ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿ.ಟಿ. ಭಟ್ಟರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಆದರ್ಶ: ಡಾ. ಪುರುಷೋತ್ತಮ
ಮೇ ೧೯ರಂದು ಯಲ್ಲಾಪುರ ತಾಲೂಕಿನ ಮಂಚೀಕೇರಿಯ ರಾ.ರಾ. ರಂಗಮಂದಿರದಲ್ಲಿ ನಿವೃತ್ತ ಶಿಕ್ಷಕ ಮುಖ್ಯಾಧ್ಯಾಪಕ ಜಿ.ಟಿ. ಭಟ್ಟ ಬೊಮ್ಮನಳ್ಳಿ ೮೦ರ ಸಂಭ್ರಮ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಿತು.
ಅಂಜಲಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ
ಅಂಜಲಿ ಹತ್ಯೆಯಿಂದ ಅವರ ಕುಟುಂಬ ಬೀದಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆರೋಪಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಯಿತು.
ನೌಕರಿ ಕೊಡಿಸುವುದಾಗಿ ವಂಚನೆ: ಪ್ರಕರಣ ದಾಖಲು
ಅಘನಾಶಿನಿಯ ಮಾಲಿನಿ ಗಣಪತಿ ಅಂಬಿಗ ಹಾಗೂ ಪೈರಗದ್ದೆ ನಿವಾಸಿ ಶ್ರೀಧರ ಗಣೇಶ ಕುಮಟಾಕರ ವಂಚನೆ ಪ್ರಕರಣದ ಆರೋಪಿಗಳಾಗಿದ್ದಾರೆ.
ಆನ್‌ಲೈನ್‌ನಲ್ಲಿ ಲಕ್ಷಾಂತರ ರು. ವಂಚನೆ: ದೂರು
ಹಣ ವರ್ಗಾವಣೆ ಮಾಡಿಕೊಂಡ ಆರೋಪಿತರನ್ನು ಪತ್ತೆ ಮಾಡಿ, ಕಾನೂನು ಕ್ರಮ ಜರುಗಿಸಬೇಕೆಂದು ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಶ್ರೀಪಾದ ಗಣೇಶ ಭಟ್ ದೂರು ನೀಡಿದ್ದಾರೆ.
ಸ್ವಚ್ಛಗೊಳಿಸದ ಗಟಾರ್, ಕಿತ್ತುಹೋಗಿರುವ ರಸ್ತೆ!
ಲೋಕೋಪಯೋಗಿ ಇಲಾಖೆ ತಕ್ಷಣ ಗಮನ ಹರಿಸಿ, ಮಂಜೂರಾಗಿರುವ ಸಿಸಿ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸುವುದರ ಮೂಲಕ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕೆಂಬುದು ಆಗ್ರಹವಾಗಿದೆ.
ಅಪಾಯಕಾರಿಯಾದ ಶಿರಸಿ ಹೇರೂರು ರಸ್ತೆ
ಲೋಕೋಪಯೋಗಿ ಇಲಾಖೆ ಕನಿಷ್ಠ ನಿರ್ವಹಣೆಯನ್ನಾದರೂ ಮಾಡಬೇಕಿತ್ತು ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣ.
ಆಧಾರ್- ಆರ್‌ಟಿಸಿ ಸೀಡಿಂಗ್: ಶೇ. 20.67 ಪ್ರಗತಿ
ಜಿಲ್ಲೆಯಲ್ಲಿ ೨೦,೮೮,೧೫೧ ರೈತರನ್ನು ಆಧಾರ್ ಲಿಂಕ್ ಮಾಡಲು ಗುರುತಿಸಲಾಗಿದ್ದು, ಈಗಾಗಲೇ ೪,೩೧,೫೭೨ ರೈತರು ಆಧಾರ್ ಲಿಂಕ್ ಮಾಡಿಸಿದ್ದಾರೆ.
ಮುರುಡೇಶ್ವರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಮುರುಡೇಶ್ವರ ವಿಶ್ವವಿಖ್ಯಾತ ಪ್ರವಾಸಿ ಕ್ಷೇತ್ರವಾಗಿದ್ದು, ಇಲ್ಲಿನ ಪ್ರಕೃತಿದತ್ತವಾದ ಸೌಂದರ್ಯವನ್ನು ವೀಕ್ಷಿಸುವುದೇ ಒಂದು ಸುಂದರ ಅನುಭವ.
ಮಹಿಳೆಯರ ರಕ್ಷಣಾ ಗ್ಯಾರಂಟಿ ನೀಡದ ರಾಜ್ಯ ಸರ್ಕಾರ: ಸುನೀಲ್ ಹೆಗಡೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಸಂಪೂರ್ಣವಾಗಿ ಅಧೋಗತಿಗೆ ಇಳಿದಿದೆ. ಇದಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಮೂಲ ಕಾರಣ ಎಂದು ಸುನೀಲ್ ಹೆಗಡೆ ತಿಳಿಸಿದರು.
ಅಂಜಲಿ ನಿಂಬಾಳ್ಕರ್ ಅಭಿವೃದ್ಧಿಯ ವಿರೋಧಿ: ರೂಪಾಲಿ
ಅಂಜಲಿ ನಿಂಬಾಳ್ಕರ್ ನಾಲಿಗೆಯನ್ನು ಹರಿಬಿಡುವುದು ಇದೇ ಮೊದಲಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ಚುನಾವಣೆ ಸಂದರ್ಭದಲ್ಲಿ ಅಪಹಾಸ್ಯ ಮಾಡಿದ್ದರು ಎಂದು ರೂಪಾಲಿ ನಾಯ್ಕ ಟೀಕಿಸಿದ್ದಾರೆ.
< previous
1
...
302
303
304
305
306
307
308
309
310
...
453
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್