ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆಯ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ: ಬಿ.ಕೆ. ಸಂತೋಷ
ಹಿಂದಿನ ತಲೆಮಾರಿನವರು ದೇವರ ಕಾಡು ಎಂದು ಪರಿಸರವನ್ನು ಪೂಜಿಸುತ್ತಿದ್ದರು. ಈಗಿನ ಪೀಳಿಗೆಯವರು ಸಹ ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಪರಿಸರವನ್ನು ದೇವರಂತೆ ಪೂಜಿಸಬೇಕು. ಕೃತಜ್ಞತೆ ಸಲ್ಲಿಸಬೇಕು.
ಹಸಿರುಪ್ರೀತಿ ಜೀವನದ ಅವಿಭಾಜ್ಯ ಅಂಗವಾಗಲಿ: ಲೋಕೇಶ್ ನಾಯಕ
ಪರಿಸರದ ವಿನಾಶದಿಂದಲೇ ಅಪಾಯಗಳ ಸೃಷ್ಟಿಯಾಗುತ್ತದೆ ಎಂದ ಅವರು, ಜೀವನೋಪಾಯಕ್ಕಾಗಿ ಪರಿಸರದ ಸೂಕ್ಷ್ಮತೆಗಳನ್ನರಿತು ನಡೆದರೆ ಮನುಷ್ಯನ ಬದುಕು ಹಸನಾಗಬಲ್ಲದು.
ಪ್ರಭಾವಿ ನಾಯಕಿಯಾಗಿ ಹೊರಹೊಮ್ಮಿದ ರೂಪಾಲಿ ನಾಯ್ಕ
ರೂಪಾಲಿ ನಾಯ್ಕ ಮೊದಲ ಬಾರಿಗೆ ಹೆಬ್ಬಾರ್ ವಿರುದ್ಧ ಅಬ್ಬರಿಸಿದರು. ನಂತರ ಬಿಜೆಪಿಯ ಎಲ್ಲರೂ ದನಿಗೂಡಿಸಿದರು.
ಗೆದ್ದ ಮೋದಿ ಗ್ಯಾರಂಟಿ, ಸೋತ ಕಾಂಗ್ರೆಸ್ ಗ್ಯಾರಂಟಿ
ಸರ್ಕಾರದ ಗ್ಯಾರಂಟಿ ಪ್ರಯೋಜನ ಪಡೆದವರೂ ಕೇಂದ್ರದಲ್ಲಿ ಬಿಜೆಪಿಗೆ ಮತ ನೀಡಿರುವುದು ಈ ಫಲಿತಾಂಶದಿಂದ ವೇದ್ಯವಾಗಿದೆ.
ಕಾಂಗ್ರೆಸ್ ಸಾಧನೆಗೆ ಭಾರತ ಜೋಡೋ ಕಾರಣ: ದೇಶಪಾಂಡೆ
ಕಳೆದ ಬಾರಿಗಿಂತ ಈ ಬಾರಿ ಕಾಂಗ್ರೆಸ್ ಬಲ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ಕೈಗೊಂಡ ಭಾರತ ಜೋಡೋ ಯಾತ್ರೆಯು ಐತಿಹಾಸಿಕವಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಭ್ರಮೆ ಸೃಷ್ಟಿಸುವವರ ಮುಖವಾಡ ಕಳಚಿ ಬಿದ್ದಿದೆ: ಕಾಗೇರಿ
ನಮ್ಮ ಪಕ್ಷ ವ್ಯಕ್ತಿ ಆಧರಿತವಾಗಿಲ್ಲ, ಪಕ್ಷದ ತತ್ವ-ಸಿದ್ಧಾಂತಗಳಿಗೆ ಆಧರಿತವಾಗಿದೆ. ಇದನ್ನು ಕ್ಷೇತ್ರದಲ್ಲಿ ಹಿಂದಿನಿಂದ ತೋರಿಸಿಕೊಂಡು ಬಂದಿದ್ದು, ಈಗಲೂ ಅದನ್ನೇ ತೋರಿಸಿದ್ದೇವೆ ಎಂದು ನೂತನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿಗೆ ಮುಳುವಾದ ಶಾಸಕರ ತೆರೆಮರೆಯ ಗುದ್ದಾಟ
ಕಾಂಗ್ರೆಸ್‌ನಲ್ಲಿ ಎರಡು ಬಣಗಳಾಗಿತ್ತು. ಆರ್.ವಿ. ದೇಶಪಾಂಡೆ ಹಾಗೂ ಉಸ್ತುವಾರಿ ಸಚಿವ ಮಂಕಾಳು ವೈದ್ಯ ನಡುವಣ ಶೀತಲ ಸಮರದಿಂದ ಅಂಜಲಿ ಬಸವಳಿಯಬೇಕಾಯಿತು.
ಮತ ಎಣಿಕೆ ಕೇಂದ್ರದ ಆವಾರದಲ್ಲಿ ಭಾರಿ ಜನಸ್ತೋಮ
ಮತ ಎಣಿಕೆಯ ಕುಮಟಾದ ಎ.ಬಿ. ಬಾಳಿಗಾ ಕೇಂದ್ರವು ಪೊಲೀಸ್ ಸರ್ಪಗಾವನಲ್ಲಿತ್ತು. ಪಾಸ್ ಇದ್ದವರಿಗೆ ಮಾತ್ರ ಮತ ಎಣಿಕೆ ಕೇಂದ್ರದೊಳಗೆ ಹೋಗಲು ಅವಕಾಶ ಕಲ್ಪಿಸಲಾಗಿತ್ತು.
ನೇಪಥ್ಯಕ್ಕೆ ಸರಿದ ಅನಂತಕುಮಾರ ಹೆಗಡೆ
ಈಗ ಬಿಜೆಪಿಗೆ ಅನಂತಕುಮಾರ ಹೆಗಡೆ ಇಲ್ಲದಿದ್ದರೂ ಗೆಲುವು ಸಾಧ್ಯ ಎನ್ನುವುದು ಸಾಬೀತಾಗಿದೆ.
ಇಂದು 13 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಮೇ 7ರಂದು ನಡೆದಿದ್ದ ಚುನಾವಣೆಯಲ್ಲಿ ಶೇ. 76.53ರಷ್ಟು ಮತದಾನವಾಗಿದ್ದು, 6,33,630 ಪುರುಷರು, 6,22,392 ಮಹಿಳೆಯರು ಹಾಗೂ 5 ಮಂದಿ ಇತರರು ಸೇರಿದಂತೆ ಒಟ್ಟು 12,56,027 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು.
< previous
1
...
290
291
292
293
294
295
296
297
298
...
454
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್