ಕಾಂಗ್ರೆಸ್‌ನಿಂದ ಜನರ ದಿಕ್ಕು ತಪ್ಪಿಸುವ ಕೆಲಸ: ಹರಿಪ್ರಕಾಶ ಕೋಣೆಮನೆ ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಕೃಷಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.