ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಬ್ಬಾರ್ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಹೆಬ್ಬಾರ್
ಶಿವರಾಮ ಹೆಬ್ಬಾರ್ ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಿ. ಪಕ್ಷ ವಿರೋಧಿ ಕೆಲಸವನ್ನು ಶಿವರಾಮ ಹೆಬ್ಬಾರ್ ಮಾಡಿದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ.
ಜನತೆಯ ಆಶಯವನ್ನು ಈಡೇರಿಸುವೆ: ಕಾಗೇರಿ
ಮತದಾರರು ಯಾವುದೇ ಆಸೆ ಆಮಿಷಕ್ಕೊಳಗಾಗದೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಪಕ್ಷದಲ್ಲಿದ್ದ ಜೊಳ್ಳು ಕಾಳು ಹೋಗಿದ್ದು, ಗಟ್ಟಿ ಕಾರ್ಯಕರ್ತರು ಮಾತ್ರ ಉಳಿದಿಕೊಂಡಿದ್ದು, ಪಕ್ಷ ಮತ್ತಷ್ಟು ಗಟ್ಟಿಯಾಗಿದೆ.
ಕ್ಯಾನ್ಸರ್ ರೋಗಿಗಳ ಸಹಾಯಾರ್ಥ ನಾಟಕ ಪ್ರದರ್ಶನ
ಅಂದು ಸಂಜೆ ೬.೧೫ ಗಂಟೆಗೆ ಸಭಾಕಾರ್ಯಕ್ರಮವನ್ನು ಅನಂತಮೂರ್ತಿ ಹೆಗಡೆ ಚ್ಯಾರಿಟಬಲ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಉದ್ಘಾಟಿಸಲಿದ್ದಾರೆ.
ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: 11 ಮಂದಿಗೆ ಗಾಯ
ಲಾರಿ ಹಾಗೂ ಬಸ್ ಚಾಲಕರಿಬ್ಬರ ತಪ್ಪಿನಿಂದಾಗಿ ಈ ಅಪಘಾತ ನಡೆದಿರುವ ಕಾರಣ ಎರಡೂ ವಾಹನಗಳ ಚಾಲಕರ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.
ಸಾಮೂಹಿಕ ರಾಜೀನಾಮೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ನಿರ್ಧಾರ
ಇತ್ತೀಚೆಗೆ ಹೊನ್ನಾವರ ತಾಲೂಕು ಭೂ ನ್ಯಾಯ ಮಂಡಳಿಗೆ ನಾಲ್ಕು ಸರ್ಕಾರಿ ನಾಮನಿರ್ದೆಶನ ಸದಸ್ಯರನ್ನು ನೇಮಿಸಿದ್ದು, ಅದರಲ್ಲಿ ಒಬ್ಬನೇ ಒಬ್ಬ ಸದಸ್ಯ ಹೊನ್ನಾವರ ಬ್ಲಾಕ್ ಕಾಂಗ್ರೆಸಿಗೆ ಸಂಬಂಧಿಸಿದವರಿಲ್ಲ.
23ರಂದು ಸುಸ್ಥಿರ ಅಭಿವೃದ್ಧಿ ಕುರಿತು ರಾಜ್ಯಮಟ್ಟದ ಸಮ್ಮೇಳನ
ಸಮ್ಮೇಳನದಲ್ಲಿ ವೃಕ್ಷ ಲಕ್ಷ ಆಂದೋಲನ ನಡೆದು ಬಂದ ದಾರಿ, ಅಭಿನಂದನಾ ಗ್ರಂಥ ವೃಕ್ಷ ಮಿತ್ರ ಸಮರ್ಪಣೆ, ವೃಕ್ಷ ಲಕ್ಷ ಪ್ರಶಸ್ತಿ ಪ್ರದಾನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.
ರಾಜ್ಯದಲ್ಲಿ ಇಂಧನ ಬೆಲೆ ಹೆಚ್ಚಳ ಎಫೆಕ್ಟ್‌ಗೋವಾ ಗಡಿಯತ್ತ ಕಾರವಾರ ವಾಹನಗಳು
ಕಾರವಾರದಿಂದ ಕೇವಲ 15 ಕಿಮೀ ದೂರದಲ್ಲಿ ಗೋವಾದ ಪೋಳೆಂ ಎಂಬಲ್ಲಿ ಎರಡು ಪೆಟ್ರೋಲ್ ಬಂಕ್‌ಗಳಿವೆ. ಅಲ್ಲಿ ಒಂದು ಲೀಟರ್ ಪೆಟ್ರೋಲ್‌ಗೆ ₹94 ಮಾತ್ರ. ಅದೇ ಕಾರವಾರದಲ್ಲಿ ₹104.70 ಆಗಿದೆ.
ಒಳಚರಂಡಿ ಮ್ಯಾನ್‌ಹೋಲ್‌ನಿಂದ ಹರಿದ ರಕ್ತಮಿಶ್ರಿತ ನೀರು!
ಕೋಕ್ತಿಯ ಒಳಚಂಡಿ ಛೇಂಬರಿನಲ್ಲಿ ಧಾರಾಕಾರವಾಗಿ ರಕ್ತಮಿಶ್ರಿತ ನೀರು ಹರಿಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮ್ಯಾನ್‌ಹೋಲ್‌ನಲ್ಲಿ ಶೇಖರಣೆ ಆಗಿರುವ ರಕ್ತದ ನೀರನ್ನು ಹೊರಹಾಕಲು ಪಂಪ್ ಕೂಡ ಬಳಸಲಾಗಿದೆ.
ಬುಲ್‌ಫ್ರಾಗ್ ಕಪ್ಪೆಗಳ ಅಕ್ರಮ ಸಾಗಾಟ: ಇಬ್ಬರ ಬಂಧನ
ಗೋವಾ ರಾಜ್ಯದ ಕಾಣಕೋಣ ನಿವಾಸಿ, ಖಾಸಗಿ ಬಸ್ ಚಾಲಕ ಸಿದ್ದೇಶ್ ದೇಸಾಯಿ, ನಿರ್ವಾಹಕ ಜಾನ್ ಲೋಲೆಮ್ ಆರೋಪಿಗಳು.
ಬಡರೋಗಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಶಾಸಕ ಹೆಬ್ಬಾರ್
ವೈದ್ಯರನ್ನು ನಿಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲ ಬಡವರೇ ಹೊರತು ಶ್ರೀಮಂತರಲ್ಲ. ಬಡವರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.
< previous
1
...
277
278
279
280
281
282
283
284
285
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!