ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಂಕರ ಮಠಗಳಲ್ಲಿ ಅದ್ವೈತ ಅಗತ್ಯ: ರಾಘವೇಶ್ವರ ಶ್ರೀ
ಜ್ಯೋತಿಷ ಎನ್ನುವುದು ಅದ್ಭುತ ವಿಜ್ಞಾನವನ್ನು ನಮ್ಮ ಪೂರ್ವಜರು ಕಂಡುಕೊಂಡಿದ್ದರು. ಉದಾಹರಣೆಗೆ ತಾಂಬೂಲ ಪ್ರಶ್ನದಿಂದ ಕೂಡಾ ಭವಿಷ್ಯ, ವರ್ತಮಾನಗಳನ್ನು ತಿಳಿಯುವ ಅಪೂರ್ವ ಸಾಧನವಾಗಿತ್ತು ಎಂದು ರಾಘವೇಶ್ವರ ಶ್ರೀಗಳು ಅಭಿಪ್ರಾಯಪಟ್ಟರು.
ಗುರಿ ಸಾಧನೆಗೆ ಪ್ರಯತ್ನವೂ ಅಗತ್ಯ: ದಿನೇಶ ಭಟ್
ಗುರಿಗಳನ್ನು ಕಾಲಮಿತಿಯಲ್ಲಿ ಕಾರ್ಯಗತಗೊಳಿಸಿದರೆ ಯಶಸ್ಸು ಸಾಧ್ಯ.
ಶಿಕ್ಷಕರು ಸಮಾಜಕ್ಕೆ ಆದರ್ಶವಾಗಲಿ: ಡಾ. ಸುರೇಶ
ಶಿಕ್ಷಕರ ಪ್ರಮುಖ ಕೆಲಸ ಅಧ್ಯಯನ ಆಗಿರಬೇಕು. ಶಿಕ್ಷಕರ ವೃತ್ತಿ ಪುಣ್ಯದ ವೃತ್ತಿ ಎಂದು ಆಯ್ದುಕೊಳ್ಳಬೇಕು.
ಗಣೇಶ ವಿಸರ್ಜನೆ ವೇಳೆ ನೀರುಪಾಲಾಗುತ್ತಿದ್ದ ಬಾಲಕನ ರಕ್ಷಣೆ
ಅಸ್ವಸ್ಥಗೊಂಡಿದ್ದ ಬಾಲಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಇಡಗುಂಜಿ ಗಣಪತಿ ಸನ್ನಿಧಿಗೆ 50 ಸಾವಿರ ಭಕ್ತರು
ಪ್ರತಿ ವರ್ಷದಂತೆ ರಾಜ್ಯದ ಮೂಲೆ ಮೂಲೆಯಿಂದ 50 ಸಾವಿರಕ್ಕೂ ಹೆಚ್ಚಿನ ಭಕ್ತರು ಇಡಗುಂಜಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಜೋತಿಷ್ಯ ಅಪೂರ್ವ ಸಂಪತ್ತು: ರಾಘವೇಶ್ವರ ಶ್ರೀ
ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ ವ್ರತ ಕೈಗೊಂಡಿರುವ ರಾಘವೇಶ್ವರ ಶ್ರೀಗಳು 50ನೇ ದಿನವಾದ ಶುಕ್ರವಾರ ಕಾಲ ಸರಣಿಯಲ್ಲಿ ಪ್ರವಚನ ಅನುಗ್ರಹಿಸಿದರು.
ಪ್ಲಾಸ್ಟಿಕ್ ವಸ್ತು ಬಳಕೆ ಕಡಿಮೆ ಮಾಡಿ ಪರಿಸರ ರಕ್ಷಿಸಿ: ಜಗದೀಶ ಪಾಲಕನವರ
ಪ್ರತಿಯೊಬ್ಬರೂ ವರ್ಷಕ್ಕೊಂದಾದರೂ ಗಿಡಗಳನ್ನು ನೆಟ್ಟು ಬೆಳೆಸಬೇಕು. ಅಲ್ಲದೇ, ದಿನವೂ ನಾವು ಬಳಸುವ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಿದರೆ ಅದು ಪ್ರಕೃತಿಯ ಸುರಕ್ಷಿತತೆಗೆ ಕೊಡುಗೆ ನೀಡಿದಂತಾಗುತ್ತದೆ. ಪ್ರತಿಯೊಬ್ಬರೂ ಮಕ್ಕಳಿಗೆ ಪರಿಸರ ಪ್ರಜ್ಞೆ ಕಲಿಸಬೇಕು.
ಶಿಕ್ಷಣ ಜತೆ ಉತ್ತಮ ಸಂಸ್ಕಾರ, ಚಾರಿತ್ರ್ಯ ಅವಶ್ಯ: ರಾಧಾ ಆರ್. ದೇಶಪಾಂಡೆ
ದಿ. ಗೋವಿಂದರಾವ್ ವಿಶ್ವನಾಥರಾವ್ ದೇಶಪಾಂಡೆ ಮತ್ತು ಗೋಪಿಕಾಬಾಯಿ ಗೋವಿಂದರಾವ್ ದೇಶಪಾಂಡೆ ಶಿಕ್ಷಣ ಟ್ರಸ್ಟ್ ಮೂಲಕ ಜಿಎಸ್‌ಬಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಶಿಷ್ಯವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ಸಚಿವರಿಂದ ಸಮುದ್ರರಾಜನಿಗೆ ವಿಶೇಷ ಪೂಜೆ, ಬಾಗಿನ
ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರು ಭಾನುವಾರ ಮೀನುಗಾರರು ಹೆಚ್ಚು ನಂಬಿರುವ ಅಳ್ವೆಕೋಡಿಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಮೀನುಗಾರರಿಗೆ ಒಳಿತು ಮಾಡುವಂತೆ ಪ್ರಾರ್ಥಿಸಿದರು.
1400 ಸಾರ್ವಜನಿಕ ಸ್ಥಳಗಳಲ್ಲಿ ಗಣಪ ವಿರಾಜಮಾನ
ಜಿಲ್ಲೆಯ 1400ಕ್ಕೂ ಹೆಚ್ಚು ಸಾರ್ವಜನಿಕ ಸ್ಥಳಗಳಲ್ಲಿ ಗಣಪ ವಿರಾಜಮಾನನಾಗಿದ್ದಾನೆ. ಒಂದೊಂದು ಕಡೆ ಒಂದೊಂದು ಬಣ್ಣ, ಬಗೆ ಬಗೆಯ ಸನ್ನಿವೇಶ, ಬೇರೆ ಬೇರೆ ಭಂಗಿ ಹೀಗೆ ಕಲಾವಿದರ ಕೈಚಳಕದಲ್ಲಿ ಮೈವೆತ್ತಿದ ಗಣಪತಿಯನ್ನು ಕಣ್ತುಂಬಿಕೊಳ್ಳುವುದೇ ಒಂದು ಹಬ್ಬ.
< previous
1
...
295
296
297
298
299
300
301
302
303
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’