ವಿದ್ಯೆ ನೀಡಿದ ಸಂಸ್ಥೆಗೆ ಬೆನ್ನೆಲುಬಾಗಿ: ಜ್ಯೋತಿ ಮಿರ್ಜಾನಕರ್75 ವರ್ಷಗಳ ಇತಿಹಾಸ ಇರುವ ಗೋಕರ್ಣ ಭದ್ರಕಾಳಿ ಪ್ರೌಢಶಾಲೆಯ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿ, ಖ್ಯಾತ ವಿಜ್ಞಾನಿ ಡಾ. ನಾರಾಯಣ ಹೊಸಮನೆ ಮಾರ್ಗದರ್ಶನದಂತೆ ಟ್ರಸ್ಟ್ ರಚಿಸಿಕೊಂಡು ಹಲವು ಕಾರ್ಯಗಳನ್ನು ಮಾಡುತ್ತಿದ್ದು, ಇದಕ್ಕೆ ಎಲ್ಲರೂ ಸಹಕಾರ ಅಗತ್ಯ ಎಂದು ಚಾಮಿ ವಿದ್ಯಾವಾಹಿನಿ ಟ್ರಸ್ಟ್‌ನ ಅಧ್ಯಕ್ಷೆ ಜ್ಯೋತಿ ಮಿರ್ಜಾನಕರ್ ಹೇಳಿದರು.