ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೇಡಿಕೆ ತಕ್ಕಂತೆ ಖಾತ್ರಿ ಕೆಲಸ ನೀಡಲು ಗ್ರಾಪಂ ಸಿದ್ಧ: ಕಲ್ಲಪ್ಪ
ನರೇಗಾ ಯೋಜನೆಯಡಿ ಮಣ್ಣಿನ ಸವಕಳಿ ತಡೆ, ಜಾನುವಾರು ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಯಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯ ಪ್ರದೇಶಗಳಲ್ಲಿ ಜಾನುವಾರು ಕಂದಕ ಕಾಮಗಾರಿ ಕೈಗೊಳ್ಳಲಾಗಿದೆ.
ಆ್ಯಂಬುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಸವಿತಾ ಶರಣಪ್ಪ ಉಪ್ಪಾರ ಎಂಬ ಮಹಿಳೆಯೇ ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದವರು.
ಬಿಜೆಪಿ ಶುದ್ಧಿಕರಣಕ್ಕಾಗಿ ಹೊರಬಂದಿದ್ದೇನೆ: ಈಶ್ವರಪ್ಪ
ಸ್ವಜನ ಪಕ್ಷಪಾತ ನಡೆಯುತ್ತಿದೆ ಎಂದು ಸಾಕಷ್ಟು ಬಾರಿ ವರಿಷ್ಠರ ಗಮನಕ್ಕೆ ತಂದಿದ್ದೆ. ಆದರೂ ನನ್ನ ಮಾತು ಕೇಳಿಲ್ಲ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಶರಾವತಿ ಉಳಿವಿಗಾಗಿ ಒಗ್ಗೂಡಿ ಹೋರಾಡೋಣ: ಅಖಿಲೇಶ್
ಹಣದ ಮಾಫಿಯಾ ಅಥವಾ ಬೆದರಿಕೆಯ ಮಾಫಿಯಾಕ್ಕೆ ಬಗ್ಗಬಾರದು. ಶರಾವತಿ ಉಳಿಸುವುದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ.
ಅ. 3ರಿಂದ ಶಿರಸಿ ಮಾರಿಕಾಂಬೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ
ಸೆ. ೧೪ರಿಂದ ೧೬ರ ವರೆಗೆ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ ೯ರಿಂದ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ.
ಅಷ್ಟಮಂಗಲ ಜ್ಯೋತಿಷ್ಯದ ಮೇರುಶಿಖರ: ರಾಘವೇಶ್ವರ ಶ್ರೀ
ಎಂಟು ಮಂಗಲವಸ್ತುಗಳ ಸಮ್ಮುಖದಲ್ಲಿ ಪ್ರಶ್ನಚಿಂತನ ನಡೆಯುವುದೇ ಅಷ್ಟಮಂಗಲ. ತಾಂಬೂಲ, ಅಕ್ಷತೆ, ಕ್ರಮುಕ, ಧಾರುಭಾಜನ, ಅಂಬರ, ದರ್ಪಣ, ಗ್ರಂಥ, ದೀಪಗಳೇ ಅಷ್ಟಮಂಗಲಗಳು.
ಮೇದಾರ ಸಮುದಾಯ ಆರ್ಥಿಕವಾಗಿ ಸಬಲರಾಗಲಿ: ಸಿ.ಪಿ. ಪಾಟೀಲ
ಮಳಗಿ ಸಮುದಾಯ ಭವನದಲ್ಲಿ ಮೇದಾರ ಕುಶಲಕರ್ಮಿಕರಿಗೆ ಪೆಹಚಾನ್ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು.
ಬಿಜೆಪಿ ಅಪಪ್ರಚಾರ ಮಾಡುತ್ತಿದೆ: ಶಂಭು ಶೆಟ್ಟಿ
ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಿರುಚಿ ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಶಂಭು ಶೆಟ್ಟಿ ಆರೋಪಿಸಿದರು.
ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಕೈಬಿಡಿ: ಅನಂತ ಹೆಗಡೆ ಅಶೀಸರ
ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಬಗ್ಗೆ ಸಾಗರ, ಹೊನ್ನಾವರಗಳಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ರಾಜ್ಯದ ಅರಣ್ಯ ಸಚಿವರು ಶರಾವತಿ ನದಿ ಕಣಿವೆಗೆ ಭೇಟಿ ನೀಡಬೇಕು.
ಹಳಿಯಾಳದಲ್ಲಿ ಆಶ್ರಯ ಯೋಜನೆಗಾಗಿ ಹಣದ ಬೇಡಿಕೆ?
ಆಶ್ರಯ ಮನೆ ಯೋಜನೆಯಡಿ ಅರ್ಜಿ ಸಲ್ಲಿಸುವವರ ಸಂಖ್ಯೆಯು ಬೆಳೆಯಲಾರಂಭಿಸಿದೆ. ಇನ್ನೊಂದೆಡೆ ಆಶ್ರಯ ಮನೆಯನ್ನು ಹೇಗಾದರೂ ಮಾಡಿ ಪಡೆಯಬೇಕೆಂಬ ಹಠಕ್ಕೆ ಬಿದ್ದಿರುವ ಸಾರ್ವಜನಿಕರಿಂದ ಕೆಲವರು ಹಣ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
< previous
1
...
291
292
293
294
295
296
297
298
299
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’