ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾವಯವ ಗೊಬ್ಬರದ ಸದುಪಯೋಗ ಪಡೆಯಲಿ: ಶಿವಾನಂದ ಹೆಬ್ಬಾರ
ರೈತರು ಹೆಚ್ಚಾಗಿ ಸಾವಯವ ಗೊಬ್ಬರಗಳನ್ನು ಬಳಸಿ ಉತ್ತಮ ಇಳುವರಿ ಪಡೆಯಬೇಕು. ತೋಟಕ್ಕೆ ಗುಣಮಟ್ಟದ ಸಾವಯವ ಗೊಬ್ಬರ ಬಳಸಬೇಕು.
ಶೇ. 100 ಸುರಕ್ಷಿತ ಹೆರಿಗೆ, ತಾಯಿ ಮಗು ಮರಣ ಶೂನ್ಯ
ಈ ಯೋಜನೆಯಡಿ ಗುರುತಿಸಲಾಗಿದ್ದ ಮಹಿಳೆಯರಲ್ಲಿ 2024ರ ಮೇ ವೇಳೆಗೆ 345 ಮಹಿಳೆಯರಿಗೆ ಸುರಕ್ಷಿತವಾಗಿ ಹೆರಿಗೆ ಆಗಿದ್ದು, ತಾಯಿ ಮತ್ತು ಮಗು ಇಬ್ಬರೂ ಸಂಪೂರ್ಣ ಆರೋಗ್ಯವಾಗಿದ್ದಾರೆ.
ಗೋಕರ್ಣ ಆತ್ಮಲಿಂಗಕ್ಕೆ ಕಾಗೇರಿ ಪೂಜೆ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಮಂದಿರದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಸತೀಶ ಬಿ. ನಾಯ್ಕ
ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ವಿವೇಕ ಹಾಗೂ ವಿವೇಕದಿಂದ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.
ಹೆದ್ದಾರಿಯಲ್ಲಿ ಅಪಘಾತ ಹೆಚ್ಚಳ ತಡೆಗೆ ಕ್ರಮ ಕೈಗೊಳ್ಳಿ: ಕಾಗೇರಿ
ಸೀಬರ್ಡ್ ನೌಕಾನೆಲೆ ಮತ್ತು ಕೊಂಕಣ ರೈಲ್ವೆ ಕಾಮಗಾರಿಗಳಿಂದ ತೊಂದರೆಗೊಳಗಾದ ಜಿಲ್ಲೆಯ ಸಾರ್ವಜನಿಕರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಗೂಡಂಗಡಿ ತೆರವು ಕಾರ್ಯಕ್ಕೆ ವಿರೋಧ
ಅಭಿವೃದ್ಧಿಗೆ ನಮ್ಮ ತಕರಾರಿಲ್ಲ. ಆದರೆ ಬಲಾತ್ಕಾರದ ನಡೆ ಸಹಿಸುವುದಿಲ್ಲ ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದರು.
ಜಾಗದ ಸರ್ವೆ ಆಗುವ ತನಕ ಯಥಾಸ್ಥಿತಿ ಕಾಪಾಡಲು ಸೂಚನೆ
ಆ್ಯಂಬುಲೆನ್ಸ್ ಸೇರಿದಂತೆ ದೊಡ್ಡ ದೊಡ್ಡ ವಾಹನಗಳಿಗೆ ತಿರುಗಾಡಲು ಇರುವ ಏಕೈಕ ರಸ್ತೆಯನ್ನು ಪೊಲೀಸರು ಬಂದ್ ಮಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ.
ಪೋಕ್ಸೋ ಪ್ರಕರಣ ಹೆಚ್ಚಳ ಕಳವಳಕಾರಿ: ಗಂಗೂಬಾಯಿ
ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗೆ ಸೂಕ್ತ ಅರಿವು ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
ಹಳೆಯ ವಿದ್ಯಾರ್ಥಿಗಳು, ಪೋಷಕರಿಂದ ಸರ್ಕಾರಿ ಶಾಲೆಗೆ ಮರುಜೀವ!
ಇತ್ತೀಚಿನ ವರ್ಷಗಳಲ್ಲಿ ಶಿಥಿಲಾವಸ್ಥೆಗೆ ತಲುಪಿದ್ದ ಶಾಲೆಗೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಮರುಜೀವ ತುಂಬಿದ್ದಾರೆ.
1 ಲಕ್ಷ ಮೌಲ್ಯದ ಅಕ್ರಮ ಮದ್ಯ ಸಾಗಿಸುತ್ತಿದ್ದ ಪೊಲೀಸ್ ಸಿಬ್ಬಂದಿ ವಶಕ್ಕೆ!
ಕಾರವಾರದ ಕದ್ರಾ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ ಲಮಾಣಿ ಹಾಗೂ ಕಾರವಾರ ನಿವಾಸಿ ನಿಜಾಮುದ್ದೀನ್ ಎಂಬವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
< previous
1
...
282
283
284
285
286
287
288
289
290
...
454
next >
Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ