ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಷ್ಟ್ರಿಯಗೊಂಡಿದ್ದ ೫೭೭೪ ರೈತರ ಬ್ಯಾಂಕ್ ಖಾತೆ ಸಕ್ರಿಯ
ತಾಂತ್ರಿಕ ಕಾರಣದಿಂದ ಪರಿಹಾರ ಸಿಗದೇ ತೊಂದರೆಯಲ್ಲಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು
ಮೃತರನ್ನು ಕಂಡೆಕೊಡ್ಲು ಗ್ರಾಮದ ಪಾರ್ವತಿ ಶಂಕರ ನಾಯ್ಕ(೩೫) ಹಾಗೂ ಸೂರಜ್ ಪಾಂಡು ನಾಯ್ಕ(೧೭) ಎಂದು ಗುರುತಿಸಲಾಗಿದೆ.
ಡೆಂಘೀ ಜ್ವರ ನಿರ್ಲಕ್ಷ್ಯ ಸರಿಯಲ್ಲ: ಡಾ. ಚೈತ್ರಾ ದೀಪಕ್
ಡೆಂಘೀ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಇನ್ನೇನು ಮಳೆ ಪ್ರಾರಂಭವಾಗಲಿದ್ದು, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡರೆ ಡೆಂಘೀ ಹರಡುವಿಕೆಯನ್ನು ತಡೆಗಟ್ಟಬಹುದು.
ಟಿಎಸ್‌ಎಸ್ ಹಣ ದುರ್ಬಳಕೆ: ದೂರು
ಟಿಎಸ್‌ಎಸ್‌ನ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ ಮತ್ತು ಹಿಂದಿನ ಕಾರ್ಯಾಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ವಿರುದ್ಧ ಹಣ ದುರ್ಬಳಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಚೆನ್ನಭೈರಾದೇವಿ ಸಾಧನೆ ಮಾದರಿ: ಗಜಾನನ ಶರ್ಮಾ
ಚೆನ್ನಭೈರಾದೇವಿ ೧೬ನೇ ಶತಮಾನದ ಹಾಡುವಳ್ಳಿ, ಗೇರುಸೊಪ್ಪೆ ಕೇಂದ್ರವಾಗಿಟ್ಟುಕೊಂಡು ಆಳಿದವಳು. ಕರಿಮೆಣಸಿನ ಮೇಲೆ ಹಿಡಿತ ಸಾಧಿಸಿದ ಮಹಿಳೆ.
ಟಿಎಸ್‌ಎಸ್ ಹಣ ದುರ್ಬಳಕೆ: ನಾಲ್ವರ ವಿರುದ್ಧ ದೂರು
ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ, ವಿಶಾಲಾ ಅನಿಲಕುಮಾರ ಮುಷ್ಟಗಿ ವಿರುದ್ಧ ಪ್ರಕರಣ ದಾಖಲಾಗಿದೆ.
ಡೆಂಘೀ ನಿಯಂತ್ರಣ ಎಲ್ಲರ ಜವಾಬ್ದಾರಿ: ಪ್ರಕಾಶ ರಜಪೂತ
ಮನೆಯ ಸುತ್ತಮುತ್ತ ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ, ಸೊಳ್ಳೆಗಳಿಗೆ ಆಶ್ರಯ ತಾಣವಾದ ನೀರು ನಿಲ್ಲದಂತೆ ಎಚ್ಚರ ವಹಿಸುವ ಮೂಲಕ ಡೆಂಘೀ ನಿಯಂತ್ರಣ ಸಾಧ್ಯವಾಗಲಿದೆ.
ಕೃಷಿ ಪಂಪ್‌ಸೆಟ್ ತೆರವಿಗೆ ಆಕ್ರೋಶ
ಹಸೆಹಳ್ಳದ ನೀರನ್ನು ಪಡೆಯುವುದು ಕಾನೂನುಬಾಹಿರ ಎಂದಾದರೆ ನಾವು ತೆರಿಗೆ ತುಂಬುತ್ತೇವೆ. ಕಾನೂನಾತ್ಮವಾಗಿಯೇ ಬಳಕೆಗೆ ನೀರನ್ನು ಸರ್ಕಾರ ನೀಡಬೇಕು ಎಂದು ರೈತರು ಆಗ್ರಹಿಸಿದರು.
ಸಾರ್ವಜನಿಕ ಸೇವೆಯಲ್ಲಿ ವಿಳಂಬವಾಗದಂತೆ ನಿಗಾ ವಹಿಸಿ: ಡಿಸಿ
ಕಾರವಾರದ ನಗರಸಭೆ ಕಚೇರಿಗೆ ಅನಿರೀಕ್ಷಿತವಾಗಿ ಗುರುವಾರ ಭೇಟಿ ನೀಡಿದ ಡಿಸಿ, ಸಾರ್ವಜನಿಕರಿಂದ ಇದುವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳು, ವಿಲೇವಾರಿಯಾಗಿರುವ ಅರ್ಜಿಗಳು ಮತ್ತು ಬಾಕಿ ಇರುವ ಅರ್ಜಿಗಳ ಕುರಿತಂತೆ ಪರಿಶೀಲನೆ ನಡೆಸಿದರು.
ಹೆಣ್ಣುಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಶಿಕ್ಷಣ, ಸೌಲಭ್ಯ ನೀಡಿ: ಗೀತಾ
ಹೀಗೆ ಮಾಡಬೇಕು ಹಾಗೆ ಮಾಡಬೇಕು ಎಂದು ದಿಗ್ಬಂಧನ ಹೇರಿ ಹೆಣ್ಣುಮಕ್ಕಳ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಬಾರದು.
< previous
1
...
304
305
306
307
308
309
310
311
312
...
452
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ