ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಕಲೆ, ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲಿ: ಸುಬ್ರಹ್ಮಣ್ಯ ಭಟ್ಟ
ಡಿ. ೨೩ರಂದು ತಾಲೂಕಿನ ೬ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಚಿಕೇರಿಯಲ್ಲಿ ನಡೆಯಲಿದ್ದು, ಎಲ್ಲರೂ ಸಹಕರಿಸಬೇಕು ಎಂದು ತಾಲೂಕು ಕಸಾಪ ಘಟಕಾಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ವಿನಂತಿಸಿದರು.
ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ಸಿಗಲಿ: ನ್ಯಾಯಾಧೀಶೆ ಅಕ್ಷತಾ ಸಿ.ಆರ್.
ಕೌಟುಂಬಿಕ ವ್ಯಾಜ್ಯ ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ಕೂಡ ದೀರ್ಘಕಾಲ ನಡೆಸುವ ಬದಲು ಪರಸ್ಪರ ಬುದ್ಧಿವಾದ ಹೇಳಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವಂತೆ ವಕೀಲರಿಗೆ ನ್ಯಾಯಾಧೀಶರಾದ ಅಕ್ಷತಾ ಸಿ.ಆರ್. ಸಲಹೆ ನೀಡಿದರು.
ಜೀವವೈವಿಧ್ಯ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಜಗತ್ ರಾಮ
ರಾಜ್ಯಮಟ್ಟದ ಸಮಾವೇಶ ಕಾರ್ಯಾಗಾರಗಳನ್ನು ಸಂಯೋಜಿಸಿ ಜೀವವೈವಿಧ್ಯ ಸಂಗತಿಗಳ ಬಗ್ಗೆ ಹೆಚ್ಚು ಹೆಚ್ಚು ಜಾಗೃತಿ ಮಾಡುವುದಕ್ಕೆ ಮುಂದಾಗಬೇಕು ಎಂದು ಅನಂತ ಹೆಗಡೆ ಅಶೀಸರ ತಿಳಿಸಿದರು.
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಶೋಷಿತರ ಧ್ವನಿ: ಡಾ. ಬಿ.ಪಿ. ಮಹೇಂದ್ರಕುಮಾರ
ಬ್ರಿಟಿಷ್ ಸರ್ಕಾರವು ಬುಡಕಟ್ಟು ಜನಾಂಗದ ಜಮೀನನ್ನು ವಶಪಡಿಸಿಕೊಳ್ಳುವಾಗ ಹಾಗೂ ಕಾಡುಗಳಿಂದ ಬೆಲೆಬಾಳುವ ಮರವನ್ನು ಕಡಿಯುವಾಗ ಮತ್ತು ಜನರ ಸಂಪನ್ಮೂಲಗಳ ಹಕ್ಕನ್ನು ಸ್ವಾಧೀನಪಡಿಸಿ ಕೊಳ್ಳುವಾಗ ಅವರು ಭೂಮಿ ಮತ್ತು ಸಂಪನ್ಮೂಲಗಳ ಹಕ್ಕಿಗಾಗಿ ಜನಜಾಗೃತಿ ಮೂಡಿಸಿದಲ್ಲದೇ ಉಳುವವನೇ ಒಡೆಯ ಎಂಬ ಪರಿಕಲ್ಪನೆಯನ್ನು ಪರಿಚಯಿಸಿದರು.
ಇಂದಿನಿಂದ ಗೋಕರ್ಣದಲ್ಲಿ ಹವ್ಯಕ ಮಹಾಮಂಡಲೋತ್ಸವ
ರಾಘವೇಶ್ವರ ಭಾರತೀ ಸ್ವಾಮೀಜಿ ನ. ೧೬ರಂದು ಮಧ್ಯಾಹ್ನ ವಿದ್ಯಾನಂದ ಆವರಣದಲ್ಲಿ ಹವ್ಯಕ ಆಹಾರೋತ್ಸವ ಉದ್ಘಾಟಿಸುವ ಮೂಲಕ ಮಹಾಮಂಡಲೋತ್ಸವಕ್ಕೆ ಚಾಲನೆ ನೀಡುವರು.
ಲೋಕ ಅದಾಲತ್‌ನಲ್ಲಿ 5 ಸಾವಿರ ಪ್ರಕರಣ ಇತ್ಯರ್ಥ ಗುರಿ
ಜಿಲ್ಲೆಯ ಸಾರ್ವಜನಿಕರು ಡಿ. 14ರಂದು ನಡೆಯುವ ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು.
17ರಂದು ಬನವಾಸಿಯಲ್ಲಿ ಪಂಪ ಕಂಡ ಭಾರತ ರಾಜ್ಯ ಸಾಹಿತ್ಯಗೋಷ್ಠಿ
ಸಾಹಿತ್ಯ ಗೋಷ್ಠಿಯನ್ನು ಬನವಾಸಿಯ ವನವಾಸಿಕ ಯಾತ್ರಿ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೯.೪೫ಕ್ಕೆ ಕಾರ್ಯಕ್ರಮವನ್ನು ಪರಿಷದ್ ರಾಜ್ಯ ಉಪಾಧ್ಯಕ್ಷ ಎಸ್.ಜಿ. ಕೋಟಿ ಉದ್ಘಾಟಿಸುವರು.
ಸಮುದ್ರ ಆಮೆ ಪುನರ್ವಸತಿ ಕೇಂದ್ರದ ಸ್ಥಳ ಸ್ಥಳಾಂತರಕ್ಕೆ ವಿರೋಧ
ಸಮುದ್ರ ಸಂರಕ್ಷಣಾ ಎನ್‌ಜಿಒಗಳಲ್ಲಿ ಒಂದಾದ ಹೊನ್ನಾವರದ ಫೌಂಡೇಶನ್, ಕೆ ಶೋರ್ ಆಮೆ ಪುನರ್ವಸತಿ ಕೇಂದ್ರದ ಸ್ಥಳ ಆಯ್ಕೆ ಸಂಬಂಧ ವಿಶ್ವಬ್ಯಾಂಕ್‌ಗೆ ತಮ್ಮ ಆತಂಕವನ್ನು ಅಧಿಕೃತವಾಗಿ ವ್ಯಕ್ತಪಡಿಸಿದೆ.
ದುಶ್ಚಟ ತೊರೆಯಲು ಇಚ್ಛಾಶಕ್ತಿ, ಮನೋಬಲ ಮುಖ್ಯ: ಶಾಸಕ ಶಿವರಾಮ ಹೆಬ್ಬಾರ್
ಜೀವನದಲ್ಲಿ ತಿಳಿದೋ, ತಿಳಿಯದೆಯೋ ಪರರ ಒತ್ತಾಸೆಯಿಂದಾಗಿ ತಪ್ಪುದಾರಿ ಹಿಡಿದವರಿಗೆ ಯೋಜನೆ ನೆರವಾಗುತ್ತಿರುವುದು ಶ್ಲಾಘನೀಯ.
ಭ್ರಷ್ಟಾಚಾರರಹಿತ ಸಮಾಜ ನಿರ್ಮಾಣಕ್ಕೆ ಕವಿಗಳ ಪಾತ್ರ ದೊಡ್ಡದು: ನಿಜಲಿಂಗಪ್ಪ
ದಿನಕರ ದೇಸಾಯಿ ಅವರು ನಾಡಿನ ಸಂಪತ್ತು. ಅವರನ್ನು ಜಿಲ್ಲೆಯವರು ಸದಾ ಗೌರವಿಸಬೇಕು.
< previous
1
...
238
239
240
241
242
243
244
245
246
...
547
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್‌ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು