ಪೊಲೀಸ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತತಾಲೂಕಿನ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿನಯ ಕಾಣಕೋಣಕರ ಭಾರಿ ಅನಾಹುತ ತಪ್ಪಿಸಿದವರಾಗಿದ್ದು, ಮಂಗಳವಾರ ರಾತ್ರಿ ಪಾಳಿಯಲ್ಲಿದ್ದ ವಿನಯಗೆ ಸೇತುವೆ ಕುಸಿದ ಬಗ್ಗೆ ಮಾಹಿತಿ ಬಂದಿದೆ. ತಕ್ಷಣವೇ ಎಚ್ಚೆತ್ತ ಅವರು, ೪ ಲಾರಿ ಹಾಗೂ ಕೆಲವು ವಾಹನಗಳನ್ನು ಒವರ್ ಟೇಕ್ ಮಾಡಿಕೊಂಡುಹೋಗಿ ತಡೆದು ವಾಪಸ್ ಹೋಗುವಂತೆ ತಿಳಿಸಿದ್ದಾರೆ.