ಯಲ್ಲಾಪುರದಲ್ಲಿ ಮೌನ ಗ್ರಂಥಾಲಯ ಪುನರಾರಂಭಸಂಕಲ್ಪ ಸಂಸ್ಥೆಯ ಪ್ರಮೋದ ಹೆಗಡೆ ಅವರು ತಮ್ಮ ನಿವಾಸದ ಬಳಿ ಮೌನ ಗ್ರಂಥಾಲಯವನ್ನು ಪುನಃ ಆರಂಭಿಸಿದ್ದಾರೆ. ಇಲ್ಲಿಯೇ ಎಲ್ಲ ರೀತಿಯ ಪುಸ್ತಕಗಳನ್ನು ಸಂಗ್ರಹಿಸಿ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಡುಗೆಯಾಗಿ ನೀಡುವ ಉದ್ದೇಶ ಹೊಂದಿದ್ದೇನೆ ಎಂದು ಹೇಳಿದ್ದಾರೆ.