ಡೆಂಘೀ ವ್ಯಾಪಕ-ವೈದ್ಯರು ರೋಗಿಗಳಿಗೆ ಲಭ್ಯರಿರಬೇಕು: ಭೀಮಣ್ಣ ನಾಯ್ಕಶಿರಸಿಯಲ್ಲಿ ಆರೋಗ್ಯ ಸುರಕ್ಷಾ ಸಮಿತಿ ಸಭೆ ನಡೆಸಿದ ಶಾಸಕ ಭೀಮಣ್ಣ ನಾಯ್ಕ, ಸಾರ್ವಜನಿಕ ಆಸ್ಪತ್ರೆ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೆಂಘೀ ವ್ಯಾಪಕವಾಗುತ್ತಿದ್ದು, ವೈದ್ಯರು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಲಭ್ಯರಿರಬೇಕು ಎಂದು ಸೂಚಿಸಿದ್ದಾರೆ.