ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಲಸ ಮಾಡಲು ಮನಸ್ಸಿದ್ದರೆ ಇರಿ, ಇಲ್ಲದಿದ್ದರೆ ಹೋಗಿ: ಮಂಕಾಳು ಎಸ್. ವೈದ್ಯ
ಹೊನ್ನಾವರ, ಭಟ್ಕಳದಲ್ಲಿ ಡೆಂಘೀ ಜ್ವರವನ್ನು ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಕುಟುಂಬ ವ್ಯವಸ್ಥೆಯೇ ಧರ್ಮದ ನಿಜವಾದ ಆಧಾರ: ಸ್ವರ್ಣವಲ್ಲೀ ಶ್ರೀ
ಹಿಂದು ಧರ್ಮದ ನಿಜವಾದ ಆಧಾರ ಕುಟುಂಬ ವ್ಯವಸ್ಥೆ. ಅದನ್ನು ಉಳಿಸಿಕೊಳ್ಳುವುದು ದಂಪತಿಗಳ ಜವಾಬ್ದಾರಿ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಹೆಬ್ಬಾರಗೆ ಟೀಕೆ: ಅಭಿಮಾನಿಗಳ ಆಕ್ರೋಶ
ಶಾಂತಾರಾಮ ಸಿದ್ದಿಯವರು ಜನರಿಂದ ಆರಿಸಿ ಬಂದವರಲ್ಲ. ಸರ್ಕಾರದಿಂದ ನೇಮಿಸಲ್ಪಟ್ಟಿದ್ದಾರೆ. ಇವರ ನೇಮಕಾತಿಯಲ್ಲಿ ಹೆಬ್ಬಾರರ ಸಹಕಾರವೂ ಇದೆ ಎಂಬುದನ್ನು ಮರೆಯಬಾರದು ಎಂದು ಶಾಸಕ ಹೆಬ್ಬಾರ ಬೆಂಬಲಿಗರು ತಿಳಿಸಿದರು.
ಬಸ್ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ದೇಶದ ಹೊಸ ಸರ್ಕಾರದ ಪ್ರಮಾಣವಚನದ ಸಮಯದಲ್ಲಿ ಇಂಥ ಹೇಯ ಕೃತ್ಯವನ್ನು ಮಾಡಿ ಇಸ್ಲಾಮಿಕ್ ಭಯೋತ್ಪಾದಕರು ದೇಶದ ಸ್ವಾಯತ್ತತೆಗೆ ಸವಾಲನ್ನು ನೀಡಿದಂತಾಗಿದೆ ಎಂದು ಪ್ರತಿಭಟನಾಕರರು ಆರೋಪಿಸಿದರು.
ಶಿಕ್ಷಣದಿಂದ ಯಾರೂ ವಂಚಿತರಾಗಬಾರದು: ಮಂಕಾಳು ಎಸ್. ವೈದ್ಯ
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ 21 ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು,
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ಮಾಯಣ್ಣ
ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲಕಾರ್ಮಿಕ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.
ಸಮನ್ವಯದಿಂದ ಸೇವೆ ಸಲ್ಲಿಸಿ: ಪರಶುರಾಮ ಘಸ್ತೆ
ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರ ಜೀವನಮಟ್ಟ ಸುಧಾರಿಸಲು ಕೈಗೊಂಡಿರುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಜನರಿಗೆ ನಿರಂತರವಾಗಿ ಕೆಲಸ ಒದಗಿಸಲು ಇಲಾಖೆಗಳು ಸಹಕರಿಸಬೇಕು.
ದಲಿತ ಸಂಘಟನೆಯಡಿ ಹೋರಾಟದ ಚಿಂತನೆ: ಎಲಿಶಾ ಎಲಿಕಪಾಟಿ
ಸದ್ಯವೇ ಜಿಲ್ಲೆಯ ಇನ್ನುಳಿದ ೫ ತಾಲೂಕುಗಳಿಂದ ಸಂಘಟನೆಯಡಿ ಸಭೆ ನಡೆಸಿದ ಬಳಿಕ ಜಿಲ್ಲಾಕೇಂದ್ರದಲ್ಲಿ ಸಮಗ್ರ ಜಿಲ್ಲೆಯ ದಲಿತ ಸಂಘಟನೆಯಡಿ ಹೋರಾಟದ ಅಂತಿಮ ನಿರ್ಣಯ ಪ್ರಕಟಿಸಲಾಗುವುದು.
ಕೆರೆಗಳ ಹೂಳೆತ್ತಿ ಜೀವಜಲ ಕಾಪಾಡಿ...
ಎಲ್ಲಿ ಕೆರೆಗಳಿವೆಯೋ ಅಲ್ಲಿ ಹೂಳೆತ್ತಿದ ಮಣ್ಣನ್ನು ಅಕ್ಕಪಕ್ಕದ ರೈತರಿಗೆ ನೀಡಿದರೆ, ರೈತರಿಗೂ ಅನುಕೂಲವಾಗುತ್ತದೆ.
ಹಳೆಯ ವಿದ್ಯಾರ್ಥಿಗಳ ವಜ್ರಸಂಭ್ರಮ ಸ್ನೇಹಕೂಟ ಸಂಪನ್ನ
ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಅಗಲಿದ ಹಿರಿಯ ಪ್ರಾಚಾರ್ಯರು, ಪ್ರಾಧ್ಯಾಪಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
< previous
1
...
283
284
285
286
287
288
289
290
291
...
454
next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ