• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ: ಕಾಂದೂ
ಮುಂದಿನ ದಿನಗಳಲ್ಲಿ ನೀರಿನ ಸಂರಕ್ಷಣೆಗಾಗಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಗ್ರಾಪಂ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ನಿರ್ಮಿಸಬೇಕು ಎಂದು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಹೇಳಿದ್ದಾರೆ.
ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳ ಬಂಧನ
ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿಯ ಭವಾನಿ ಕಾಂಪ್ಲೆಕ್ಸ್‌ನಲ್ಲಿರುವ ಶ್ರೀ ಕಾಮಾಕ್ಷಿ ಜ್ಯುವೆಲರ್ ಶಟರ್ ಮುರಿದು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮತ ಎಣಿಕೆ ಕಾರ್ಯದಲ್ಲಿ ನಾಲ್ಕು ನೂರಕ್ಕೂ ಅಧಿಕ ಸಿಬ್ಬಂದಿ ಭಾಗಿ
ಜೂ. 4ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತಎಣಿಕೆ ಕಾರ್ಯ ಕುಮಟಾ ಬಾಳಿಗಾ ಕಾಲೇಜಿನಲ್ಲಿ ನಡೆಯಲಿದ್ದು, 496 ಸಿಬ್ಬಂದಿ ನಿಯೋಜಿಸಲಾಗಿದೆ.
ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಿ: ಗಂಗೂಬಾಯಿ ಮಾನಕರ
ಹಲವು ಕಾರಣಗಳಿಂದ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ದೊರೆಯುವುದು ವಿಳಂಬವಾದಲ್ಲಿ ರೋಗಿಯ ಪರಿಸ್ಥಿತಿ ಗಂಭೀರವಾಗುತ್ತದೆ. ಪ್ರಥಮ ಚಿಕಿತ್ಸಾ ವಿಧಾನಗಳ ಕುರಿತಂತೆ ಚಿಕ್ಕ ವೀಡಿಯೋಗಳನ್ನು ಸಿದ್ಧಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಿ: ಗಂಗೂಬಾಯಿ ಮಾನಕರ
ಮಳೆಗಾಲದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
ಬಂಡಿಹಬ್ಬದ ಹಂಗಾಮಾ, ಮುಖ ಕುಣಿತದ ಆಕರ್ಷಣೆ
ಗೋಕರ್ಣದಲ್ಲಿ ಭದ್ರಕಾಳಿ ಹಾಗೂ ಪರಿವಾರ ದೇವರ ಬಂಡಿಹಬ್ಬ ಪ್ರಾರಂಭವಾಗಿದೆ. ನಿತ್ಯ ದೇವರ ಕಲಶ ತೆರಳುವುದು ಹಾಗೂ ಸಂಜೆ ಇಲ್ಲಿನ ಆಡುಕಟ್ಟೆಯಲ್ಲಿ ನಡೆಯುವ ಮುಖ ಹಬ್ಬ ಭಕ್ತರನ್ನು ಆಕರ್ಷಿಸುತ್ತಿದೆ.
ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ಪರಿಶೀಲಿಸಿ: ಗಂಗೂಬಾಯಿ ಮಾನಕರ
ಉತ್ತರ ಕನ್ನಡ ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ನಿಷೇಧಿತ ರಾಸಾಯನಿಕ ಬಳಕೆ, ಬಣ್ಣಗಳ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
ಗ್ರಾಪಂ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಉತ್ತರ ಕನ್ನಡ ರಾಜ್ಯಕ್ಕೆ ಮೊದಲು
ಗ್ರಾಪಂಗಳು ವಿಧಿಸುವ ತೆರಿಗೆ ಸಂಗ್ರಹಣೆ ೧೨ ತಾಲೂಕುಗಳ ೨೨೯ ಗ್ರಾಪಂಗಳಿಂದ ₹೧೩೫೦.೧೧ ಲಕ್ಷ ನಮ್ಮ ಜಿಲ್ಲೆಯಲ್ಲಿ ಆಗಿದ್ದು, ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದೆ.
ಶಿರಸಿ ನಗರಸಭೆಗೆ ₹3.50 ಕೋಟಿ ಅನುದಾನ ಮಂಜೂರು: ಪ್ರದೀಪ ಶೆಟ್ಟಿ
ಜಾತ್ರೆಗೆ ವಿಶೇಷ ಅನುದಾನ ಬಿಡುಗಡೆಯ ಕುರಿತು ಮಾಹಿತಿ ಹಕ್ಕಿನ ಮೂಲಕ ನಗರಸಭೆಯ ಅಧಿಕಾರಿಗಳು ಸುಳ್ಳು ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮುಗಿದ ಬಳಿಕ ಆ ಅಧಿಕಾರಿಯ ಮೇಲೆ ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತದೆ ಎಂದು ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ ತಿಳಿಸಿದರು.
2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಎನ್.ಎಸ್. ಹೆಗಡೆ
ಶೀಘ್ರ 14 ಮಂಡಲಗಳಲ್ಲೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಲಿದ್ದಾರೆ.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 452
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved