ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜ ಸರಿ ದಿಕ್ಕಿನಲ್ಲಿ ಸಾಗಲು ಶಿಕ್ಷಕರ ಪಾತ್ರ ಮಹತ್ವದ್ದು
ಸಮಾಜ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಗಮನಾರ್ಹವಾಗಿದೆ. ಶಿಕ್ಷಕ ವೃತ್ತಿ ವೃತ್ತಿಯಾಗಿರದೇ ಅದೊಂದು ಯಜ್ಞವಾಗಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಶಿಕ್ಷಕರು ಸಮಾಜ ಸ್ಮರಿಸುವಂತೆ ಸೇವೆ ಸಲ್ಲಿಸಲಿ: ಶಾಸಕ ಆರ್.ವಿ. ದೇಶಪಾಂಡೆ
ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ, ತಂತ್ರಜ್ಞಾನ, ಅವಿಷ್ಕಾರ ಬಂದರೂ ಇಂದು ಶಿಕ್ಷಣದ ಗುಣಮಟ್ಟವು ತೀರಾ ಕುಸಿದಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಮಕ್ಕಳು ಬೆಳಗಲು ಶಿಕ್ಷಕರು ಕಾರಣ: ಶಾಸಕ ಭೀಮಣ್ಣ ನಾಯ್ಕ
ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ರಾಷ್ಟ್ರದ ಸತ್ಪ್ರಜೆಯಾಗಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಶಿಕ್ಷಕರು ದೇಶದ ಅಭಿವೃದ್ಧಿಯ ನಿಜವಾದ ನಿರ್ಮಾತೃ: ಮಂಕಾಳ ವೈದ್ಯ
ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಏರಿದರೂ ತನಗೆ ವಿದ್ಯೆ ಕಲಿಸಿದ ಶಿಕ್ಷಕರಿಗೆ ತಲೆ ಬಾಗುತ್ತಾನೆ, ಕೈ ಮುಗಿಯುತ್ತಾನೆ. ಶಿಕ್ಷಕರಿಗೆ ದೇಶದ ಮೂಲೆ ಮೂಲೆಯಲ್ಲಿಯು ವಿದ್ಯಾರ್ಥಿಗಳೆಂಬ ಆಸ್ತಿ ಇದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಜ್ಯೋತಿಷ್ಯಕ್ಕೆ ಅನೇಕ ಆಯಾಮ: ರಾಘವೇಶ್ವರ ಶ್ರೀ
ಭಾರತೀಯ ಕಾಲಗಣನೆಯ ಅಂಶಗಳಾದ ತಿಥಿ, ವಾರ, ನಕ್ಷತ್ರ, ಯೋಗ, ಕರಣ ಹೀಗೆ ಪ್ರತಿಯೊಂದೂ ನಮ್ಮ ಜೀವನಕ್ಕೆ ಹತ್ತಿರವಾದವುಗಳು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ನಾಳೆಯಿಂದ ಗಣೇಶೋತ್ಸವ ಸಡಗರ...
ಬಹುತೇಕ ಸಾರ್ವಜನಿಕ ಗಣೇಶೋತ್ಸವ 11 ದಿನಗಳ ತನಕ ಅದ್ಧೂರಿಯಿಂದ ನಡೆಯುತ್ತವೆ. ಬಗೆ ಬಗೆಯ ಮಂಟಪಗಳ ಸಿದ್ಧತೆ ಆರಂಭಗೊಂಡಿದೆ.
ತಟಗಾರದ ಅಂಗನವಾಡಿಯಲ್ಲಿ ಆಹಾರ, ಧಾನ್ಯ ನೀಡದೇ ವಂಚನೆ
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಪಾಟೀಲ್ ಗುರುವಾರ ಬೆಳಗ್ಗೆ ತಟಗಾರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.
ಟಿಎಸ್‌ಎಸ್ ಸಿಬ್ಬಂದಿ, ಪೊಲೀಸರ ಮೇಲೆ ಹಲ್ಲೆ: ಇಬ್ಬರು ಯುವತಿಯರ ಸೆರೆ
ಶಿರಸಿ ತಾಲೂಕಿನ ತಡಗುಗುಣಿ ಸಮೀಪದ ಸಂತೆಮನೆಯ ಪವಿತ್ರಾ ಹರಿಹರ ಹೆಗಡೆ (೩೩) ಹಾಗೂ ರಂಜಿತಾ ಹರಿಹರ ಹೆಗಡೆ (೩೫) ದಾಂಧಲೆ ನಡೆಸಿ, ಬಂಧಿತರಾದ ಯುವತಿಯರು.
ಪರಾರಿಯಾಗಿದ್ದ ಅಪರಾಧಿ 12 ವರ್ಷದ ಬಳಿಕ ಜೈಲಿಗೆ!
ಅಪರಾಧಿಯು ಭಾರತಕ್ಕೆ ಬರುತ್ತಿದ್ದಂತೆ ಸಿಕ್ಕಿಬಿದ್ದಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ಕಾರವಾರ ಜೈಲಿಗೆ ಕಳಿಸಲಾಗಿದೆ.
ಶಿಕ್ಷಣಕ್ಕಿದೆ ದೇಶದ ಚಿತ್ರಣ ಬದಲಿಸುವ ಶಕ್ತಿ: ಶಾಸಕ ಭೀಮಣ್ಣ ನಾಯ್ಕ
ದೇಶದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳಿಗೆ ಸಿಗುತ್ತಿರುವ ಗೌರವ ನಿಜವಾಗಿ ಶಿಕ್ಷಕರಿಗೆ ಸಲ್ಲುತ್ತದೆ. ನಾಡಿಗೆ ಸರ್ವಧರ್ಮ ಸಹಿಷ್ಣುತೆಯ ಸುಭದ್ರ ಅಡಿಪಾಯ ನಿರ್ಮಾಣವಾಗಬೇಕಾದರೆ ಶಿಕ್ಷಣ ಬಹಳ ಅಗತ್ಯ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
< previous
1
...
297
298
299
300
301
302
303
304
305
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’