• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಶ್ಚಾತ್ಯ ಅನುಕರಣೆ ಸಹಿಸದೇ ಮುಖರ್ಜಿ ಅವರಿಂದ ಜನಸಂಘ ಸ್ಥಾಪನೆ: ವೆಂಕಟರಮಣ ಬೆಳ್ಳಿ
ತಿಲಕಚೌಕದ ಬೀಡಿಕರ್ ಕಟ್ಟಡದಲ್ಲಿ ಆರಂಭಗೊಂಡ ಬಿಜೆಪಿಯ ನೂತನ ಕಾರ್ಯಲಯದ ಶುಭಾರಂಭ ಮತ್ತು ಶ್ಯಾಮಪ್ರಸಾದ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡ ವೆಂಕಟರಮಣ ಬೆಳ್ಳಿ ಉಪನ್ಯಾಸ ನೀಡಿದರು.
ತಿಂಡಿ ಪ್ರಿಯರ ಮನಗೆದ್ದ ಹಲಸು ಮೇಳ
ನೂರೆಂಟು ಬಗೆಯ ಹಲಸು ಹಾಗೂ ಹಲಸಿನ ಬೀಜದ ಖಾದ್ಯ, ಹಲಸಿನ ವಿವಿಧ ತಿಂಡಿಗಳು, ಮಲೆನಾಡಿನ ವಿವಿಧ ತಳಿಯ ಗಿಡಗಳಿಂದ ಮೇಳ ಬಹಳ ಆಕರ್ಷಣೀಯವಾಗಿತ್ತು.
ಪ್ರಕೃತಿ ಜತೆ ಸಾಮರಸ್ಯದಿಂದ ಬದುಕು ಸಾಗಿಸಿ: ಡಿಎಫ್‌ಒ ಯೋಗೀಶ
ಅರಣ್ಯ ಇಲಾಖೆಯ ಸಹಕಾರದೊಂದಿಗೆ ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಗುರುವಾರ ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜನಸ್ಪಂದನಾ ಸಭೆಯಿಂದ ಬಡವರಿಗೆ ಸಹಾಯ: ಸಚಿವ ಮಂಕಾಳ ವೈದ್ಯ
ಭಟ್ಕಳ ತಾಲೂಕಿನ ಬೆಳಕೆಯ ಬೊಮ್ಮನಕೇರಿ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಶನಿವಾರ ತಾಲೂಕು ಮಟ್ಟದ ಜನಸ್ಪಂದನಾ ಸಭೆ ನಡೆಯಿತು.
ಕನ್ನಡ ಭಾಷೆ ನಮ್ಮ ಭಾವನೆಗಳಿಗೆ ಹಿಡಿದ ಕೈಗನ್ನಡಿ: ಮುಖ್ಯಶಿಕ್ಷಕ ಎಸ್.ಜಿ. ಭಟ್
ಕನ್ನಡ ಸಾಹಿತ್ಯ ಪರಿಷತ್ತು, ನೆಲ್ಲಿಕೇರಿ ಪ್ರೌಢಶಾಲೆ, ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿ ಪ್ರತಿಭಟನೆ
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಿರಂತರವಾಗಿ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದರು. ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಅವ್ಯವಹಾರ ನಡೆಸಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿರಸಿಯಲ್ಲಿ ಇಂದು, ನಾಳೆ ಹಲಸು- ಮಲೆನಾಡು ಮೇಳ
ಶನಿವಾರ ಬೆಳಗ್ಗೆ ೧೧ ಗಂಟೆಗೆ ಮೇಳವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಲಿದ್ದಾರೆ. ಹಲಸಿನ ವಿಶೇಷ ಖಾಧ್ಯ ಸ್ಪರ್ಧೆ ಹಾಗೂ ಪ್ರದರ್ಶನದ ಉದ್ಘಾಟನೆಯನ್ನು ನಿಕಟಪೂರ್ವ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ನೆರವೇರಿಸಲಿದ್ದಾರೆ.
ಗ್ರಾಹಕನಿಗೆ ಹಲ್ಲೆ ದೂರು, ಪ್ರತಿ ದೂರು ದಾಖಲು
ಜೂ. 27ರಂದು ಸಂಜೆ ಸಹಕಾರಿ ಸಿಬ್ಬಂದಿ ಅಜಯ ವೆಂಕಟೇಶ ನಾಯ್ಕ, ರಾಜೇಶ ಮಾದೇವ ನಾಯ್ಕ, ಕೀರ್ತಿರಾಜ ಪಾಂಡುರಂಗ ಶಿರಾಲಿ, ದೇವೇಂದ್ರ ಕುಪ್ಪಾ ನಾಯ್ಕ, ರೋಹಿತ ಸುರೇಶ ಮೊಗೇರ, ನಾಗರಾಜ ಪರಮೇಶ್ವರ ದೇವಾಡಿಗ ಅವರು ಆರೋಪಿತರು ಬೈದಿದ್ದಲ್ಲದೇ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಸತೀಶ ಸೈಲ್‌
ಮಳೆಗಾಲದಲ್ಲಿ ಸೊಳ್ಳೆಗಳಿಂದ ಹೆಚ್ಚಿನ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಚರಂಡಿ ಸ್ವಚ್ಛತೆ ಮಾಡುವುದು, ಮನೆಯ ಹತ್ತಿರ ನೀರು ನಿಲ್ಲದ ಹಾಗೇ ನೋಡಿಕೊಳ್ಳುವುದು, ಕುಡಿಯುವ ನೀರು ಕಲುಷಿತವಾಗದಂತೆ ಕಾಪಾಡಿಕೊಳ್ಳುವುದರಿಂದ ರೋಗಗಳನ್ನು ನಿಯಂತ್ರಿಸಬಹುದು.
ಇಂದಿನಿಂದ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಿಯ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವ
ಜೂ. 29ರಂದು ಸಂಜೆ 7 ಗಂಟೆಗೆ ಗೋಕರ್ಣ ಪರ್ತಗಾಳಿ ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಆಗಮಿಸುವರು. ಶ್ರೀಗಳಿಂದ ಆಶೀರ್ವಚನ, ಪಾದಪೂಜೆ ನಡೆಯಲಿದೆ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 454
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved