• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾವಿದರು, ಸಾಧಕರನ್ನು ಗುರುತಿಸಿ ಗೌರವಿಸಿ: ಉಪೇಂದ್ರ ಪೈ
ಯಕ್ಷಗಾನ ಕಲಾವಿದರನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವ ಪರಿಪಾಠ ನಮ್ಮದಾಗಬೇಕು.
ಭಟ್ಕಳದಲ್ಲಿ ಗಣೇಶನಿಗೆ ವಿದಾಯ
ವಿವಿಧ ಗಣೇಶನ ಮೂರ್ತಿ ಮೆರವಣಿಗೆ ಸಂದರ್ಭದಲ್ಲೂ ಪ್ರಮುಖರು ಸೇರಿದಂತೆ ಹೆಚ್ಚು ಜನರಿದ್ದರು. ತಾಲೂಕಿನ ಶಿರಾಲಿ, ಮುರ್ಡೇಶ್ವರದಲ್ಲಿಯೂ ಗಣೇಶೋತ್ಸವ ಆಚರಣೆಯ ಐದನೇ ದಿನದಂದು ಗಣೇಶನ ಮೂರ್ತಿಯನ್ನು ಅದ್ಧೂರಿಯಾಗಿ ವಿಸರ್ಜಿಸಲಾಯಿತು.
ಮಾನವ- ಪ್ರಾಣಿ ಸಂಘರ್ಷಕ್ಕೆ ಸ್ವಾರ್ಥವೇ ಕಾರಣ: ವಸಂತ ರೆಡ್ಡಿ
ಇತ್ತೀಚಿನ ಹವಾಮಾನ ಬದಲಾವಣೆಯಿಂದ ಭೂಕುಸಿತ, ಅತಿವೃಷ್ಟಿ ಮಾನವ- ಪ್ರಾಣಿ ಸಂಘರ್ಷ ನಡೆಯುತ್ತಿದ್ದು, ಇದೆಲ್ಲವೂ ಸ್ವಾರ್ಥ ಹಾಗೂ ಅಭಿವೃದ್ಧಿ ಹೆಸರಿನಲ್ಲಿ ಅರಣ್ಯದ ಮೇಲೆ ಮಾಡಿರುವ ದಬ್ಬಾಳಿಕೆಯೇ ಕಾರಣವಾಗಿದೆ.
ಕುಸಿದ ಕಾಳಿ ಸೇತುವೆಯ ಅವಶೇಷ ತೆರವು ಕಾರ್ಯ ಆರಂಭ
ನದಿಗೆ ಬಿದ್ದಿರುವ ಸೇತುವೆಯ ಅವಶೇಷಗಳನ್ನು ಮೇಲಕ್ಕೆತ್ತಲು ಮುಂಬಯಿಯಿಂದ ಬಾರ್ಜ್‌ ತರಿಸಲಾಗುತ್ತಿದೆ. ಆದರೆ ಬಾರ್ಜ್‌ ಬರಲು ಇನ್ನೂ 4- 5 ದಿನಗಳ ಬೇಕಾಗಲಿದೆ. ನಂತರ ಅವಶೇಷಗಳ ತೆರವು ಕಾರ್ಯ ವೇಗ ಪಡೆಯಲಿದೆ. ಅಲ್ಲಿಯ ತನಕ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಯಲಿದೆ.
ಸಮರಸ ಸಮರ ಎರಡಕ್ಕೂ ಸಜ್ಜಾಗಿ: ರಾಘವೇಶ್ವರ ಶ್ರೀ
ಸಮಾಜದ ಸಾಮರಸ್ಯಕ್ಕಾಗಿ ಸಂಘಟನೆ ಶ್ರಮಿಸಬೇಕು. ಸಂಘಟನೆಗೆ ಹೆಮ್ಮೆಯಾಗುವ ರೀತಿಯಲ್ಲಿ ಇಡೀ ಸಮಾಜ ಇದಕ್ಕೆ ಸ್ಪಂದಿಸಬೇಕು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಶಿರಸಿ ಮಾರುಕಟ್ಟೆಯಲ್ಲಿ ಬರ್ಮಾ ಅಡಕೆ ಮಾರಾಟಕ್ಕೆ ಯತ್ನ
ಇದೇ ವ್ಯಾಪಾರಸ್ಥರ ೩೯ ಚೀಲ ದಾಸ್ತಾನಿದೆ. ಅದನ್ನು ಟೆಂಡರ್‌ ಮಾಡಿಲ್ಲ, ಅದರಲ್ಲೂ ಬೆರಕೆ ಮಾಡಿರುವ ಸಂಶಯ ವ್ಯಕ್ತವಾಗಿದೆ.
ಗೋಕರ್ಣದ ರಸ್ತೆ ಸಂಪೂರ್ಣ ಹೊಂಡಮಯ
ಮಳೆಗಾಲ ಮುಗಿಯುತ್ತಾ ಬಂದರೂ ಇಲಾಖೆಗೆ ಸಂಬಂಧಿಸಿದ ರಸ್ತೆಯ ಹೊಂಡಗಳಿಗೆ ಕನಿಷ್ಠ ತೇಪೆ ಹಚ್ಚುವ ಕಾರ್ಯವನ್ನು ಮಾಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಹಳ್ಳಿಗರು ನರೇಗಾ ಯೋಜನೆ ಪ್ರಯೋಜನ ಪಡೆಯಲಿ: ಫಕ್ಕೀರಪ್ಪ
ಮಹಾತ್ಮ ಗಾಂಧಿ ನರೇಗಾದಡಿ ಸಮುದಾಯ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕೆಲಸ ನಿರ್ವಹಿಸುವಂತೆ ಗ್ರಾಮೀಣ ಕೂಲಿಕಾರರನ್ನು ಪ್ರೇರೇಪಿಸುವ ಉದ್ದೇಶದಿಂದ ನೀರು ಸರಾಗವಾಗಿ ಹರಿದುಹೋಗಲು ಕಂದಕ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.
ಹಡಪದ ಅಪ್ಪಣ್ಣ ಕ್ರಾಂತಿಕಾರಿ ಶರಣ: ಶಾಸಕ ಶಿವರಾಮ ಹೆಬ್ಬಾರ
ಮಾನವೀಯತೆಯಿಂದ ಮಾತ್ರ ಉತ್ತಮ ಸಮಾಜ ಕಟ್ಟಬಹುದೆಂಬುವುದನ್ನು ಸಾಬೀತು ಮಾಡಿದ ಬಸವಣ್ಣನವರ ಆಸ್ಥಾನದಲ್ಲಿ ಕಾರ್ಯನಿರ್ವಹಿಸಿದ ಹಡಪದ ಅಪ್ಪಣ್ಣ ಅವರು ಸಮಾಜದಲ್ಲಿ ತಲೆದೋರಿದ್ದ ಜಾತಿ ಪದ್ಧತಿಯಂತಹ ಅನಿಷ್ಟ ಸಂಪ್ರದಾಯ ಹೋಗಲಾಡಿಸಲು ಶ್ರಮಿಸಿದರು.
ಜಗನ್ನಾಥ ನಾಯ್ಕ ಪುತ್ರಿಗೆ ಕೈಗಾ ಕಂಪನಿಯಲ್ಲಿ ಉದ್ಯೋಗ
ಜಗನ್ನಾಥ ನಾಯ್ಕ ಅವರ ಪುತ್ರಿ ಕೃತ್ತಿಕಾಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ಒದಗಿಸಲಾಗಿದೆ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 547
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved