ಗೋಕರ್ಣ ದೇವಾಲಯ ವಿವಾದ: ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಿಗೆ ಪೂರ್ಣ ಅಧಿಕಾರಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಆಡಳಿತಕ್ಕೆ ಸಂಬಂಧಪಟ್ಟಂತೆ, ಈ ಹಿಂದೆ ಸುಪ್ರೀಂ ಕೋರ್ಟ್ ನೇಮಿಸಿದ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷ, ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ಪುನಃ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಲು ಪೂರ್ಣ ಅಧಿಕಾರ ನೀಡಿ ತೀರ್ಪು ನೀಡಿದೆ.