ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಮಗಾರಿ ಕಳಪೆಯಾದಲ್ಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಿ: ಕಾಗೇರಿ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಜಿಲ್ಲೆಗೆ ಶಾಪವಾಗಿ ಪರಿಣಮಿಸಿವೆ, ಕಾಮಗಾರಿ ಆರಂಭಗೊಂಡು ಇಷ್ಟು ವರ್ಷಗಳು ಕಳೆದರೂ ಇನ್ನೂ ಸಂಪೂರ್ಣವಾಗದೇ ಇದ್ದು, ರಸ್ತೆ ಅಪಘಾತಗಳಿಂದ ಜನರು ಸಾವಿಗೀಡಾಗುತ್ತಿದ್ದಾರೆ.
ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ೧೯ರಂದು ಜನಾಂದೋಲನ ಸಭೆ
ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಅ.೧೯ರಂದು ಬೆಳಗ್ಗೆ ೧೦.೩೦ಕ್ಕೆ ತಾಲೂಕಿನ ಮಂಚೀಕೇರಿ ಸಮೀಪದ ತುಂಬೆಬೀಡು ಶಾಲೆಯ ಆವಾರದಲ್ಲಿ ಜನಾಂದೋಲನ ಸಭೆ ನಡೆಸಲು ನಿರ್ಧರಿಸಲಾಗಿದೆ.
ಸಚಿವ ಮಂಕಾಳ ವೈದ್ಯ ನಮ್ಮವರೇ: ಶಾಸಕ ಹೆಬ್ಬಾರ
ನಾವೆಲ್ಲರೂ ಸಹಕಾರಿ ಕ್ಷೇತ್ರದ ಮೂಲಕವೇ ರಾಜಕೀಯದಲ್ಲಿ ಬೆಳೆದುಬಂದಿದ್ದೇವೆ. ಹಾಗೆಂದು ರಾಜಕೀಯದಲ್ಲಿ ಇದ್ದೇವೆ ಎಂಬ ಕಾರಣಕ್ಕೆ ಸಂಘರ್ಷ ಮಾಡಿಕೊಳ್ಳಬೇಕಾದ ಅಗತ್ಯವೇನಿಲ್ಲ.
ಮಾನವತಾವಾದಿ ಲೇಖಕರಾಗಿದ್ದ ಡಾ. ಬೆಟಗೇರಿ ಕೃಷ್ಣ ಶರ್ಮ: ಪ್ರೊ. ರಾಘವೇಂದ್ರ ಪಾಟೀಲ
ಬಾಲ್ಯದಲ್ಲಿಯೇ ತಂದೆ ಕಳೆದುಕೊಂಡ ಬೆಟಗೇರಿ ಕೃಷ್ಣ ಶರ್ಮ ಅವರನ್ನು ಅವರ ತಾಯಿ ಮತ್ತು ಸಹೋದರಿಯರು ಬೆಳೆಸಿದರು. ಹೀಗಾಗಿ ಮಾತೃತ್ವ ಅವರ ಸಾಹಿತ್ಯದ ಜೀವಾಳವಾಗಿದೆ.
ಸುಮಾರು ೬೫ ಕೆಜಿ ತೂಕ ೧೨ ಅಡಿ ಉದ್ದದ ಹೆಬ್ಬಾವು ರಕ್ಷಣೆ
ತಾಲೂಕಿನ ಪಾಳಾ ಗ್ರಾಪಂ ವ್ಯಾಪ್ತಿಯ ಹುಡೇಲಕೊಪ್ಪದ ರಫೀಕ ಮಂಡಕ್ಕಿ ಅವರ ಬತ್ತದ ಗದ್ದೆಯಲ್ಲಿ ಕಾಣಿಸಿಕೊಂಡ ಸುಮಾರು ೬೫ ಕೆಜಿ ತೂಕದ ೧೨ ಅಡಿ ಉದ್ದದ ಬೃಹದಾಕಾರದ ಹೆಬ್ಬಾವನ್ನು ಪಾಳಾ ಉಪವಲಯ ಅರಣ್ಯಾಧಿಕಾರಿ ಸುನೀಲ್ ಹೊನ್ನಾವರ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ 95 ಕ್ವಿಂಟಲ್ ಅಕ್ಕಿ ವಶ: ಒಬ್ಬನ ಬಂಧನ
ಸರ್ಕಾರ ಪಡಿತರಕ್ಕೆ ನೀಡುವ ಅನ್ನಭಾಗ್ಯ ಯೋಜನೆಗೆ ಮೀಸಲಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕಂಟೈನರ್ ಲಾರಿಯನ್ನು ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ಪಟ್ಟಣದ ನೂರ್ ಮಸೀದಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ನಡೆದಿದೆ.
ಜನಸಾಮಾನ್ಯರಿಗಿದು ಜಿಎಸ್‌ಟಿ ಉಳಿತಾಯದ ಸಂಭ್ರಮದ ಕಾಲ; ಕಾಗೇರಿ
ಜಿಎಸ್‌ಟಿ ದರದಲ್ಲಿ ಪರಿಷ್ಕರಣೆ ಮಾಡಿರುವುದರಿಂದ ಜನಸಾಮಾನ್ಯರಿಗ ಅನುಕೂಲವಾಗಿದೆ. ಇದು ಜಿಎಸ್‌ಟಿ ಉಳಿತಾಯದ ಸಂಭ್ರಮದ ಕಾಲ.
ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು: ನ್ಯಾ. ಕವಿತಾ
ಪೋಷಕರು ತಮ್ಮ ಜವಾಬ್ದಾರಿ ಅರ್ಥಮಾಡಿಕೊಂಡು, ಮಕ್ಕಳಿಗೆ ಸರಿ ತಪ್ಪು ಕಾರ್ಯಗಳ ಕುರಿತು ಅರಿವು ಮೂಡಿಸುವುದರಿಂದ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗಲಿದೆ.
ನಾವೆಲ್ಲರೂ ಸೇರಿ ಸಂವಿಧಾನ ರಕ್ಷಿಸಬೇಕಿದೆ: ಆರ್.ವಿ. ದೇಶಪಾಂಡೆ
ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ನಮ್ಮ ಭಾರತದ ದೇಶದಲ್ಲಿ ಮತಕಳ್ಳತನ ನಡೆದಿರುವುದು ಜನಸಾಮಾನ್ಯರ ಹಕ್ಕಿನ ಕಳ್ಳತನವಾಗಿದೆ.
ಹೊಟ್ಟೆಪಾಡಿಗೆ ಮಾಡುವ ಕೆಲಸ ಸೇವೆಯೆನಿಸುವುದಿಲ್ಲ: ಎಸ್.ಜೆ. ಕೈರನ್
ಪಟ್ಟಣದ ಬಂದರು ರಸ್ತೆಯಲ್ಲಿರುವ ಶ್ರೀದೇವಿ ಸಮೂಹ ಸಂಸ್ಥೆಯ ನರ್ಸಿಂಗ್ ಮತ್ತು ಪಾರಾಮೆಡಿಕಲ್ ವಿಭಾಗದ ತರಗತಿ ಉದ್ಘಾಟನಾ ಸಮಾರಂಭ ಶ್ರೀದೇವಿ ಆಸ್ಪತ್ರೆಯ ಆವಾರದಲ್ಲಿ ನಡೆಯಿತು.
< previous
1
2
3
4
5
6
7
8
9
10
...
575
next >
Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್‌ಎಸ್‌ಎಸ್ ಕಾರ್ಯಕರ್ತರು ವಶಕ್ಕೆ