ಮಕ್ಕಳ ಸರ್ವತೋಮುಖ ಪ್ರಗತಿಗೆ ಶಿಕ್ಷಕರ ಪಾತ್ರ ಪ್ರಮುಖ: ಸಚಿವ ಮಂಕಾಳ ವೈದ್ಯಉಳ್ಳವರು ತಮ್ಮ ಮಕ್ಕಳಿಗೆ ಉತ್ತಮ ಸೌಕರ್ಯ, ತರಬೇತಿ ನೀಡಿ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡುತ್ತಾರೆ. ಅದರೆ ಬಡ ಮಕ್ಕಳಲ್ಲಿ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತೆಗೆದು ಸೂಕ್ತ ವೇದಿಕೆಯನ್ನು ಕಲ್ಪಿಸುವ ಕೆಲಸ ಶಿಕ್ಷಕರು ಮಾಡಬೇಕು.