ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲರ ನೋವನ್ನು ಬಲ್ಲವರು ಮಾತ್ರ ನಾಯಕ ಆಗ್ತಾರೆ: ಡಾ. ಸಿದ್ಧನಗೌಡ ಪಾಟೀಲ
ವೈಯಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ವ್ಯಕ್ತಿಗಳು ನೋವನ್ನು ಅನುಭವಿಸಬೇಕಾಗುತ್ತದೆ. ಈ ಎಲ್ಲ ನೋವುಗಳನ್ನು ತಾಯ್ತನದಿಂದ ಅರಿತವರು ನಾಯಕ- ನಾಯಕಿಯರಾಗುತ್ತಾರೆ.
ಮತ ಎಣಿಕೆಗೆ ಸಕಲ ಸಿದ್ಧತೆ: ಗಂಗೂಬಾಯಿ
ಕುಮಟಾದ ಡಾ. ಎ.ಬಿ. ಬಾಳಿಗಾ ಕಾಲೇಜಿನಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಜೂ. ೪ರಂದು ನಡೆಯಲಿದ್ದು, ಸಕಲ ಸಿದ್ಧತೆಯನ್ನು ಜಿಲ್ಲಾ ಚುನಾವಣಾ ಆಯೋಗ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಬಿತ್ತನೆ ಬೀಜದ ದರ ಕೂಡಲೇ ಇಳಿಸಿ, ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಕೂಡಲೇ ಬಿತ್ತನೆ ಬೀಜದ ದರ ಇಳಿಕೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾ ವತಿಯಿಂದ ಶಿರಸಿಯ ಎಪಿಎಂಸಿ ಆವಾರದ ಕೃಷಿ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿರಸಿ ಬಂದ್‌ಗೆ ಕರೆ ನೀಡಬೇಕಾಗುತ್ತದೆ- ಉಪೇಂದ್ರ ಪೈ ಎಚ್ಚರಿಕೆ
ಶಿರಸಿಯ ಕಾಮಧೇನು ಜ್ಯೂವೆಲರ್ಸ್ ಮಾಲೀಕರ ಮಗ ಪ್ರೀತಮ್ ಪಾಲನಕರ್ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದೇ ಹೋದರೆ ಶಿರಸಿ ಬಂದ್‌ಗೆ ಕರೆ ನೀಡಲಾಗುತ್ತದೆ ಎಂದು ಜೆಡಿಎಸ್ ಮುಖಂಡ ಉಪೇಂದ್ರ ಪೈ ಎಚ್ಚರಿಸಿದ್ದಾರೆ.
ಭಟ್ಕಳದಲ್ಲಿ ಅಕ್ರಮ ಗೋಸಾಗಾಟ, ಗೋಹತ್ಯೆ ತಡೆಗೆ ಆಗ್ರಹ
ಭಟ್ಕಳ ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆ ತಡೆಯುವಂತೆ ಆಗ್ರಹಿಸಿ ಇಲ್ಲಿನ ಬಿಜೆಪಿ ಮಂಡಲದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಆಡಳಿತ ಕಚೇರಿ ಎದುರು ಕೆಲಹೊತ್ತು ಧರಣಿ ಕುಳಿತು, ಬಳಿಕ ಮನವಿ ಸಲ್ಲಿಸಲಾಯಿತು.
ಜಿಂಕೆ ಬೇಟೆ: ಆರು ಜನರ ಬಂಧನ
ಯಲ್ಲಾಪುರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಜಿಂಕೆ ಬೇಟೆಯಾಡಿದ ಆರು ಜನರನ್ನು ಬಂಧಿಸಿ, ಬೇಟೆಗೆ ಬಳಸಿದ ಬಂದೂಕು, ಎರಡು ಕಾರು ಹಾಗೂ ಜಿಂಕೆ ಮಾಂಸ ವಶಪಡಿಸಿಕೊಂಡಿದ್ದಾರೆ.
ರೈತರ ವಿವಿಧ ಸಮಸ್ಯೆ ಪರಿಹರಿಸಿ, ಹಳಿಯಾಳದಲ್ಲಿ ಬಿಜೆಪಿ ಪ್ರತಿಭಟನೆ
ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿ ರೈತ ಮೋರ್ಚಾ ವತಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಪ್ರಾಂಶುಪಾಲರ ವಿರುದ್ಧ ಅಕ್ರಮ, ಕಿರುಕುಳದ ಆರೋಪ
ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರದ ಅನುದಾನವನ್ನು ಲೂಟಿ ಮಾಡುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಭಟ್ಕಳದ 4 ಚೆಕ್‌ಪೋಸ್ಟ್ ತೆರವಿನಿಂದ ಹೆಚ್ಚಿದ ಅಕ್ರಮ: ಚಟುವಟಿಕೆ
ಚೆಕ್ ಪೋಸ್ಟ್‌ಗಳನ್ನು ಸಚಿವ ಮಂಕಾಳು ವೈದ್ಯರ ಸೂಚನೆಯಂತೆ ತೆಗೆದು ಹಾಕಲಾಗಿದ್ದು, ಅಕ್ರಮ ಚಟುವಟಿಕೆ ಮಾಡುವವರಿಗೆ ಸಚಿವರ ಬೆಂಬಲ ಇದೆ ಎಂದು ಮಾಜಿ ಶಾಸಕ ಸುನೀಲ ನಾಯ್ಕ ಗಂಭೀರ ಆರೋಪ ಮಾಡಿದರು.
ವಿಜೃಂಭಣೆಯ ಶಾಲಾ ಪ್ರಾರಂಭೋತ್ಸವ
ಪ್ರಾರಂಭೋತ್ಸದ ಹಿನ್ನೆಲೆಯಲ್ಲಿ ಶಾಲೆಗಳನ್ನು ಬಲೂನು, ತಳಿರು- ತೋರಣಗಳಿಂದ ಸಿಂಗರಿಸಲಾಗಿತ್ತು. ಶಾಲೆಯ ಮುಂಭಾಗದಲ್ಲಿ ರಂಗೋಲಿಯನ್ನು ಹಾಕಿದ್ದರು. ಮಕ್ಕಳು ಆಗಮಿಸುತ್ತಿದ್ದಂತೆ ಹೂಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು.
< previous
1
...
292
293
294
295
296
297
298
299
300
...
453
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್