ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಮಂಕಾಳು ವೈದ್ಯಜಿಲ್ಲೆಯಲ್ಲಿ ಒಟ್ಟು 112 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂಬ ಆರೋಗ್ಯ ಇಲಾಖೆಯ ಮಾಹಿತಿಯ ಕುರಿತಂತೆ, ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.