ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರ ಬಿದ್ದು ಬೈಕ್ ಸವಾರನಿಗೆ ಗಾಯ
ಹೊನ್ನಾವರ ತಾಲೂಕಿನ ಅನಿಲಗೋಡ ನಿವಾಸಿ, ಬೈಕ್ ಸವಾರ ಬಾಬು ನಾಯ್ಕ(52) ಗಾಯಗೊಂಡವರು. ಬೈಕ್ ಹಿಂಬದಿಯಲ್ಲಿದ್ದ ಪತ್ನಿ ಭಾಗೀರಥಿ ನಾಯ್ಕ ಅದೃಷ್ಟವಶಾತ್ ಪಾರಾಗಿದ್ದಾರೆ.
ಲೋಕಾಯುಕ್ತಕ್ಕೆ ದೂರು ನೀಡಲು ಜನರ ಹಿಂದೇಟು
ನಗರಸಭೆಯಿಂದ ತ್ಯಾಜ್ಯ ವಿಲೇವಾರಿ ಮಾಡದಿದ್ದರೂ ಸುಮೋಟೋ ಪ್ರಕರಣ ದಾಖಲಿಸುತ್ತೇವೆ ಎಂದು ಲೋಕಾಯುಕ್ತಿ ಅಧಿಕಾರಿಗಳು ಎಚ್ಚರಿಸಿದರು.
ಹೈನುಗಾರರ ಹಿತಕ್ಕಾಗಿ ಬೆಂಬಲಿಸಲು ಸುರೇಶ್ಚಂದ್ರ ಮನವಿ
ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ೨೦೨೪ನೇ ಸಾಲಿನ ಮುಂದಿನ ೫ ವರ್ಷಗಳ ಅವಧಿಗೆ ನಡೆಯುವ ಆಡಳಿತ ಮಂಡಳಿಯ ಚುನಾವಣೆಯು ಜೂ. ೩೦ರಂದು ಒಕ್ಕೂಟದ ಧಾರವಾಡದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.
ಕಾರವಾರ: ಶತಕ ದಾಟಿದ ಡೆಂಘೀ ಪೀಡಿತರ ಸಂಖ್ಯೆ
ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕೆಂದು ಮಾಹಿತಿ ನೀಡುತ್ತಿದ್ದಾರೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಮಿತಿ ರಚಿಸಿ: ಅನಂತಮೂರ್ತಿ ಹೆಗಡೆ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಮೇಲೆ ಬಹಳ ಗೌರವವಿದ್ದು, ಸ್ವಂತ ಖರ್ಚಿನಿಂದ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇನೆ ಜನತೆಗೆ ಭರವಸೆ ನೀಡಿದ್ದರು. ಒಂದು ವರ್ಷವಾದರೂ ಆಸ್ಪತ್ರೆಯ ಕುರಿತು ಸುದ್ದಿ ಇಲ್ಲ.
ಪಠ್ಯೇತರ ಚಟುವಟಿಕೆಯಿಂದ ವ್ಯಕ್ತಿತ್ವಕ್ಕೆ ಮೆರುಗು: ಡಾ. ಪೈ
ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ, ಎನ್‌ಸಿಸಿ, ಎನ್‌ಎಸ್‌ಎಸ್ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.
ವಿದ್ಯಾರ್ಥಿಗಳು ಬರೀ ಪಠ್ಯಕ್ಕೆ ಸೀಮಿತವಾಗದಿರಲಿ: ಜಾರ್ಜ್ ಫರ್ನಾಂಡೀಸ್
ಹಿರಿಯ ಬೀದಿನಾಟಕ ಹಾಗೂ ಜಾನಪದ ಕಲಾವಿದ ಪುರುಷೋತ್ತಮ ಪಿ. ಗೌಡ ಅಮದಳ್ಳಿ ಅವರಿಗೆ ಸಿಜಿಕೆ ರಂಗಪುರಸ್ಕಾರ ನೀಡಿ ಗೌರವಿಸಲಾಯಿತು.
ಮುಂದುವರಿದ ಮಳೆ: ಗುಡ್ಡ, ಮನೆ ಕುಸಿತ
ಸಿದ್ದಾಪುರ ತಾಲೂಕಿನ ಹಸ್ವಿಗುಳಿಯ ವೆಂಕಟ್ರಮಣ ನಾಯ್ಕ, ಸದಾನಂದ ನಾಯ್ಕ ಹಾಗೂ ಪಾರ್ವತಿ ನಾಯ್ಕ ಅವರ ಮನೆಗೆ ಹೊಂದಿಕೊಂಡು ಇರುವ ಗುಡ್ಡ ಕುಸಿದು ಆತಂಕಕ್ಕೆ ಕಾರಣವಾಗಿದೆ.
ಕೆಂಪೇಗೌಡ ಸಾವಿರಾರು ಕೆರೆ ಕಟ್ಟಿಸಿದ ಸಾಹಸಿ: ಅಶೋಕ ಭಟ್ಟ
ಕೆಂಪೇಗೌಡ ಅವರು ಮಳೆ ನೀರನ್ನು ಇಂಗಲು ಸಾವಿರಾರು ಕೆರೆಗಳನ್ನು ಕಟ್ಟಿದರು. ರಾಜಧಾನಿಯಾಗಿದ್ದ ಮೈಸೂರನ್ನು ಬಿಟ್ಟು ಜನರು ಬೆಂಗಳೂರಿನ ಕಡೆ ದೃಷ್ಟಿ ಹಾಯಿಸುವಂತೆ ಮಾಡಿದರು.
ನೌಕಾನೆಲೆ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ: ರಿತೀಶ್ ಕುಮಾರ್ ಸಿಂಗ್
ನೌಕಾನೆಲೆಯ ಕಾರಣದಿಂದ ಭೂಮಿ ಕಳೆದುಕೊಂಡಿರುವ 158 ಕುಟುಂಬಗಳಲ್ಲಿ ವಿವಿಧ ಕಾರಣಗಳಿಂದ ಇದುವರೆಗೆ ಪರಿಹಾರ ದೊರೆಯದ ಕುಟುಂಬಗಳಿಗೆ ಸಂಬಂಧಿಸಿದಂತೆ 1 ತಿಂಗಳ ಒಳಗೆ ಎಲ್ಲ ಅಗತ್ಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಪರಿಹಾರ ದೊರೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ರಿತೀಶ್ ಕುಮಾರ್ ಸಿಂಗ್ ಸೂಚನೆ ನೀಡಿದರು.
< previous
1
...
269
270
271
272
273
274
275
276
277
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!