ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಗಾವಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯ
ಸೇನಾಪಡೆ ತಂಡ ಜಿಪಿಆರ್ ಮೂಲಕ ಶೋಧ ನಡೆಸುತ್ತಿದ್ದರೆ, ನೌಕಾಪಡೆ ಮುಳುಗು ತಜ್ಞರು ಸ್ಕೂಬಾ ಡೈವಿಂಗ್ ಮೂಲಕ ಹುಡುಕಾಟ ನಡೆಸಿದ್ದಾರೆ. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಬೋಟ್‌ಗಳ ಮೂಲಕ ಪತ್ತೆ ಕಾರ್ಯ ಮುಂದುವರಿಸಿದೆ. ಆದರೆ ಮಂಗಳವಾರ ಸಂಜೆ ತನಕ ಯಾವುದೇ ಸುಳಿವು ದೊರಕಿಲ್ಲ.
ಶಿರೂರು ಗುಡ್ಡ ಕುಸಿತ ದುರಂತ : ಮಗನಿಗಾಗಿ ಊರೂರು ಅಲೆಯುತ್ತಾ ಗೋಗರೆಯುತ್ತಿರುವ ತಾಯಿ!
ಊರೂರು ಸುತ್ತುತ್ತ ಅಂಗಡಿಗೆ ತೆರಳಿ, ಇಲ್ಲವೆ ರಸ್ತೆಯ ಮೇಲೆ ಹೋಗುತ್ತಿರುವವರನ್ನು ತಡೆದು, ಮಗನ ಫೋಟೊ ತೋರಿಸುತ್ತ ಈತನನ್ನು ಎಲ್ಲಾದರೂ ಕಂಡಿದ್ದೀರಾ ಎಂದು ಕೇಳುತ್ತಾ ಗೋಗೆರೆಯುತ್ತಿದ್ದಾರೆ.
ಹುಲೇಕಲ್ ನಾಡ ಕಚೇರಿಯಲ್ಲಿ ವಿದ್ಯುತ್ ಸಮಸ್ಯೆ
ವಿದ್ಯುತ್ ವ್ಯತ್ಯಯವಾದ ಸಂದರ್ಭದಲ್ಲಿ ಅನುಕೂಲವಾಗಲೆಂದು ೬ ಬ್ಯಾಟರಿಯ ಯುಪಿಎಸ್ ಅಳವಡಿಸಲಾಗಿದೆ. ಕಳೆದ ಹಲವಾರು ದಿನಗಳ ಹಿಂದೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೆಟ್ಟು ಹೋಗಿದೆ. ಇದರಿಂದ ಪ್ರತಿಯೊಂದು ಕಾರ್ಯಗಳಿಗೂ ವಿದ್ಯುತ್ ಬರುವವರೆಗೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
1 ಕಿಮೀ ಶವ ಹೊತ್ತು ಸಾಗಿದ ಮಂಗಳೂರಿನ ಪತ್ರಕರ್ತರು
ಮಂಗಳೂರಿನ ಪತ್ರಕರ್ತರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯು.ಆರ್. ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಸಹಕರಿಸಿದರು. ಮೃತದೇಹವನ್ನು ತಾವೇ ಹೊತ್ತುಕೊಂಡು 1 ಕಿಮೀವರೆಗೆ ಸಾಗಿ ಮನೆಯವರಿಗೆ ಒಪ್ಪಿಸಿ ಅಂತಿಮಸಂಸ್ಕಾರ ನಡೆಸಲು ನೆರವಾದರು.
ಬರಹ ಯಾನವೆನ್ನುವುದೇ ಒಂದು ಸುಂದರ ಅನುಭವ: ಡಾ. ಅಜಿತ್
ಜೀವನ ಸಂಕಷ್ಟಗಳ ಸರಮಾಲೆಯಾದರೂ ಅದನ್ನು ನಿವಾರಿಸಿಕೊಂಡು ಹೋಗುವಲ್ಲಿ ಜಾಣತನ, ಸಂಯಮ, ಸ್ನೇಹಶೀಲ ವ್ಯಕ್ತಿತ್ವ, ಮೌಲ್ಯಯುತ ತತ್ವ, ಮಾನವೀಯತೆ, ವಿಶ್ವಬಂಧುತ್ವವನ್ನು ರೂಢಿಸಿಕೊಳ್ಳಬೇಕು.
ಐಆರ್‌ಬಿ ಮೇಲೆ ಕೊಲೆ ಕೇಸ್ ದಾಖಲಿಸಿ: ಪ್ರಣವಾನಂದ ಸ್ವಾಮೀಜಿ
ಶಿರೂರು ಬಳಿ ಭೀಕರ ಗುಡ್ಡ ಕುಸಿತದಿಂದ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು.
ಮಾಧ್ಯಮ ಅಪಾಯದ ಕಾಲಘಟ್ಟದಲ್ಲಿದೆ: ಬೀರಣ್ಣ ನಾಯಕ ಮೊಗಟಾ
ಮಾಧ್ಯಮ ಅಪಾಯದ ಕಾಲಘಟ್ಟದಲ್ಲಿದೆ. ದೃಶ್ಯ ಮಾಧ್ಯಮಗಳ ಹಾವಳಿ ನಡುವೆ ಪತ್ರಿಕೆಗಳ ಅಸ್ತಿತ್ವ ಉಳಿಸಿಕೊಡಲು ಶ್ರಮಿಸಬೇಕು ಎಂದು ವಿಶ್ರಾಂತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ ಹೇಳಿದರು.
ಶಿರೂರು ದುರಂತ: ಗಂಗಾವಳಿ ನದಿಯಲ್ಲಿ ಮಣ್ಣಿನ ರಾಶಿಯ ಅಡಿಯಲ್ಲಿ ಮೃತದೇಹ ಪತ್ತೆಗೆ ಕಾರ್ಯಾಚರಣೆ
ಕಾರ್ಯಾಚರಣೆಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಇಸ್ರೋದಿಂದ ಗುಡ್ಡ ಕುಸಿತ ಪ್ರದೇಶದ ಛಾಯಾಚಿತ್ರವನ್ನೂ ತರಿಸಿಕೊಳ್ಳಲಾಗಿದೆ. ಸೇನಾಪಡೆ ತಂಡ ಜಿಪಿಆರ್ ಮೂಲಕ ಹುಡುಕಾಟ ನಡೆಸುತ್ತಿದೆ.
ತಡೆಗೋಡೆ ನಿರ್ಮಿಸಿದ್ದರೆ ಶಿರೂರಿನಲ್ಲಿ ಇಷ್ಟೊಂದು ದೊಡ್ಡ ದುರಂತ ಆಗುತ್ತಿರಲಿಲ್ಲ: ಸತೀಶ ಸೈಲ್
ಭಾರತ್ ಬೆಂಜ್ ಲಾರಿಯಲ್ಲಿ ಕ್ಲೋಸ್ ಮಾಡಿ ಕುಳಿತರೆ ಆರು ದಿನ ಬದುಕಬಹುದು ಎನ್ನುವ ವಿಚಾರ ತಿಳಿಸಿದ್ದರು. ಈ ಕಾರಣದಿಂದ ನಿರಂತರ ಹುಡುಕಾಟ ಮಾಡಲಾಗಿದೆ. ಘಟನೆ ನಡೆದ ಸ್ಥಳ ಸೂಕ್ಷ್ಮ ಸ್ಥಳ ಎಂದು ವರದಿ ನೀಡಿದ್ದರೂ ನಿರ್ಲಕ್ಷ್ಯ ಮಾಡಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಶಾಸಕ ಸತೀಶ ಸೈಲ್ದ ತಿಳಿಸಿದರು.
ಶಿರೂರು ಗುಡ್ಡ ಕುಸಿತ: ಮಿಲಿಟರಿ ಪಡೆಯಿಂದ ಶೋಧ ಕಾರ್ಯಕ್ಕೆ ವೇಗ
ಪತ್ತೆ ಕಾರ್ಯ ವಿಳಂಬವಾಗುತ್ತಿರುವ ಹಿನ್ನೆಲೆ ಪ್ರಧಾನಮಂತ್ರಿ ಕಾರ್ಯಾಲಯದ ಸೂಚನೆಯ ಮೇರೆಗೆ ಬೆಳಗಾವಿಯಿಂದ ಮರಾಠಾ ಲೈಟ್ ಇನ್ಫೆಂಟ್ರಿಯ 40- 50 ಯೋಧರು ಭಾನುವಾರ ಸಂಜೆ ಮೂರು ಟ್ರಕ್‌ಗಳಲ್ಲಿ ಸ್ಥಳಕ್ಕೆ ಆಗಮಿಸಿ ಜಿಪಿಆರ್ ಮೂಲಕ ಕಾರ್ಯಾಚರಣೆ ಆರಂಭಿಸಿದ್ದಾರೆ.
< previous
1
...
248
249
250
251
252
253
254
255
256
...
456
next >
Top Stories
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್ : ಸಿಂಗ್
ಭಾರತ- ಪಾಕ್ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !