡ ಸುರಕ್ಷಿತವಾಗಿಲ್ಲ. ನಮ್ಮ ಎಲ್ಲ ದತ್ತಾಂಶಗಳು ಸೋರಿಕೆಯಾಗುತ್ತಿವೆ. ನಮ್ಮ ಬ್ಯಾಂಕ್ ಖಾತೆಗಳಿಗೆ ಯಾರು ಬೇಕಾದರೂ ಕನ್ನ ಹಾಕಬಹುದು ಎಂದು ಡಾ. ಅನಂತ್ ಪ್ರಭು ಹೇಳಿದರು.
ಧರ್ಮನಿಷ್ಠೆಯಿಂದ ಯಮನನ್ನೂ ಗೆಲ್ಲಬಹುದು: ರಾಘವೇಶ್ವರ ಸ್ವಾಮೀಜಿ
ಬದುಕು ಎನ್ನುವುದು ಒಂದರ್ಥದಲ್ಲಿ ಸಾವಿನ ಸಿದ್ಧತೆ. ಸಾವು ಸಂಕಟವಾಗದೇ ಸಂಭ್ರಮವಾಗಬೇಕಾದರೆ ಬದುಕುವ ಪ್ರತಿದಿನ, ಪ್ರತಿ ಕ್ಷಣವನ್ನು ಸತ್ಕರ್ಮಗಳಿಗೆ ಮೀಸಲಿಡಬೇಕು ಎಂದು ಶ್ರೀ ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.
ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ ದಲಿತರಿಗೆ ಮಾಡಿದ ಅವಮಾನ: ರೇಖಾ ಹೆಗಡೆ
ಮೂಡಾ, ವಾಲ್ಮೀಕಿ ಹಗರಣ ಸೇರಿದಂತೆ, ಹಲವಾರು ಭ್ರಷ್ಟಾಚಾರಗಳಲ್ಲಿ ಭಾಗಿಯಾದ ತಮ್ಮ ಸರ್ಕಾರದ ಪರವಾಗಿ ಕಾಂಗ್ರೆಸ್ಸಿಗರು ಯಾವ ನೈತಿಕತೆಯ ಆಧಾರದಲ್ಲಿ ಮಾತನಾಡುತ್ತಾರೆ ಎಂದು ಶ್ರುತಿ ಹೆಗಡೆ ಪ್ರಶ್ನಿಸಿದರು.
ಮಳೆ ವಿರಾಮ: ಭತ್ತ ನಾಟಿ ಕಾರ್ಯ ಚುರುಕು
ಈ ವರೆಗೂ ಉತ್ತಮ ಮಳೆಯಾಗಿದ್ದರಿಂದ ಬಹುತೇಕ ರೈತರು ಭತ್ತದ ಸಸಿ ಮಡಿಗಳನ್ನು ತಯಾರಿ ಮಾಡಿಕೊಂಡಿದ್ದು, ಗದ್ದೆಗಳಲ್ಲಿ ಭತ್ತದ ಸಸಿ ನೆಡುವ ಮೂಲಕ ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ
ಗುಡ್ಡ ಕುಸಿದಿಲ್ಲ, ಮನೆ ಬಿದ್ದಿಲ್ಲ, ಆದರೆ ಭೀತಿ ತಪ್ಪಿಲ್ಲ
ಅಮದಳ್ಳಿ ಜಡಿಗದ್ದಾದಲ್ಲಿ ಗುಡ್ಡ ಕೊರೆದು ರಸ್ತೆಯನ್ನು ಮಾಡಿರುವುದು ಗುಡ್ಡದ ಬುಡದಲ್ಲೇ ಮನೆ ಇದ್ದವರಿಗೆ ಮನೆಯಲ್ಲೇ ಮಲಗಿದರೂ ನಿದ್ದೆ ಬಾರದ ಪರಿಸ್ಥಿತಿ.
ಸರಯೂ ಬನದಲ್ಲಿ ಇಂದು ಕೃಷಿ ಹಬ್ಬ, ಪ್ರಶಸ್ತಿ ಪ್ರದಾನ
ಕೃಷಿಯಿಂದ ಯುವಜನತೆ ವಿಮುಖರಾಗುತ್ತಿರುವ ಕೂಗಿನ ನಡುವೆ ಇಲ್ಲಿ ಜನರನ್ನು ಕೃಷಿಯತ್ತ ಸೆಳೆಯುವ ಕೃಷಿ ಹಬ್ಬ ವರ್ಷದಿಂದ ವರ್ಷಕ್ಕೆ ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತಿದೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 457
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved