ಭಟ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರ ವರ್ಗಾವಣೆ ತಡೆಗೆ ಆಗ್ರಹಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆಯಿಂದ ಜನತೆಗೆ ಅನುಕೂಲವಾಗಿದ್ದು, ಜನತೆಗೆ ಉತ್ತಮ ವೈದ್ಯಕೀಯ ಸೇವೆ ಮುಂದುವರಿಯಲು ವೈದ್ಯರ ವರ್ಗಾವಣೆ ತಡೆಯಬೇಕು ಎಂದು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ರಾಜ್ಯದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರನ್ನು ಆಗ್ರಹಿಸಲಾಯಿತು.