ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮ ಸಂಸ್ಕೃತಿ ರಕ್ಷಣೆಗೆ ಸಜ್ಜಾಗಬೇಕಿದೆ: ಕಾಗೇರಿ
ಧರ್ಮ, ಸಂಸ್ಕೃತಿ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರ ರಕ್ಷಣೆಯ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು. ಸವಾಲನ್ನು ಸ್ವೀಕರಿಸಿ ಧರ್ಮ, ಸಂಸ್ಕೃತಿ ರಕ್ಷಣೆಗೆ ಸಜ್ಜಾಗಬೇಕಾಗಿದೆ ಎಂದು ಸಂಸದ ಕಾಗೇರಿ ತಿಳಿಸಿದರು.
ಸೇವೆ ಜತೆ ಪರಿಸರ ಸಂರಕ್ಷಣೆಗೆ ಲಯನ್ಸ್ ಕ್ಲಬ್ ಆದ್ಯತೆ ನೀಡಲಿ: ಹರಿಪ್ರಸಾದ ರೈ
ಹೊನ್ನಾವರ ಕ್ಲಬ್ ಹೆಚ್ಚು ಚಟುವಟಿಕೆ ಹಮ್ಮಿಕೊಂಡು ಸಮಾಜಸೇವೆಯಲ್ಲಿ ತೊಡಗಿದೆ. ಲಯನ್ಸ್ ಡಿಸ್ಟ್ರಿಕ್ಟ್‌ನಲ್ಲಿ ವಿಶೇಷ ಸ್ಥಾನಮಾನವನ್ನು ಪಡೆದಿದೆ.
ಶರಣರ ವಚನಗಳು ಸಾಮರಸ್ಯದ ಪ್ರತೀಕ: ಶ್ರೀಧರ ಬಳಗಾರ
ಯಾರೂ ಮೇಲೂ ಅಲ್ಲ, ಯಾರೂ ಕೀಳು ಅಲ್ಲ, ಸರ್ವರೂ ಸಮಾನರು ಎಂಬ ಆಶಯ ಉದೇಶವನ್ನು ವಚನಗಳು ಹೊಂದಿವೆ.
ಎನ್‌ಡಿಆರ್‌ಎಫ್‌ನಿಂದ 60 ಜನರ ಸ್ಥಳಾಂತರ
ಹೊನ್ನಾವರ ತಾಲೂಕಿನ ಕಡತೋಕಾ ಗ್ರಾಮದ ಗುಡ್ನಕಟ್ಟು ಮಜಿರೆಯಲ್ಲಿ ನೀರಿನ ಹರಿವು ಜಾಸ್ತಿ ಆಗಿದ್ದು, ಇಲ್ಲಿನ ನೆರೆಪೀಡಿತ ಪ್ರದೇಶದಲ್ಲಿನ 60 ಜನರನ್ನು ಎನ್‌ಡಿಆರ್‌ಎಫ್ ತಂಡ ಬೋಟ್ ಮೂಲಕ ಕರೆತಂದು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ.
ಕದ್ರಾ ಜಲಾಶಯದಿಂದ ನೀರು ಹೊರಕ್ಕೆ
ಜಲಾಶಯದ ನೀರಿನ ಮಟ್ಟ ಗರಿಷ್ಠ ಹಂತ ತಲಯಪಿರುವ ಹಿನ್ನೆಲೆ 4 ಗೇಟ್‌ನಿಂದ 10,600 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಯಕ್ಷಗಾನ, ತಾಳಮದ್ದಲೆ ವಿಶೇಷ ಕಲೆ
ಯಕ್ಷಗಾನ, ತಾಳಮದ್ದಲೆ ವಿಶೇಷವಾದದ್ದು. ಈಗ ಭಾವ ಹಾಗೂ ಭಾಷೆ ಸಂಕರ ಆಗುತ್ತಿದೆ. ಭಾಷೆ ಜತೆ ಸಂಸ್ಕಾರ ಕೂಡ ಇರಬೇಕು. ಭಾಷೆಯೊಳಗೆ ಅನ್ಯ ಭಾಷೆ ಸೇರಿ ಹೋದರೆ ಆ ಸಂಸ್ಕಾರ ಕೂಡ ಮಿಶ್ರ ಆಗುತ್ತದೆ. ಸಮಾಜದಲ್ಲಿ ಮೌಲ್ಯ ಹಂಚುವಲ್ಲಿ ತಾಳಮದ್ದಲೆಯ ಮೂಲಕ ನಾಟ್ಯಶ್ರೀ ಒಳ್ಳೆ ಕೆಲಸ ಮಾಡುತ್ತಿದೆ.
ಸಮರ್ಪಕ ಚಿಕಿತ್ಸೆ ಪಡೆದಲ್ಲಿ ಡೆಂಘೀ ವಾಸಿ: ಡಾ. ಮಧುಕರ ಗೋಖಲೆ
ರೋಗದ ಲಕ್ಷಣ ಕಂಡುಬಂದಲ್ಲಿ ಅಥವಾ ಯಾವುದೇ ಜ್ವರ ಬಂದರೆ ಅಲಕ್ಷಿಸದೇ ಕೂಡಲೆ ವೈದ್ಯರನ್ನು ಸಂಪರ್ಕಿಸಿ ಸಮರ್ಪಕ ಚಿಕತ್ಸೆ ಪಡೆದಲ್ಲಿ ರೋಗಗಳಿಂದ ಎದುರಾಗುವ ಬಾಧೆಗಳನ್ನು ತಪ್ಪಿಸಬಹುದು.
ಕಾಳಜಿ ಕೇಂದ್ರಕ್ಕೆ ಸಂಸದ ಕಾಗೇರಿ ಭೇಟಿ
ಗುಂಡಿಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ನಂ. 2 ಶಾಲೆಗೆ ಭೇಟಿ ನೀಡಿದ ಸಂಸದ ಕಾಗೇರಿ ಅವರು ಕಾಳಜಿ ಕೇಂದ್ರದಲ್ಲಿರುವ ನೆರೆ ಸಂತ್ರಸ್ತರೊಂದಿಗೆ ಮಾತನಾಡಿದರು.
ಮಕ್ಕಳ ಅಪೌಷ್ಟಿಕತೆ ತಡೆಗೆ ಅಂಗನವಾಡಿ ಸಿಬ್ಬಂದಿ ಪಾತ್ರ ಮುಖ್ಯ: ವಿನೋದ ಅಣವೇಕರ
ಸರ್ಕಾರ ನೀಡುವ ಪೌಷ್ಟಿಕ ಆಹಾರವನ್ನು ಬಾಣಂತಿಯರಿಗೆ ತಲುಪಿಸುವ ಮೂಲಕ ಆರೋಗ್ಯವಂತ ಮಕ್ಕಳನ್ನು ಸಮಾಜಕ್ಕೆ ಸಮರ್ಪಿಸುವ ಹೊಣೆಗಾರಿಕೆ ಅಂಗನವಾಡಿ ಸಿಬ್ಬಂದಿ ಮೇಲಿದೆ.
ತಡೆಗೋಡೆ ನಿರ್ಮಾಣಕ್ಕೆ ₹10 ಕೋಟಿ ಅನುದಾನ ನೀಡಿ: ಶಾಸಕ ಸೈಲ್
ಈ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಬಿಡುಗಡೆಯಾದ ₹10 ಕೋಟಿ 2022ನೇ ಸಾಲಿನಲ್ಲಿ ಸರ್ಕಾರ ಹಿಂದೆ ಪಡೆದಿದ್ದು, ಬಂದರು ಇಲಾಖೆಯಿಂದ ವರದಿ ಪಡೆದುಕೊಂಡು ₹10 ಕೋಟಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗುವುದು.
< previous
1
...
260
261
262
263
264
265
266
267
268
...
455
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ