ಮನೆಹಾನಿಯಾದವರಿಗೆ ₹1 ಲಕ್ಷ ಪರಿಹಾರ: ಮಂಕಾಳು ವೈದ್ಯಸಚಿವರು ಹಲ್ಯಾಣಿಯ ತಿಮ್ಮಯ್ಯ ನಾರಾಯಣ ನಾಯ್ಕ, ಬುಡ್ಡ ಮಂಗಳ ಗೊಂಡ, ಅಣ್ಣಪ್ಪ ನಾರಾಯಣ ನಾಯ್ಕ, ಗಣಪತಿ ನಾರಾಯಣ ನಾಯ್ಕ ಮತ್ತು ನಾಗೇಶ ನಾರಾಯಣ ನಾಯ್ಕ, ದೇವರಾಜ ಗೊಂಡ ಅವರ ಮನೆಗೆ ಖುದ್ದಾಗಿ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿ ಮನೆಯವರಿಗೆ ಸಾಂತ್ವನ ಹೇಳಿದರು.