ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಏಕೆ: ಸಿಎಂ ಸಿದ್ದರಾಮಯ್ಯಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಸಾಧ್ಯತೆಗಳಿದ್ದು, ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.