ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಬಗ್ಗೆ ಶೀಘ್ರ ಬೃಹತ್ ಹೋರಾಟ: ಪ್ರೊ. ನಾಗೇಶ ನಾಯ್ಕ
ಚತುಷ್ಪಥ ಹೆದ್ದಾರಿ ಕಾಮಗಾರಿ ಮುಕ್ತಗೊಳ್ಳುವವರೆಗೆ ಉತ್ತರಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಈಗ ಮುಂದುವರಿಸಿರುವ ಟೋಲ್ ವಸೂಲಾತಿಯನ್ನು ತಕ್ಷಣದಿಂದ ನಿಲ್ಲಿಸಬೇಕು.
ಎಸ್ಸಿ, ಎಸ್ಟಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ಮತ್ತೆ ಇತರೆ ನೇಮಕಾತಿಗಳನ್ನು ರದ್ದು ಪಡಿಸಬೇಕು.
ಕಾನೂನು ಹೋರಾಟದಿಂದ ಮಾತ್ರ ಭೂಹಕ್ಕು ಸಮಸ್ಯೆಗೆ ಪರಿಹಾರ: ರವೀಂದ್ರ ನಾಯ್ಕ
ಸಂಘಟಿತ ಮತ್ತು ಕಾನೂನಾತ್ಮಕ ಹೋರಾಟದಿಂದ ಮಾತ್ರ ಭೂಮಿ ಹಕ್ಕು ದೊರೆಯಲು ಸಾಧ್ಯ ಎಂದು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದರು.
ಶಿರಸಿ ಪ್ರತ್ಯೇಕ ಜಿಲ್ಲೆಯ ಹೋರಾಟಕ್ಕೆ ಕೈಜೋಡಿಸಲು ಅನಂತಮೂರ್ತಿ ಹೆಗಡೆ ಮನವಿ
ಪ್ರತಿಯೊಬ್ಬರೂ ಶಿರಸಿ ಜಿಲ್ಲೆ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಕಾಲೇಜು ಬರಬೇಕು. ನಮ್ಮೂರಿನ ಯುವಕರು ಇಲ್ಲಿಯೇ ಬದುಕು ಕಟ್ಟಿಕೊಳ್ಳಬೇಕು. ಈ ಹೋರಾಟದಲ್ಲಿ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೋರಾಟಗಾರರು ಮನವಿ ಮಾಡಿದರು.
ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲು ರಿತೇಶ್ ಕುಮಾರ್ ಸಿಂಗ್ ಸೂಚನೆ
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಸರ್ಕಾರದ ನಿರ್ದೇಶನದಂತೆ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರ ವಹಿಸಬೇಕು.
ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳ ಮೇಲೆ ಕ್ರಮ ಕೈಗೊಳ್ಳಲು ಶಾಸಕ ದೇಶಪಾಂಡೆ ಸೂಚನೆ
ಅರಣ್ಯ ಇಲಾಖೆಯವರು ಇಂತಹ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್‌ಗಳ ಮೇಲೆ ನೋಟಿಸ್ ನೀಡಬೇಕು. ಪ್ರತಿಕ್ರಿಯಿಸದಿದ್ದರೆ ಕಾನೂನು ಕ್ರಮ ಕೈಗೊಂಡು ಅವರ ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಶಾಸಕ ಆರ್.ವಿ. ದೇಶಪಾಂಡೆ ಎಚ್ಚರಿಸಿದರು.
ಪ್ರತಿಯೊಬ್ಬರೂ ಕನ್ನಡ, ನೆಲ, ಜಲ ಆರಾಧಿಸಲು ಶಾಸಕ ಶಿವರಾಮ ಹೆಬ್ಬಾರ ಮನವಿ
ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಸಮ್ಮೇಳನಗಳು ನಡೆಯಬೇಕು. ಕನ್ನಡ ಸಾಹಿತ್ಯ ಸಮ್ಮೇಳನದಿಂದ ಸಾಮಾಜಿಕ ನ್ಯಾಯ ಒದಗಿಸುವ ಕೆಲಸವಾದರೆ ಮಾತ್ರ ಅದಕ್ಕೆ ಬೆಲೆ ಹಾಗೂ ಗೌರವ ಬರುತ್ತದೆ.
ಕಾರವಾರದಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ, ವಿವಿಧ ಭದ್ರತಾ ಪಡೆಗಳು ಭಾಗಿ
ಸಾಗರ ಕವಚ ಅಣಕು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕರಾವಳಿಯ ಉದ್ದಗಲಕ್ಕೂ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ರಾಷ್ಟ್ರೀಯ ಹೆದ್ದಾರಿ ೬೬ರ ಅಲ್ಲಲ್ಲಿ ತಾತ್ಕಾಲಿಕ ನಾಕಾಬಂಧಿಗಳನ್ನು ನಿರ್ಮಿಸಿ, ವಾಹನಗಳನ್ನು ತಪಾಸಣೆ ಮಾಡಿದರು.
ಉದ್ಯೋಗಿಗಳಿಗೆ ಶ್ರದ್ಧೆ, ನಿಷ್ಠೆ ಮುಖ್ಯ: ಶಾಸಕ ಹೆಬ್ಬಾರ
ಅನ್ನ ನೀಡುವ ಸಂಸ್ಥೆಗೆ ಋಣ ತೀರಿಸುವ ಭಾವನೆ ಬೆಳೆಸಿಕೊಳ್ಳಬೇಕು.
ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡುವ ಪಕ್ಷ: ಶಾಸಕ ದೇಶಪಾಂಡೆ
ತನ್ನಷ್ಟಕ್ಕೆ ತಾನು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಕಳೆದ ೧೦ ವರ್ಷದಿಂದ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನವನ್ನು ಮತ್ತಷ್ಟು ಉತ್ತುಂಗಕ್ಕೇರಿಸಿ ದೇಶದ ಜನತೆ ತತ್ತರಿಸುವಂತೆ ಮಾಡಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಆರೋಪಿಸಿದರು.
< previous
1
...
263
264
265
266
267
268
269
270
271
...
547
next >
Top Stories
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು
ಬೆಟ್ಟಿಂಗ್ ಆ್ಯಪ್ ಕೇಸ್ : ನಟಿ ಊರ್ವಶಿ, ಮಿಮಿ ಚಕ್ರವರ್ತಿಗೆ ಇಡಿ ಸಮನ್ಸ್