ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಗಸೂರಿನಲ್ಲಿ ಗುಡ್ಡ ಕುಸಿತ
ಅಂಕೋಲಾ ತಾಲೂಕು ಕೇಂದ್ರದಿಂದ 17 ಕಿಮೀ ದೂರದ ಅಗಸೂರು ಬಳಿಯ ಹಳಕೇರಿ ಗುಡ್ಡದ ಮೇಲ್ಭಾಗ ಏಕಾಏಕಿ ಕುಸಿಯುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮುಂದುವರಿದ ಮಣ್ಣು ತೆರವು ಕಾರ್ಯಾಚರಣೆ
ಶಿರಸಿ ತಾಲೂಕಿನ ರಾಗಿಹೊಸಳ್ಳಿ ಮತ್ತು ದೇವಿಮನೆ ಮಧ್ಯ ಭಾಗದಲ್ಲಿ ಜು. ೧೬ರಂದು ಬೆಳಗ್ಗೆ ಗುಡ್ಡವೊಂದು ಕುಸಿತಗೊಂಡು ಬೃಹತ್ ಪ್ರಮಾಣದಲ್ಲಿ ಮಣ್ಣು ಹೆದ್ದಾರಿಯನ್ನು ಆವರಿಸಿದೆ.
ಉಳುವರೆ ಗ್ರಾಮಸ್ಥರ ನೆರವಿಗೆ ಬಾರದ ತಾಲೂಕಾಡಳಿತ
ಐಆರ್‌ಬಿ ಕಂಪನಿಯ ಅಧ್ವಾನದಿಂದಾಗಿ ನಿರ್ಗತಿಕರಾಗುವ ಪರಿಸ್ಥಿಗೆ ಬಂದಿದ್ದೇವೆ. ಪ್ರತಿವರ್ಷವೂ ಇಲ್ಲಿ ಮಳೆಗಾಲದ ಸಂದರ್ಭದಲ್ಲಿ ಅವಘಡ ಸಂಭವಿಸುತ್ತಲೆ ಇದೆ. ಹೀಗಾಗಿ ಸರ್ಕಾರ ಈ ಬಗ್ಗೆ ವಿಶೇಷ ಅಧ್ಯಯನ ನಡೆಸಿ ಶಾಶ್ವತ ಪರಿಹಾರಕ್ಕೆ ಕಾರ್ಯೋನ್ಮುಖರಾಗಬೇಕು.
ಉತ್ತರ ಕನ್ನಡದ ಅಂಕೋಲಾ ಬಳಿ ಮಂಗಳೂರು- ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘೋರ ದುರಂತ । ಗುಡ್ಡ ಕುಸಿದು 7 ಜನ ಸಮಾಧಿ
ಈ ಬಾರಿ ಮುಂಗಾರು ಮಳೆ ಅಬ್ಬರ ಆರಂಭವಾದಾಗಿನಿಂದ ಪದೇ ಪದೇ ಗುಡ್ಡಕುಸಿತಕ್ಕೆ ಸಾಕ್ಷಿಯಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ದುರಂತವೊಂದು ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ಜಲಾವೃತ
ಕಿನ್ನರ ಗ್ರಾಮದ ನಿರಾಕಾರ ದೇವಾಲಯದ ಹತ್ತಿರ ಗುಡ್ಡ ಕುಸಿದು ಹೆಂಚಿನ ಮನೆ ಪೂರ್ತಿಯಾಗಿ ನೆಲಸಮವಾಗಿದೆ. ಮನೆಯಲ್ಲಿ ವಾಸವಿದ್ದ ತಿಕರ್ಸ್ ಗುರುವ ಒಳಗೆ ಸಿಲುಕಿಕೊಂಡಿದ್ದು, ೪ರಿಂದ ೫ ತಾಸು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಬದುಕುಳಿಯಲಿಲ್ಲ.
ಉಕ್ಕಿದ ಗುಂಡಬಾಳ ನದಿ: ತೋಟ ಗದ್ದೆಗೆ ನುಗ್ಗಿದ ನೀರು
ವಿಪತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಜನರನ್ನು ಕಾಳಜಿ ಕೇಂದ್ರಕ್ಕೆ ಕರೆತಂದಿದ್ದಾರೆ. ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಜನತೆ ಕತ್ತಲೆಯಲ್ಲಿ ದಿನ ಕಳೆಯುವಂತಾಗಿದೆ
ಭಟ್ಕಳದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ
ಹೆಬಳೆ ಗ್ರಾಮದ ಹೊನ್ನಿಗದ್ದೆ ನಿವಾಸಿ ಸುಕ್ರಯ್ಯ ದುರ್ಗಪ್ಪ ನಾಯ್ಕ ಮನೆಯ ಅಡುಗೆ ಕೋಣೆಯ ಚಾವಣಿ ಮೇಲೆ ಮರ ಬಿದ್ದು ಭಾಗಶಃ ಹಾನಿ
ನೌಕಾನೆಲೆ ಬಳಿ ಪ್ರವಾಹ ತಲೆದೋರದಂತೆ ಶಾಶ್ವತ ಪರಿಹಾರ: ಕಾಗೇರಿ
ನೌಕಾನೆಲೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳೆರಡೂ ಪ್ರವಾಹ ಪರಿಸ್ಥಿತಿ ಆಗದಂತೆ ನೋಡಿಕೊಳ್ಳಲು ಕೈಜೋಡಿಸಬೇಕು
ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ: ಸಂಸದ ಕಾಗೇರಿ
ಕೊಂಕಣ ರೈಲ್ವೆಗೆ ಸಂಬಂಧಪಟ್ಟಂತೆ ಬಾಕಿ ಇರುವ ಭೂ ಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ತರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಕುಮಟಾದಲ್ಲಿ 825 ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ
ನಿದ್ರೆಯ ಮಂಪರಿನಲ್ಲಿದ್ದ ಜನ ಕಂಗಾಲಾದರೂ ಕೂಡಲೇ ತಮ್ಮ ಅಗತ್ಯ ಸಾಮಗ್ರಿಗಳ ಜತೆಗೆ ರಾತ್ರಿಯೇ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದಾರೆ
< previous
1
...
253
254
255
256
257
258
259
260
261
...
455
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ