ಪಂಚಮಸಾಲಿ ಮೀಸಲಾತಿಗೆ ಸಿಎಂ ನಿರ್ಲಕ್ಷ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿಮೀಸಲಾತಿ ಬಗ್ಗೆ ಸಭೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹಾಗಾಗಿ ಸಭೆ ಕರೆಯಲಾಗಿದ್ದು, ಶಾಂತಿಯುತವಾಗಿ ಸರ್ಕಾರದ ಗಮನ ಸೆಳೆದು ಮನವಿ ಮಾಡುವ ದೃಷ್ಟಿಯಿಂದ ಹೋರಾಟ ಕೈಗೊಳ್ಳಲಾಗುತ್ತಿದೆ ಎಂದು ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.