ಭಟ್ಕಳ ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ : ತಗ್ಗು ಪ್ರದೇಶ ಜಲಾವೃತ ಹೊಳೆಯಾದ ರಂಗಿನಕಟ್ಟೆ, ವೃತ್ತದ ಹೆದ್ದಾರಿಭಟ್ಕಳ ತಾಲೂಕಿನಲ್ಲಿ ಗುರುವಾರ ಬೆಳಗ್ಗೆಯವರೆಗೆ 120 ಮಿಮೀ ಮಳೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯ ಜತೆಗೆ ಗಾಳಿಯೂ ಬೀಸುತ್ತಿರುವುದರಿಂದ ಗ್ರಾಮಾಂತರ ಭಾಗದಲ್ಲಿ ಅಡಕೆ, ತೆಂಗಿನ ಮರ ಸೇರಿದಂತೆ ವಿವಿಧ ಮರಗಳು ನೆಲಕ್ಕುರುಳಿದೆ.