ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಟ ರಾಮಕೃಷ್ಣ, ಅಣ್ಣಾರಾಯರಿಗೆ ನಮ್ಮನೆ ಪ್ರಶಸ್ತಿ
ಡಿ. ೮ರಂದು ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ನಡೆಯುವ ೧೩ನೇ ವರ್ಷದ ನಮ್ಮನೆ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮನಮನೆ ಗ್ರಾಮದ ಗೋಮಾಳ ಉಳಿವಿಗೆ ಗ್ರಾಮಸ್ಥರ ಧರಣಿ
ಖಾಸಗಿ ಕಂಪನಿಗಳು ನಮ್ಮೂರಿನ ಗೋಮಾಳ ಜಾಗದಲ್ಲಿ ಆ ಜಾಗ ತಮಗೆ ಬೇಕು ಎಂದು ಗ್ರಾಪಂ ಠರಾವು ಮಾಡಿಸಿ ಕೆಲಸವನ್ನು ಆರಂಭಿಸಿದ್ದಾರೆ. ಅದು ಫಲವತ್ತಾದ ಜಾಗ. ಅಲ್ಲಿ ಕೈಗಾರಿಕಾ ಕಟ್ಟಡ ಕಟ್ಟುವುದು ಸೂಕ್ತವಲ್ಲ ಎಂದು ಗ್ರಾಮಸ್ಥರು ತಿಳಿಸಿದರು.
ಶಿರೂರು: ಡ್ರಜ್ಜಿಂಗ್ ಬಾರ್ಜ್ ಶೋಧ ಕಾರ್ಯ ಸ್ಥಗಿತ
ಇಲ್ಲಿಯವರೆಗೆ ಒಟ್ಟು ಮೂರು ಹಂತದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸಧ್ಯ ಸಿಕ್ಕ ಮೂಳೆಗಳ ಡಿಎನ್ಎ ಪರೀಕ್ಷೆಯ ವರದಿ ಬರಬೇಕಿದ್ದು, ಕಾಣೆಯಾದ ಜಗನ್ನಾಥ್, ಲೋಕೇಶ್ ಶವ ಶೋಧ ನಡೆಯಬೇಕಿದೆ.
ಮಲೆನಾಡಿನ ಸುಸ್ಥಿನ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಅಶೀಸರ
ದೇಶಕ್ಕೇ ಮಾದರಿಯಾಗಿ ಜೀವ ವೈವಿಧ್ಯ ಜಾಗೃತಿ ಕಾರ್ಯ ನಡೆಸಿರುವ ಈ ಬಿಎಂಸಿಗಳು ನಿಸರ್ಗದ ಉಳಿವಿಗೆ ದೊಡ್ಡ ಕೊಡುಗೆ ನೀಡಿವೆ.
ಕನ್ನಡ ಬರೀ ಭಾಷೆಯಲ್ಲ, ಸಂಸ್ಕೃತಿ: ಹರಿಪ್ರಕಾಶ ಕೋಣೆಮನೆ
ಭಾಷೆಯನ್ನು ಶಾಸ್ತ್ರೀಯವಾಗಿ ಕಲಿತ ವಿದ್ಯಾರ್ಥಿಗಳಿಗೆ ಹಾಗೂ ಕಲಿಸುವ ಉಪನ್ಯಾಸಕರಿಗೆ ಮುಂಬರುವ ದಿನಗಳಲ್ಲಿ ಬೇಡಿಕೆ ಬರಲಿದೆ.
ಅಂಕೋಲಾದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಲಿ: ರಮಾನಂದ ನಾಯಕ
ಅಂಕೋಲಾ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣದ ಅವಶ್ಯಕತೆ ಇದೆ.
ಎಸ್‌ಐಟಿ ಮುಖ್ಯಸ್ಥ ಚಂದ್ರಶೇಖರ ಮೇಲೆ ಕ್ರಮಕ್ಕೆ ಆಗ್ರಹ
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿಯವರ ಬಗ್ಗೆ ಎಡಿಜಿಪಿ ಹಾಗೂ ಎಸ್‌ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ ಅಸಹ್ಯ ಪದ ಬಳಸಿ ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ ತಂದಿದ್ದಾರೆ.
ವಿಜಯದಶಮಿಯಂದು ಶಿರಸಿಯ ಟ್ರಾಫಿಕ್ ಪೊಲೀಸ್ ಠಾಣೆ ಪ್ರಾರಂಭ: ಶಾಸಕ ಭೀಮಣ್ಣ ನಾಯ್ಕ
ಅಬಕಾರಿ ಇಲಾಖೆ ಅಧೀನದಲ್ಲಿರುವ ಟಿವಿ ಸ್ಟೇಷನ್ ಜಾಗ ಪಾಳು ಬಿದ್ದಿದೆ. ಈ ಜಾಗದಲ್ಲಿ ತಾತ್ಕಾಲಿಕ ಸಂಚಾರಿ ಪೊಲೀಸ್ ಠಾಣೆಯನ್ನು ಆರಂಭಿಸುವುದನ್ನು ಅಂತಿಮಗೊಳಿಸಲಾಯಿತು.
ಸದೃಢ ಭಾರತ ಕಟ್ಟೋಣ: ಡಾ. ರೇವತಿ ಆರ್. ನಾಯ್ಕ
ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಹಾಗೂ ಭಾರತೀ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಸ್ವಚ್ಛತಾ ಸಪ್ತಾಹದ ಸಮಾರೋಪ ಕಾರ್ಯಕ್ರಮ ನಡೆಯಿತು.
ಮಹಾತ್ಮರ ಬದುಕು ಸರ್ವರಿಗೂ ದಾರಿದೀಪ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಗಾಂಧೀಜಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು, ಸತ್ಯ, ಅಹಿಂಸೆ ಹಾಗೂ ಆತ್ಮಬಲದ ಕುರಿತು ಪ್ರತಿಯೊಬ್ಬರೂ ತಿಳಿಯಬೇಕಿರುವುದು ಬಹಳಷ್ಟು ಇದೆ.
< previous
1
...
273
274
275
276
277
278
279
280
281
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’