ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಠ್ಠಲಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ಪ್ರದಾನ
ವಿಠ್ಠಲ ಬಾಂದಿ ಅವರು 2019ರಿಂದ ಗ್ರೇಡ್- 1 ಕಾರ್ಯದರ್ಶಿಯಾಗಿ ಬೆಳಸೆ ಗ್ರಾ ಪಂನಲ್ಲಿ ಕರ್ತವ್ಯ ನಿರ್ವಹಿಸಿ 2023ರಲ್ಲಿ ಪಿಡಿಒ ಹುದ್ದೆಗೆ ಮುಂಬಡ್ತಿ ಪಡೆದು ಪ್ರಸ್ತುತ ಅಚವೆಯಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದಾರೆ.
ಎಲ್ಲರೂ ಹಿರಿಯರನ್ನು ಗೌರವದಿಂದ ಕಾಣಿ: ನ್ಯಾಯಾಧೀಶ ಗುಡ್ಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ
ಹಿರಿಯ ನಾಗರಿಕರ ಸುರಕ್ಷತೆಗಾಗಿ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಮಾನಸಿಕ ಅಸ್ವಸ್ಥತೆಯುಳ್ಳ ಹಿರಿಯರನ್ನು ಕೀಳಾಗಿ ಕಾಣಬಾರದು.
ಗ್ರಾಮಸಭೆಗಳಲ್ಲಿ ಅಧಿಕಾರಿಗಳು ಗೈರಾದರೆ ಸೂಕ್ತ ಕ್ರಮ: ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಸವರಾಜ್ ಎಚ್ಚರಿಕೆ
ತಾಲೂಕಿನಲ್ಲಿ ೨೧೦೦ ಹೆಕ್ಟೇರ್ ಅಡಕೆ ತೋಟಗಳಿಗೆ ಎಲೆಚುಕ್ಕೆ ರೋಗ ಬಾಧಿಸಿದೆ. ೨೬೦೦ ಹೆಕ್ಟೇರ್ ಪ್ರದೇಶಕ್ಕೆ ಕೊಳೆರೋಗ ವ್ಯಾಪಿಸಿದೆ.
ಅಂತರಜಿಲ್ಲಾ ಮರಳು ಸರಬರಾಜು ಪರವಾನಗಿ ನೀಡಲು ಮನವಿ
ಕಳೆದ ಆರು ತಿಂಗಳಿನಿಂದ ಮರಳು ಸಮಸ್ಯೆ ಉಂಟಾದ ಹಿನ್ನೆಲೆ ತಾಲೂಕಿನಲ್ಲಿ ಮನೆ, ಯಾವುದೇ ಕಟ್ಟಡ ನಿರ್ಮಿಸದ ಪರಿಸ್ಥಿತಿ ಉಂಟಾಗಿದೆ.
ಮಾನಸಿಕ ಅನಾರೋಗ್ಯಕ್ಕೆ ಸೂಕ್ತ ಚಿಕಿತ್ಸೆ ಪಡೆಯಿರಿ: ನ್ಯಾಯಾಧೀಶೆ ರೇಷ್ಮಾ
ಕೆಲಸದ ಒತ್ತಡ, ಚಿಂತೆ, ಸಮಸ್ಯೆ ಇದೆಲ್ಲವೂ ಎಲ್ಲರಿಗೂ ಇರುತ್ತವೆ. ಇವು ಜೀವನದ ಭಾಗಗಳಾಗಿವೆ. ಹಾಗಾಗಿ ಇವುಗಳನ್ನು ಸಮರ್ಪಕವಾಗಿ ನಿಭಾಯಿಸಲು ಕಲಿಯಬೇಕು.
ಹೆಣ್ಣುಮಕ್ಕಳಿಗೆ ಉಚಿತ ಶುಚಿ ಕಿಟ್ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹ
ಆರೋಗ್ಯ ಇಲಾಖೆಯು ಹದಿಹರೆಯದ ಹೆಣ್ಣುಮಕ್ಕಳಿಗೆ ಶೀಘ್ರವಾಗಿ ಶುಚಿ ಪ್ಯಾಡ್ ಉಚಿತವಾಗಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡು ಹೆಣ್ಣುಮಕ್ಕಳ ಶುಚಿ ಕಾಳಜಿಗೆ ಒತ್ತು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಂಕೋಲಾ ಬಳಿ ಟ್ರ್ಯಾಕ್‌ಮ್ಯಾನ್ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ
ಕೊಂಕಣ ರೈಲ್ವೆಯ ಹಿರಿಯ ಅಧಿಕಾರಿಗಳು ಹಾರವಾಡಕ್ಕೆ ಆಗಮಿಸಿ ರೈಲ್ವೆ ದುರಂತ ತಪ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಟ್ರ್ಯಾಕ್ ಮ್ಯಾನ್ ಛತ್ರಪತಿ ಆನಂದು ಗೌಡ ಅವರನ್ನು ಸನ್ಮಾನಿಸಿ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವಿಜ್ಞಾನ ಪ್ರಶ್ನೆಪತ್ರಿಕೆ ರಚನೆಯಲ್ಲಿ ಬದಲಾವಣೆಗೆ ಮನವಿ
ಸಿಬಿಎಸ್ ಮಾದರಿ ಪ್ರಶ್ನೆಗಳನ್ನೇ ಇಲ್ಲಿ ಕೇಳುತ್ತಿರುವುದರಿಂದ ಗ್ರಾಮೀಣ ಭಾಗದ ಮಕ್ಕಳ ಮಾನಸಿಕತೆ ಕುಸಿದಿದೆ. ಅಲ್ಲದೇ ೧೫ಕ್ಕೂ ಅಧಿಕ ಉದಾಹರಣೆ ಹಾಗೂ ಬದಲಾವಣೆ ಸಲಹೆ ಸಹಿತ ಮನವಿ ನೀಡಲಾಯಿತು.
ಕಾರ್ಮಿಕರ ಶ್ರಮಕ್ಕೆ ನ್ಯಾಯ ಸಿಗಲಿ: ಎಸ್ಪಿ ಎಂ. ನಾರಾಯಣ
ಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಪೊಲೀಸ್ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ 112ಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡಿದಲ್ಲಿ ಈ ಬಗ್ಗೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ.
ಕಾಂಗ್ರೆಸ್‌ನ ಎಲ್ಲ ಸಚಿವ, ಶಾಸಕರು ಸಿದ್ದರಾಮಯ್ಯ ಪರ ಇದ್ದೇವೆ: ಈಶ್ವರ ಖಂಡ್ರೆ
ನಮ್ಮ ಸರ್ಕಾರ ಅತ್ಯಂತ ಸುಭದ್ರವಾಗಿದೆ. 5 ವರ್ಷಗಳ ಕಾಲ ಆಡಳಿತ ನಡೆಸುತ್ತೇವೆ. ಮುಂದಿನ ಐದು ವರ್ಷಕ್ಕೂ ನಮ್ಮದೆ ಸರ್ಕಾರ ಇರಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
< previous
1
...
267
268
269
270
271
272
273
274
275
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’