ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್‌ಪಿಎಸ್, ಆರೋಗ್ಯ ಸಂಜೀವಿನಿ ಜಾರಿಗೆ ಆಗ್ರಹ
೭ನೇ ವೇತನ ಆಯೋಗದ ವರದಿ ಯಥಾವತ್ತಾಗಿ ಅನುಷ್ಠಾನ, ಎನ್‌ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಮುಂತಾದವುಗಳ ಶೀಘ್ರ ಅನುಷ್ಠಾನಕ್ಕೆ ಮನವಿಯಲ್ಲಿ ಆಗ್ರಹಿಸಲಾಯಿತು.
ಅನುದಾನಿತ ಪ್ರೌಢಶಾಲಾ ಸಿಬ್ಬಂದಿ ಬೇಡಿಕೆ ಈಡೇರಿಸಲು ಆಗ್ರಹ
೨೦೦೬ರ ನಂತರ ನೇಮಕವಾದ ಅನುದಾನಿತ ಹಾಗೂ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.
ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕಟ್ಟುನಿಟ್ಟಾಗಿ ಕೈಗೊಳ್ಳಿ: ಡಿಸಿ ಲಕ್ಷ್ಮೀಪ್ರಿಯಾ
ಪ್ರತಿ ಶುಕ್ರವಾರ ಡೆಂಘೀ ನಿಯಂತ್ರಣಕ್ಕೆ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಯನ್ನು ನಡೆಸಬೇಕು.
ಒಂದು ಬೀಟ್‌ಗೆ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಚಿಂತನೆ
ಆರೋಪಿಗಳ ಪತ್ತೆ ಹಾಗೂ ಪ್ರಕರಣದ ಕುರಿತು ತಿಳಿಸಲು ಪ್ರತಿ ಬೀಟ್‌ಗೆ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಕ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ.
2 ವರ್ಷದೊಳಗೆ ಸೋದೆಯ ಶಿಲಾಮಯ ಮಂದಿರ ಪೂರ್ಣ
ಮಂದಿರ ನಿರ್ಮಾಣ ಮಾಡಲು ೭ ವರ್ಷದ ಹಿಂದೆ ಸಂಕಲ್ಪಿಸಿದ್ದೆವು. ಅದರ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ಪಾದುಕಾನ್ಯಾಸ ತನಕ ಬಂದಿದ್ದೇವೆ. ಹಲವು ಶೈಲಿಯಲ್ಲಿ ಈ ಮಂದಿರ ಬರಲಿದೆ.
ಸಾಮಾನ್ಯರ ಜೀವನ ಸುಧಾರಣೆಗೆ ಸಂಘ- ಸಂಸ್ಥೆಗಳು ಶ್ರಮಿಸಲಿ: ಜಯಂತ್ ಕಾಯ್ಕಿಣಿ
ಜಾತಿಭೇದ ಮರೆತು ಸಮಾಜದಲ್ಲಿ ಒಂದಾಗಿ ಬದುಕು ಕಟ್ಟಿಕೊಳ್ಳುವ ಪರಿಪಾಠ ಬೆಳೆಯಬೇಕು. ಅಂತಹ ಚಟುವಟಿಕೆಗಳಿಗೆ ಲಯನ್ಸ್‌ನಂತಹ ಸಂಸ್ಥೆಗಳು ಜತೆಯಾಗಲಿ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಆಶಿಸಿದರು.
ಜನಸಂಖ್ಯಾ ನಿಯಂತ್ರಣ ವಿಧಾನದ ಅರಿವು ಮೂಡಿಸಿ: ಡಾ. ಶಿವಾನಂದ
ಕಾರವಾರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಚಾತುರ್ಮಾಸ್ಯ
ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಜು. 21ರಿಂದ ಆ. 30ರ ತನಕ ಭಟ್ಕಳದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವುದು ಹೆಮ್ಮಯ ವಿಷಯವಾಗಿದೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಗೇರಿ
ಮುಡಾ ಪ್ರಕರಣ ಮುಚ್ಚಿ ಹಾಕಲು ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಪ್ರಯತ್ನ ಮಾಡುತ್ತಿದ್ದಾರೆ. ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸಂಸದ ಕಾಗೇರಿ ಆರೋಪಿಸಿದರು.
ದುರಸ್ತಿಯಲ್ಲಿರುವ ಮಿನಿ ಬಾರ್ಜ್ ನಿರ್ವಹಣೆಗೆ ಟೆಂಡರ್
ಮುರಿದು ಬೀಳುವ ಅಪಾಯದಲ್ಲಿರುವ ಬಾರ್ಜನ್ನು ಪುನಃ ನಡೆಸಲು ನೀಡಲು ಮುಂದಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಹರಾಜು ಪ್ರಕಟಣೆಯಲ್ಲಿ ಬೋಟ್‍ನ್ನು ದುರಸ್ತಿಗೊಳಿಸಿ ಬಳಕೆಗೆ ಸೂಚಿಸಿದೆ.
< previous
1
...
257
258
259
260
261
262
263
264
265
...
455
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ