ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
10 ಲಕ್ಷ ಸಸಿಗಳ ನೆಡುವ ಕಾರ್ಯಕ್ಕೆ ಚಾಲನೆ
ಮಾನವನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದೆ. ಆದರೆ ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಾಗೂ ನಮ್ಮಲ್ಲಿ ಪರಿಸರದ ಬಗ್ಗೆ ಮೂಡಿರುವ ಜಾಗೃತಿ ಪರಿಣಾಮ ಪರಿಸರ ನಾಶದ ಪ್ರಮಾಣವು ಕಡಿಮೆಯಾಗಿದೆ.
ಮೀನು ಉತ್ಪಾದನೆಯಲ್ಲಿ ಭಾರೀ ಕುಸಿತ
ಆಳ ಸಮುದ್ರಕ್ಕೆ ತೆರಳುವ ಪರ್ಶಿಯನ್ ಬೋಟ್‌ಗಳು ಮೀನು ಸಿಗದ ಕಾರಣ ಬಂದರಿನಲ್ಲಿ ಲಂಗರು ಹಾಕಿವೆ.
ಕಲಾ ಕ್ಷೇತ್ರಕ್ಕೆ ನಿಸ್ವಾರ್ಥ ಸೇವೆ ಅಗತ್ಯ: ಎಲ್.ಟಿ. ಪಾಟೀಲ
ಚಿಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶ್ರೀ ಗುರು ಕಲಾವಿದರ ಬಳಗ ಮುಂಡಗೋಡ ಹಾಗೂ ಚಿಗಳ್ಳಿ ಗ್ರಾಮದ ಸಮಸ್ತ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ರವಿ ಸ್ಮರಣೆ ಕಾರ್ಯಕ್ರಮ ನಡೆಯಿತು.
ಪ್ರಕೃತಿ ಪರಮಾತ್ಮನ ಸ್ವರೂಪ: ಬ್ರಹ್ಮಾನಂದ ಶ್ರೀ
ಪ್ರಕೃತಿಯು ಪರಮಾತ್ಮನ ಸ್ವರೂಪವಾಗಿದ್ದು, ಪ್ರಾಚೀನ ಕಾಲದಿಂದಲೂ ಪರಿಸರವನ್ನು ಆರಾಧಿಸುತ್ತ, ಪೂಜಿಸುತ್ತ ಬರಲಾಗುತ್ತಿದೆ.
23ರಂದು ಪರಿಸರ ಸಂರಕ್ಷಣೆ ಕುರಿತು ರಾಜ್ಯ ಸಮ್ಮೇಳನ
ಶಿರಸಿಯಲ್ಲಿ ನಡೆಯುವ ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿ ಕುರಿತ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ವಿಷಯ ತಜ್ಞರು, ಸಾಮಾಜಿಕ ಮುಖಂಡರು, ವಿಜ್ಞಾನಿಗಳು, ಪರಿಸರ ಸಂರಕ್ಷಣಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಪರಿಸರ ಉಳಿವಿಗೆ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ: ವಿದ್ಯಾಧರ
ಪರಿಸರದ ಕುರಿತಾಗಿ ಜಾಗೃತರಾಗುವ ಜತೆಗೆ ಇತರರನ್ನೂ ಜಾಗೃತಗೊಳಿಸಬೇಕು.
ಪರಿಸರ ಸಂರಕ್ಷಣೆಗೆ ಕಟಿಬದ್ಧರಾಗೋಣ: ಈಶ್ವರಕುಮಾರ
ಅಮೃತ ಸರೋವರಗಳ ವ್ಯಾಪ್ತಿಯಲ್ಲಿ ಪರಿಸರ ದಿನ ಆಚರಿಸಲು ಮತ್ತು ಸ್ವಚ್ಛ ಹಸಿರು ಗ್ರಾಮ ವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾಂಗ್ರೆಸ್ ಅಭ್ಯರ್ಥಿ ಹೀನಾಯ ಸೋಲಿನ ಹೊಣೆ ಯಾರಿಗೆ?
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಲೀಡ್ ಪಡೆದಿದೆ. ಕಾಂಗ್ರೆಸ್ ಶಾಸಕರಿರುವ 5 ವಿಧಾನಸಭಾ ಕ್ಷೇತ್ರಗಳಲ್ಲೂ ಮತ ಗಳಿಕೆಯಲ್ಲಿ ಬಿಜೆಪಿಯದ್ದೆ ನಾಗಾಲೋಟ.
ರಸ್ತೆ ಅಗಲೀಕರಣಕ್ಕೆ ಮರ ಕಟಾವು ಮಾಡದಂತೆ ಮನವಿ
ಅಣಶಿ ರಾಷ್ಟ್ರೀಯ ಉದ್ಯಾನ, ದಾಂಡೇಲಿ ಅಭಯಾರಣ್ಯ, ಕಾಳಿ ಅಣೆಕಟ್ಟುಗಳ ಸರಮಾಲೆ ಮಧ್ಯೆ ಸೂಕ್ಷ್ಮ ಕಾಳಿ ಕಣಿವೆಯನ್ನು ಇನ್ನಷ್ಟು ಧ್ವಂಸ ಮಾಡಬಾರದು.
ಶುದ್ಧ ಗಾಳಿ, ನೀರಿಗಾಗಿ ಪರಿಸರ ರಕ್ಷಿಸಿ: ಗಿರೀಶ
ಶುದ್ಧ ಗಾಳಿ, ಆಹಾರ, ಮಳೆ ಮುಂತಾಗಿ ಎಲ್ಲವಕ್ಕೂ ಉತ್ತಮ ಪರಿಸರ ಅಗತ್ಯ. ಪರಿಸರ ಸಂರಕ್ಷಣೆ ಮತ್ತು ಗಿಡಮರಗಳ ಪೋಷಣೆ ಅತಿ ಅಗತ್ಯ.
< previous
1
...
289
290
291
292
293
294
295
296
297
...
454
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ