ಉತ್ತಮ ಕೆಲಸಗಾರರಿಗೆ ಪ್ರೋತ್ಸಾಹ ಅಗತ್ಯ: ಈಶ್ವರಕುಮಾರಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವವರನ್ನು ಪ್ರೋತ್ಸಾಹಿಸಿ, ಇತರರನ್ನು ಅವರಂತೆ ಕೆಲಸ ಮಾಡಲು ಪ್ರೇರೇಪಿಸುವುದು ನಮ್ಮ ಆಶಯವಾಗಿದ್ದು, ಅದರಂತೆ ಪ್ರತಿ ತಿಂಗಳು ಅರ್ಹ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ತಿಳಿಸಿದರು.