ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಲ, ಜಲ, ಕೃಷಿಯ ಕುರಿತು ಜನ ಜಾಗೃತರಾಗಲಿ: ಡಾ. ರಾಜೇಂದ್ರ
ಮಕ್ಕಳಿಗೆ ಈಗಿನಿಂದಲೇ ಕೆರೆ, ಹೊಂಡ, ನದಿ, ಮುಂತಾದ ಜಲಮೂಲಗಳ ರಕ್ಷಣೆ ಹಾಗೂ ಅವುಗಳು ಮಲೀನವಾಗದಂತೆ ನೋಡಿಕೊಳ್ಳುವ ಬಗ್ಗೆ ತಿಳಿಸಬೇಕು. ಇದರ ಅಗತ್ಯತೆ ಕುರಿತು ತಿಳಿವಳಿಕೆ ನೀಡಬೇಕು.
ಟಿಎಸ್‌ಎಸ್ ಸದಸ್ಯರಿಗೆ ತೊಂದರೆ ನೀಡದಿರಿ
ಸಂಸ್ಥೆಯ ಆವರಣದಲ್ಲಿ ಯಾವುದೇ ಅಡ್ಡಿ, ಆತಂಕ ಇಲ್ಲದಂತಹ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ನಾಮಧಾರಿ ಸಮುದಾಯಕ್ಕೆ ಪರಿಷತ್ ಟಿಕೆಟ್ ನೀಡಿ: ಪ್ರಣವಾನಂದ ಸ್ವಾಮೀಜಿ
ಲೋಕಸಭಾ ಚುನಾವಣೆಯಲ್ಲಿ ನಾಮಧಾರಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಜಿಲ್ಲೆಯಲ್ಲಿ ಹಲವಾರು ಸಮರ್ಥ ನಾಯಕರಿದ್ದಾರೆ. ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಕಾನೂನುಬಾಹಿರ ಚಟುವಟಿಕೆ ನಿಲ್ಲಿಸಲು ಆದೇಶ
ಗಣಿಗಾರಿಕೆಗೆ ಅನುಮತಿ ನೀಡಿದರೆ, ಅನುಮೋದನೆಗಳನ್ನು ಕೊಡಲಾಗಿದೆಯೇ ಎಂದು ವರದಿಯಲ್ಲಿ ಉಲ್ಲೇಖಿಸಬಹುದು ಎಂದು ಎನ್‌ಜಿಟಿ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ಸಮುದಾಯಗಳ ಮಧ್ಯೆ ಸಾಮರಸ್ಯ ಮೂಡಲಿ: ರಾಘವೇಶ್ವರ ಶ್ರೀ
ಹಿಂದುಳಿದ ಸಮಾಜವನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಬೇಕು. ಕಷ್ಟದಲ್ಲಿರುವ ಸಮಾಜಕ್ಕೆ ಉಳಿದೆಲ್ಲ ಸಮಾಜಗಳು ಬೆಂಬಲ, ಸಹಕಾರ ನೀಡುವ ಮೂಲಕ ಕೈಜೋಡಿಸಬೇಕು.
ಬೆಳೆವಿಮೆ ಪರಿಹಾರ ಸಾಲದ ಬಾಕಿಗೆ ಹೊಂದಾಣಿಕೆ ಮಾಡಬೇಡಿ: ಈಶ್ವರಕುಮಾರ
ಸಾಲದ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ, ದಾಖಲೆಗಳ ಕೊರತೆಯಿದ್ದಲ್ಲಿ ಸಮರ್ಪಕ ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ಸಾಲ ಮಂಜೂರು ಮಾಡುವಂತೆ ಹಾಗೂ ಸಣ್ಣಪುಟ್ಟ ಕಾರಣಗಳಿಗೆ ಅರ್ಜಿಗಳನ್ನು ತಿರಸ್ಕೃತಗೊಳಿಸದಂತೆ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ತಿಳಿಸಿದರು.
ಶಿರಸಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ
ನಗರಸಭೆಯು ನಿವೇಶನದ ಮಾಲೀಕರನ್ನು ಪತ್ತೆ ಮಾಡಿ, ಸ್ವಚ್ಛಗೊಳಿಸಲು ಕಠಿಣ ಆದೇಶ ಮಾಡಬೇಕು. ಇಲ್ಲವಾದಲ್ಲಿ ನಗರಸಭೆಯೇ ಸಾರ್ವಜನಿಕರ ಅನುಕೂಲಕ್ಕಾಗಿ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹಳಕಾರ ಅಂಚೆ ಶಾಖಾಧಿಕಾರಿ ವರ್ಗಾವಣೆಗೆ ಆಗ್ರಹ
ಹಳಕಾರದಲ್ಲಿ ಜಮಾಯಿಸಿದ ಗ್ರಾಮಸ್ಥರು ಅಂಚೆ ಶಾಖಾಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಧನೆಗೆ ಶಿಕ್ಷಣವೇ ಪ್ರಮುಖ ಮಾಧ್ಯಮ: ಸುರೇಶ ಹರಿಕಂತ್ರ
ಯಾವುದೇ ಹಿಂಜರಿಕೆ ಇಲ್ಲದೆ ಸೂಕ್ತ ತರಬೇತಿಯನ್ನು ಪಡೆದು ಎಲ್ಲರೂ ಉತ್ತಮ ಸಾಧನೆ ಮಾಡಬೇಕು.
ಅನಧಿಕೃತ ಬಾರ್, ರೆಸ್ಟೋರೆಂಟ್ ಸ್ಥಗಿತಕ್ಕೆ ಆಗ್ರಹ
ಕಂದಾಯ ಇಲಾಖೆಯ ಅಧಿಕಾರಿಗಳು ಸುಳ್ಳು ದಾಖಲೆಗೆ ಅನುಮತಿ ನೀಡಿದ್ದಾರೆ. ಪಹಣಿ ಇಲ್ಲದ ಸ್ಥಳಕ್ಕೆ ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಾಣಕ್ಕೆ ಪಟ್ಟಣ ಪಂಚಾಯಿತಿಯವರು ಅನುಮತಿ ನೀಡಿದ್ದಾರೆ ಎಂದು ಎಂ.ಜಿ. ಭಟ್ಟ ದೂರಿದರು.
< previous
1
...
296
297
298
299
300
301
302
303
304
...
453
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್