ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರವಾರ ಅರ್ಬನ್ ಬ್ಯಾಂಕ್‌ನಲ್ಲಿ ₹50 ಕೋಟಿಗೂ ಅಧಿಕ ಅವ್ಯವಹಾರ
ಆಡಳಿತ ಮಂಡಳಿಯು ಬ್ಯಾಂಕಿನ ಅವ್ಯವಹಾರಕ್ಕೆ ಕಾರಣವೆಂದು ಮೃತ ಅಧಿಕಾರಿಯೋರ್ವರ ಮೇಲೆ ಆರೋಪ ಹೊರಿಸಿದ್ದು, ಅವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.
ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತೆಗೆ ಆದ್ಯತೆ ನೀಡಿ: ತನುಜಾ ಸವದತ್ತಿ
ಗ್ರಾಪಂ ಮತ್ತು ಪಪಂ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆಯ ಬಗೆಗೆ ಹೆಚ್ಚಿನ ಗಮನ ನೀಡಬೇಕು.
ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಲಿ: ಡಿಸಿ ಗಂಗೂಬಾಯಿ
ಜಿಲ್ಲೆಯಲ್ಲಿ 2023ರ ಏಪ್ರಿಲ್‌ದಿಂದ 2024ರ ಮಾರ್ಚ್‌ವರೆಗೆ 2631 ತಪಾಸಣೆಗಳನ್ನು ನಡೆಸಿದ್ದು, ಯಾವುದೇ ಬಾಲಕಾರ್ಮಿಕರು ಪತ್ತೆಯಾಗಿಲ್ಲ.
ಬೋಟ್ ಗಳ ನಡುವೆ ಡಿಕ್ಕಿ: ಇಬ್ಬರಿಗೆ ಗಾಯ
ತನ್ಮಡಗಿಯ ವಾಮನ ಅಂಬಿಗ ಮತ್ತು ಅವರ ಪುತ್ರ ಸಮರ್ಥ ಅಂಬಿಗ ಅವರು ಮೀನುಗಾರಿಕೆ ದೋಣಿಯಲ್ಲಿ ಹೋಗುತ್ತಿದ್ದಾಗ ಟೂರಿಸ್ಟ್ ಬೋಟ್ ವೇಗವಾಗಿ ಬಂದು ದೋಣಿಗೆ ಡಿಕ್ಕಿ ಹೊಡೆದಿದೆ.
ನಿವೃತ್ತ ನೌಕರರು ಆರೋಗ್ಯಕ್ಕೆ ಆದ್ಯತೆ ನೀಡಲಿ: ಎಸ್.ಡಿ. ಮುಡೆಣ್ಣವರ
ನಿವೃತ್ತ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರ್ಥಿಕವಾಗಿ ಸದೃಢವಾಗಿರಬೇಕು.
14 ವರ್ಷದ ಬಳಿಕ ಸಿಕ್ತು ಹಕ್ಕುಪತ್ರ!
ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳಿಗೆ, ಅಧಿಕಾರಿಗಳಿಗೆ, ಹಲವು ಬಾರಿ ಮನವಿಗಳನ್ನು ನೀಡುತ್ತಾ ಬಂದಿದ್ದರೂ ಈ ಬಗ್ಗೆ ಯಾವುದೇ ಸಕಾರಾತ್ಮಕ ಬೆಳವಣಿಗೆಗಳು ಈ ಹಿಂದಿನವರೆಗೆ ಕಂಡುಬಂದಿರಲಿಲ್ಲ.
ಸಂಭ್ರಮದ ಲಕ್ಷ್ಮೀನೃಸಿಂಹ ದೇವರ ರಥೋತ್ಸವ
ಆಕರ್ಷಕ ಮದ್ದುಗುಂಡು ಪ್ರದರ್ಶನ ಗಮನ ಸೆಳೆಯಿತು. ಧಾರ್ಮಿಕ ವಿಧಾನಗಳಲ್ಲಿ ಮೃಗಬೇಟೆ, ಅಷ್ಟಾವಧಾನ ಸೇವೆ ಸಮರ್ಪಣೆ ಆದವು.
ಸಂಭ್ರಮದ ಅಂಕೋಲಾ ಬಂಡಿಹಬ್ಬ
ಅಕ್ಷಯ ತೃತೀಯ ದಿನದಿಂದ ಆರಂಭವಾದ ಬಂಡಿಹಬ್ಬವು ಬುದ್ಧ ಪೌರ್ಣಿಮೆಯ ದಿನದಂದು ರಾಟೆ ಕಂಬವನ್ನೇರುವ ಸಂಪ್ರದಾಯದ ಮೂಲಕ ಬಂಡಿಹಬ್ಬ ಪೂರ್ಣಗೊಂಡಿತು.
ಪಂಚಮಸಾಲಿ ಮೀಸಲಾತಿಗಾಗಿ ತೀವ್ರ ಹೋರಾಟಕ್ಕೆ ನಿರ್ಧಾರ
2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಜೂ. 8ರಂದು ಪಂಚಮಸಾಲಿ ಸಮಾಜದ ಶಾಸಕರ ಸಭೆ ನಡೆಸಿ ಹೋರಾಟದ ರೂಪುರೇಷೆ ಹಮ್ಮಿಕೊಳ್ಳಲು ಉಳವಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಮುಂಗಾರು ವಿಪತ್ತು ನಿರ್ವಹಣೆಗೆ ಸರ್ವಸನ್ನದ್ಧರಾಗಿ: ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಯಿತು.
< previous
1
...
299
300
301
302
303
304
305
306
307
...
453
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್