ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಮಳೆಗಾಗಿ ಮಹಿಳೆಯರ ವಿಶಿಷ್ಟ ಮದುವೆ
ವರನ ಸ್ಥಾನದಲ್ಲಿ ಮಹಿಳೆಯರೇ ಕಾರ್ಯನಿರ್ವಹಿಸುವುದು ಈ ಮದುವೆಯ ವಿಶಿಷ್ಟ. ಅದರಂತೆ ಆಷಾಢ ಬಹುಳ ಏಕಾದಶಿಯಂದು ನಡೆದ ನಿಶ್ಚಿತಾರ್ಥದಲ್ಲಿ ವಧು- ವರರು ಎಂಬ ಮಹಿಳೆಯರು ತೀರ್ಮಾನಿಸಿದಂತೆ ಸುಮಂಗಲೆಯರು ವಧು- ವರರಾಗಿದ್ದರು.
ಜೋತಿಷ್ಯಕ್ಕೆ ಗಣಿತವೇ ಆಧಾರ: ರಾಘವೇಶ್ವರ ಸ್ವಾಮೀಜಿ
ಆಯಾ ರಾಶಿಗಳು ನಮ್ಮ ಸ್ವಭಾವವನ್ನು ನಿರ್ಧರಿಸುತ್ತವೆ. ಉದಾಹರಣೆಗೆ ಮೇಷರಾಶಿಯವರನ್ನು ಸುಲಭವಾಗಿ ಸಂತಸಪಡಿಸಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಮೀಸಲು ಪ್ರಕಟ
ಹೊಸ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಿ, ರಾಜ್ಯ ಸರ್ಕಾರವು ಆ. ೫ರಂದು ಮೀಸಲಾತಿಯನ್ನು ಘೋಷಿಸಿದೆ.
ಹಳಿಯಾಳದಲ್ಲಿ ಶಿಕ್ಷಕರಿಂದ ಪ್ರತಿಭಟನಾ ಮೆರವಣಿಗೆ
ಹಳಿಯಾಳದಲ್ಲಿ ನೌಕರರ ಸಂಘದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ತಾಲೂಕಾಡಳಿತ ಸೌಧದವರೆಗೆ ತೆರಳಿ ರಾಜ್ಯ ಸರ್ಕಾರಕ್ಕೆ ಬರೆದ ವಿವಿದ ಬೇಡಿಕೆಗಳುಳ್ಳ ಮನವಿ ಪತ್ರವನ್ನು ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ ಅವರಿಗೆ ಸಲ್ಲಿಸಿದರು.
ಭೂಕುಸಿತ ಅಪಾಯ ತಡೆಗೆ ಸ್ಪಾಟರ್ಸ್ ನೇಮಕ
ಭಾರತೀಯ ಭೂವಿಜ್ಞಾನ ಇಲಾಖೆಯ ವರದಿಯಂತೆ ಜಿಲ್ಲೆಯಲ್ಲಿ 439 ಅಪಾಯಕಾರಿ ಭೂಕುಸಿತ ಸ್ಥಳಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರದಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭೂಕುಸಿತವಾಗುವ ಸ್ಥಳಗಳನ್ನು ಗುರುತಿಸಲಾಗಿದೆ.
ಮುರ್ಡೇಶ್ವರ ಲಯನ್ಸ್ ಕ್ಲಬ್ನಿಂದ ಸಮಾಜಮುಖಿ ಕಾರ್ಯ: ಪ್ರೊ. ಹರಿಪ್ರಸಾದ ರೈ
ಮುರ್ಡೇಶ್ವರ ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ವಿಶ್ವನಾಥ ಮಡಿವಾಳ, ಕಾರ್ಯದರ್ಶಿಯಾಗಿ ನಾಗೇಶ ಮಡಿವಾಳ, ಕೋಶಾಧ್ಯಕ್ಷರಾಗಿ ಡಾ. ವಾದಿರಾಜ ಭಟ್ ಅವರಿಗೆ ಪ್ರಮಾಣವಚನ ಬೋಧಿಸಲಾಯಿತು.
ರಾಜ್ಯದಲ್ಲಿ ಹದಗೆಟ್ಟ ಆಡಳಿತ ವ್ಯವಸ್ಥೆ: ದಿನಕರ ಶೆಟ್ಟಿ
ನಮ್ಮ ಕ್ಷೇತ್ರದಲ್ಲಿ ಕೇವಲ ಪ್ರವಾಹ ಹಾನಿ ಮಾತ್ರವಲ್ಲದೇ ಕೃಷಿ, ತೋಟಗಾರಿಕೆಯಲ್ಲೂ ವಿಪರೀತ ಹಾನಿ, ರೋಗ ಬಾಧಿಸಿದೆ. ಇದಕ್ಕೆ ತುರ್ತಾಗಿ ವಿಶೇಷ ಪರಿಹಾರ ನೀಡಿದರೆ ಮಾತ್ರ ರೈತರು ಸ್ವಲ್ಪವಾದರೂ ಚೇತರಿಸಿಕೊಳ್ಳಲು ಸಾಧ್ಯ.
ಕೃಷಿ ಕಸುಬು ಸ್ವಾಭಿಮಾನದ ಪ್ರತೀಕ: ಪಿ.ಐ. ಮಾನೆ
ಇಡೀ ರಾಷ್ಟ್ರದ ಆರ್ಥಿಕ ಸ್ಥಿತಿ ಕೃಷಿ ಕ್ಷೇತ್ರದ ಮೇಲೆ ಅವಲಂಬಿತವಾಗಿದೆ. ಕೃಷಿ ಕ್ಷೇತ್ರವು ಎಲ್ಲದಕ್ಕೂ ಮೂಲ ಆಸರೆಯಾಗಿದೆ ಎಂದು ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪಿ.ಐ. ಮಾನೆ ತಿಳಿಸಿದರು.
ಗೋವಾದಲ್ಲಿ 77 ಅಡಿ ಕಂಚಿನ ಶ್ರೀರಾಮ ವಿಗ್ರಹ ಸ್ಥಾಪನೆಗೆ ಸಿದ್ಧತೆ
ದೇವರ ಮತ್ತು ಗುರುಗಳ ಸೇವೆಯನ್ನು ನಿಸ್ವಾರ್ಥದಿಂದ ಮಾಡಬೇಕು. ದಿನಂಪ್ರತಿ ಜಪ- ಅನುಷ್ಠಾನಗಳನ್ನು ಮಾಡಬೇಕು.
ದಲಿತರು, ಬಡವರ ಸೌಲಭ್ಯ ದೋಚುತ್ತಿರುವ ಕಾಂಗ್ರೆಸ್: ರೂಪಾಲಿ
ಬಿಜೆಪಿ ಆಡಳಿತದಲ್ಲಿದ್ದಾಗ ಕಾಂಗ್ರೆಸ್ ಸರ್ಕಾರ ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಯೋಜನೆಯಿಂದ ಆರ್ಥಿಕ ದಿವಾಳಿಯನ್ನು ಮಾಡುತ್ತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.
< previous
1
...
237
238
239
240
241
242
243
244
245
...
457
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್