ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಗ್ವಾದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ
ಹೊನ್ನಾವರ ತಾಲೂಕಿನ ಸುಬ್ರಹ್ಮಣ್ಯದ ರಾಘವೇಂದ್ರ ಸಂಸ್ಕೃತ ಪಾಠ ಶಾಲೆಯ ಸಭಾಂಗಣದಲ್ಲಿ ಹೊನ್ನಾವರ ತಾಪಂ, ಮುಗ್ವಾ ಗ್ರಾಪಂ ಆಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆಯಿತು.
ಶಿರಸಿ ಟಿಎಸ್‌ಎಸ್‌ಗೆ ₹20 ಕೋಟಿ ಲಾಭ
ಅಡಕೆ ಬೆಳೆಗಾರರ ಸಂಸ್ಥೆಯಾದ ಶಿರಸಿಯ ತೋಟಗಾರ್ಸ್ ಕೋ ಆಪರೇಟಿವ್ ಸೇಲ್ ಸೊಸೈಟಿ (ಟಿಎಸ್‌ಎಸ್) ಪ್ರಸಕ್ತ ಸಾಲಿನಲ್ಲಿ ₹20,00,95,592.62 ಲಾಭ ಗಳಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಮತ್ತಿಘಟ್ಟ ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಯಾವುದೇ ಯೋಜನೆ ಬೇಡ: ಶಿವರಾಮ ಗಾಂವ್ಕರ
ಯಲ್ಲಾಪುರ ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಸಮಿತಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆದ ಯೋಜನೆಯ ಲಾಭ-ಹಾನಿಯ ಕುರಿತು ಜನತೆಯ ಮುಂದಿಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ ಹೇಳಿದರು.
ಅಡಕೆಗೆ ಪರ್ಯಾಯ ಬೆಳೆ ಬಗ್ಗೆ ಯೋಚಿಸಿ: ಸತೀಶ ಹೆಗಡೆ
ಯಲ್ಲಾಪುರ ತಾಲೂಕಿನ ಬಾಗಿನಕಟ್ಟಾದ ಜಿಲ್ಲಾ ಕೃಷಿ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯ ಗಾಂವ್ಕರ್ ಮನೆಯಂಗಳದಲ್ಲಿ ಇತ್ತೀಚೆಗೆ ಸಮಗ್ರ ತೋಟಗಾರಿಕೆ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ನಡೆಯಿತು.
ಸೆ. ೨೨ಕ್ಕೆ ಶಿರಶಿ ಶೈಕ್ಷಣಿಕ ಜಿಲ್ಲಾಮಟ್ಟದ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ
ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ೧೭ ವರ್ಷ ವಯೋಮಿತಿಯ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ೨೦೨೫-೨೬ ಉದ್ಘಾಟನಾ ಸಮಾರಂಭ ಸೆ. ೨೨ರಂದು ಬೆಳಗ್ಗೆ ೯.೩೦ಕ್ಕೆ ಯಲ್ಲಾಪುರ ತಾಲೂಕು ಕ್ರೀಡಾಂಗಣ ಕಾಳಮ್ಮನಗರದಲ್ಲಿ ನಡೆಯಲಿದೆ.
ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಜನಾಂದೋಲನ
ಗೇರುಸೊಪ್ಪದಲ್ಲಿ ನಡೆದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಾರ್ವಜನಿಕ ಅಹವಾಲು ಸಭೆ 5 ಸಾವಿರಕ್ಕೂ ಹೆಚ್ಚು ಜನರ ತೀವ್ರ ಆಕ್ರೋಶದಿಂದಾಗಿ ಯೋಜನೆ ವಿರುದ್ಧ ಜನಾಂದೋಲನ ಸಭೆಯಂತೆ ಕಂಡುಬಂತು.
ಶರಾವತಿ ನದಿ ಉಳಿಸಲು ಸಜ್ಜಾದ ಯುವಪಡೆ
ತಾಲೂಕಿನಲ್ಲಿ ಇದೀಗ ಶರಾವತಿ ಪಂಪ್ಡ್ ಸ್ಟೋರೇಜ್ ಕುರಿತಾದ ಸುದ್ದಿ ಜೋರಾಗಿ ಹರಿದಾಡುತ್ತಿದೆ.
ಬ್ರಿಟಿಷರಂತೆ ರೈತರಲ್ಲಿ ಒಡಕು ಮೂಡಿಸುತ್ತಿರುವ ಸಕ್ಕರೆ ಕಾರ್ಖಾನೆ
ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ಬ್ರಿಟಿಷರಂತೆ ರೈತರಲ್ಲಿ ಒಡಕನ್ನು ಸೃಷ್ಟಿಸಿ ಶೋಷಿಸುತ್ತಿದೆ
ತರಕಾರಿ ಮಾರಾಟಕ್ಕೆ ಮುಕ್ತ ಅವಕಾಶ ಕೊಡಿ
ಹೂವು, ಹಣ್ಣು- ಹಂಪಲು, ತರಕಾರಿ ಮಾರಾಟಕ್ಕೆ ಮುಕ್ತ ಅವಕಾಶ ನೀಡುವಂತೆ ಬಜರಂಗ ದಳದಿಂದ ಬುಧವಾರ ನಗರಸಭೆಗೆ ಮನವಿ ನೀಡಲಾಯಿತು.
ವಿಕಸಿತ ಭಾರತ ಕಟ್ಟಲು ಪಣ ತೊಡಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ವಿಕಸಿತ ಭಾರತ ಕಟ್ಟಲು ಪ್ರತಿಯೊಬ್ಬರು ಪಣ ತೊಡಬೇಕಿದೆ
< previous
1
...
21
22
23
24
25
26
27
28
29
...
575
next >
Top Stories
ಕೌನ್ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ